No Result
View All Result
Nestlé India Reports Strong Q1 Growth
English Articles

Nestlé India Reports Strong Q1 Growth; Sales Up 25.4%, Profit Jumps 47.9%

by kalpa News
July 23, 2026
0

Kalpa Media House  | New Delhi | Nestlé India has reported a robust performance for the first quarter of FY2026–27,...

Read moreDetails
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
  • Advertise With Us
  • Grievances
  • About Us
  • Contact Us
Thursday, July 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಮೈಸೂರು: ಗುರುರಾಜ ಪೋಶೆಟ್ಟಿಹಳ್ಳಿ ಸೇರಿ ಹಲವರಿಗೆ ಧರ್ಮ ಪ್ರಚಾರಕ ಪಯೋನಿಧಿ ಪ್ರಶಸ್ತಿಯ ಗೌರವ

ನ್ಯಾಯಾಮೃತಂ ಕಲ್ಚರಲ್ ಹೆರಿಟೇಜ್ ಮತ್ತು ಎಜುಕೇಷನಲ್ ಫೌಂಡೇಶನ್ ಟ್ರಸ್ಟ್‌ ಪ್ರದಾನ

kalpa News by kalpa News
March 30, 2021
in Small Bytes, ಮೈಸೂರು
0
ಮೈಸೂರು: ಗುರುರಾಜ ಪೋಶೆಟ್ಟಿಹಳ್ಳಿ ಸೇರಿ ಹಲವರಿಗೆ ಧರ್ಮ ಪ್ರಚಾರಕ ಪಯೋನಿಧಿ ಪ್ರಶಸ್ತಿಯ ಗೌರವ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಮೈಸೂರು: ನ್ಯಾಯಾಮೃತಂ ಕಲ್ಚರಲ್ ಹೆರಿಟೇಜ್ ಮತ್ತು ಎಜುಕೇಷನಲ್ ಫೌಂಡೇಶನ್ ಟ್ರಸ್ಟ್‌ ವತಿಯಿಂದ ಮಾರ್ಚ್ 31. ಎ.1, 2 ರಂದು ಶ್ರೀವ್ಯಾಸರಾಜ ಗುರುಸಾರ್ವಭೌಮರ 482ನೆಯ ಆರಾಧನಾ ಮಹೋತ್ಸವನ್ನು ಮೈಸೂರಿನ ಶ್ರೀನಗರ ಬಡಾವಣೆಯ ಶ್ರೀನಗರ ಕ್ಷೇಮಾಭಿವೃದ್ಧಿ ಸಂಘದ ಹತ್ತಿರದಲ್ಲಿ ಆಯೋಜಿಸಿದೆ.

ಶ್ರೀ ಶ್ರೀ ವಿದ್ಯಾಮನೋಹರ ತೀರ್ಥರು 40ನೆಯ ಪೀಠಾಧಿಪತಿಗಳು, ಶ್ರೀವ್ಯಾಸರಾಜ ಮಠ (ಸೋಸಲೆ) ಹಾಗೂ ಜಗದ್ಗುರು ಶ್ರೀಮನ್ ಮಧ್ವಾಚಾರ್ಯರ ಮೂಲ ಮಹಾಸಂಸ್ಥಾನ ತಂಬಿಹಳ್ಳಿ ಶ್ರೀ ಮಾಧವತೀರ್ಥರ ಶ್ರೀಮಠ ಶ್ರೀ ವಿದ್ಯಾಸಾಗರ ಮಾಧವತೀರ್ಥರ ಕರಕಮಲ ಸಂಜಾತರಾದ ಶ್ರೀವಿದ್ಯಾಸಿಂಧು ಮಾಧವತೀರ್ಥರು (ಕಿರಿಯಪಟ್ಟ) ಉಭಯ ಶ್ರೀಪಾದಂಗಳವರ ದಿವ್ಯ ಉಪಸ್ಥಿತಿಯಲ್ಲಿ ಪೂಜಾ ಕೈಂಕರ್ಯಗಳು, ಪಂಡಿತರ ಪ್ರವಚನಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
ಮಾರ್ಚ್ 31ರಂದು ಶ್ರೀ ವ್ಯಾಸರಾಜರ ಮೂಲ ಮೃತ್ತಿಕಾ ಬೃಂದಾವನಕ್ಕೆ ಫಲಪಂಚಾಮೃತ ಅಭಿಷೇಕ ನಂತರ ಕಾರ್ಯಕ್ರಮದ ಉದ್ಘಾಟನೆ 10.00ಕ್ಕೆ ಮಂತ್ರಾಲಯ ಶ್ರೀ ಗುರುಸಾರ್ವಭೌಮ ವಿದ್ಯಾಪೀಠದ ಪ್ರಾಂಶುಪಾಲರು ಶ್ರೀ ವಾದಿರಾಜಾಚಾರ್ ಇವರಿಂದ ಪ್ರವಚನ ಮೈಸೂರಿನ ವಿದ್ವಾಂಸ ಪ್ರಭಂಜನ ಭಾರದ್ವಾಜ್ ಎಸ್. ಅವರಿಗೆ ವಿದ್ಯಾನಿಧಿ ಮತ್ತು ಬೆಂಗಳೂರಿನ ಸಂಸ್ಕೃತಿ ಚಿಂತಕ – ಅಂಕಣಕಾರ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಅವರಿಗೆ ‘ಧರ್ಮ ಪ್ರಚಾರಕ ಪಯೋನಿಧಿ’ ಪ್ರಶಸ್ತಿಯನ್ನು ನೀಡಿ ಪುರಸ್ಕರಿಸಲಾಗುವುದು. ಸಂಜೆ 5.30 ವಿದ್ವಾನ್ ಬಿ.ಆರ್. ಶ್ರೀನಿಧಿ ಆಚಾರ್ಯರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಮತ್ತು ಸಂಗೀತ ಪ್ರಸನ್ನ ಪ್ರಶಸ್ತಿ ಪ್ರದಾನ ನಡೆಯಲಿದೆ.
ಮಧ್ಯಾರಾಧನೆಯ ಕಾರ್ಯಕ್ರಮ ಎ.1ರ ಬೆಳಿಗ್ಗೆ ಶ್ರೀ ವ್ಯಾಸರಾಜ ಮೂಲ ಮೃತ್ತಿಕಾ ಬೃಂದಾವನಕ್ಕೆ ಫಲಪಂಚಾಮೃತ ಅಭಿಷೇಕ, ಸಂಜೆ 5.30 ಸಭಾ ಕಾರ್ಯಕ್ರಮದಲ್ಲಿ ಪ್ರವಚನ ವಿದ್ವಾನ್ ಶ್ರೀ ಸತ್ಯನಾರಾಣಾಚಾರ್ಯರು, ಬಳ್ಳಾರಿ, ಶ್ರೀವ್ಯಾಸರಾಜರ ಅವತಾರ ಮಹಿಮೆ ‘ ಮಧ್ವ ವೇದಾಂತ ವಾರಿಧಿ ಪ್ರಶಸ್ತಿ ಪ್ರದಾನ – ವಿದ್ವಾನ್ ಶ್ರೀಕಲ್ಲಾಪುರ ಪವಮಾನಾಚಾರ್ಯರಿಂದ ಶ್ರೀವ್ಯಾಸರಾಜರ ವೈಭವ ವ್ಯಾಸ ದಾಸ ಪ್ರವಚನ ರತ್ನಾಕರ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸಂಸ್ಥೆಯ ಪದಾಧಿಕಾರಿಗಳು ತಿಳಿಸಿದ್ದಾರೆ.

ವಿವರಗಳಿಗೆ: 92420 13392, 91082 59809ಗೆ ಸಂಪರ್ಕಿಸಬಹುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadamysoreVyasaraja Gurusarvabhoumaಮಂತ್ರಾಲಯಮೈಸೂರುಶ್ರೀ ಮಧ್ವಾಚಾರ್ಯರುಶ್ರೀವ್ಯಾಸರಾಜ ಗುರುಸಾರ್ವಭೌಮರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಾಂಡಿಚೆರಿಯ ಚುನಾವಣಾ ಪ್ರಚಾರದಲ್ಲಿ ಕೆ.ಈ. ಕಾಂತೇಶ್ ಭಾಗಿ

Next Post

ಯಾರೆಲ್ಲಾ ಬಿಪಿಎಲ್ ಕಾರ್ಡ್ ಹೊಂದುವಂತಿಲ್ಲ? ಅನರ್ಹರು ಕೂಡಲೇ ಹಿಂತಿರುಗಿಸಲು ಜಿಲ್ಲಾಧಿಕಾರಿ ಸೂಚನೆ

kalpa News

kalpa News

Next Post
ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಯಾರೆಲ್ಲಾ ಬಿಪಿಎಲ್ ಕಾರ್ಡ್ ಹೊಂದುವಂತಿಲ್ಲ? ಅನರ್ಹರು ಕೂಡಲೇ ಹಿಂತಿರುಗಿಸಲು ಜಿಲ್ಲಾಧಿಕಾರಿ ಸೂಚನೆ

Leave a Reply Cancel reply

Your email address will not be published. Required fields are marked *

No Result
View All Result
Nestlé India Reports Strong Q1 Growth
English Articles

Nestlé India Reports Strong Q1 Growth; Sales Up 25.4%, Profit Jumps 47.9%

by kalpa News
July 23, 2026
0

Kalpa Media House  | New Delhi | Nestlé India has reported a robust performance for the first quarter of FY2026–27,...

Read moreDetails
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL