No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, September 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಬಾದರಾಯಣ ಆಚಾರ್ಯರಿಗೆ ‘ಶ್ರೀ ವಿದ್ಯಾಮಾನ್ಯತೀರ್ಥರ ಸ್ಮರಣಾ ವಿಶೇಷ ಪ್ರಶಸ್ತಿ’

ಗುರುವಾರ ಶ್ರೀ ವಿದ್ಯೇಶತೀರ್ಥರಿಂದ ಗೌರವ ಪ್ರದಾನ | ಬಾರ್ಕೂರಿನ ಭಂಡಾರಕೇರಿ ಶ್ರೀಮಠದಲ್ಲಿ ಗೌರವಾರ್ಪಣೆ

kalpa News by kalpa News
September 9, 2026
in ಉಡುಪಿ, ಮೈಸೂರು
0
Mysore Sri Vidyamanyatirtha Smruthi Award Badarayana Acharya
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |  ರಘುರಾಮ  |

ಕೀರ್ತಿಶೇಷ ಶ್ರೀ ವಿದ್ಯಾಮಾನ್ಯತೀರ್ಥರ ಪೀಠಾರೋಹಣ ಶತಮಾನೋತ್ಸವದ ಸಂಭ್ರಮಾಚರಣೆ ಅಂಗವಾಗಿ ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ 47ನೇ ಚಾತುರ್ಮಾಸ್ಯ ವ್ರತದ ಸಂದರ್ಭದಲ್ಲಿ ಕೊಡಮಾಡುವ ‘‘ಶ್ರೀ ವಿದ್ಯಾಮಾನ್ಯತೀರ್ಥರ ಸ್ಮರಣಾ ವಿಶೇಷ ಪ್ರಶಸ್ತಿ’ ಗೆ ಮೈಸೂರು (Mysore) ನಗರದ ಹಿರಿಯ ವಿದ್ವಾಂಸ ಬಾದರಾಯಣಾಚಾರ್ಯ ಆಯ್ಕೆಯಾಗಿದ್ದಾರೆ.

ಉಡುಪಿ ಸಮೀಪದ ಬಾರ್ಕೂರಿನ ಭಂಡಾರಕೇರಿ ಶ್ರೀಮಠದಲ್ಲಿ ಸೆ.10ರಂದು ಸಂಜೆ 5 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನೆರವೇರಲಿದೆ. ಸನ್ಮಾನವು ಸ್ಮರಣಿಗೆ, ಸನ್ಮಾನ ಪತ್ರ ಮತ್ತು ಗೌರವ ಸಂಭಾವನೆ ಒಳಗೊಂಡಿದೆ ಎಂದು ಶ್ರೀ ವಿದ್ಯೇಶತೀರ್ಥರು ತಿಳಿಸಿದ್ದಾರೆ.

ಕಟೀಲು ದುರ್ಗಾ ಪರಮೇಶ್ವರಿ ದೇವಾಲಯದ ಮೊಕ್ತೇಸರ ವಿದ್ವಾನ್ ಹರಿ ನಾರಾಯಣ ಅಸ್ರಣ್ಣ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಆಚಾರ್ಯ ಶ್ರೀ ಮಧ್ವರಿಂದ ರಚಿತವಾದ ಶ್ರೀ ಮಹಾಭಾರತ ತಾತ್ಪರ್ಯ ನಿರ್ಣಯ ಗ್ರಂಥವನ್ನು 18 ಮಂದಿ ವಿದ್ವಾಂಸರೊಂದಿಗೆ ಶ್ರೀಗಳ ಚಾತುರ್ಮಾಸ ಸಂದರ್ಭ 9 ದಿನಗಳ ಕಾಲ 3 ಬಾರಿ ಪಾರಾಯಣ ಸೇವೆಯನ್ನೂ ಮಾಡಿದ ಬಾದರಾಯಣಾಚಾರ್ಯರು ಪ್ರಶಸ್ತಿಗೆ ಭಾಜನರಾಗುತ್ತಿರುವುದು ವಿಶೇಷವಾಗಿದೆ.100 Days TVC Advt

Mysore : ಪ್ರಶಸ್ತಿ ಪುರಸ್ಕೃತ ಬಾದರಾಯಣಾಚಾರ್ಯರ ವಿವರ

ಹಿರಿಯ ವಿದ್ವಾಂಸ ಬಾದರಾಯಣಾಚಾರ್ಯರು ಮುಂಬೈನ ಶ್ರೀ ಸತ್ಯಧ್ಯಾನ ವಿದ್ಯಾಪೀಠದಲ್ಲಿ ದಶಕಗಳ ಕಾಲ ಶಾಸ್ತ್ರ ವಿಚಾರ ಅಧ್ಯಯನ ಮಾಡಿದ್ದಾರೆ. ಕುಲಪತಿ, ಮಹಾಮಹೋಪಾಧ್ಯಾಯ ಡಾ. ಮಾಹುಲಿ ವಿದ್ಯಾಸಿಂಹಾಚಾರ್ಯರ ಗರಡಿಯಲ್ಲಿ ಪಳಗಿ, ಶ್ರೀ ಸುಧಾ ಪಂಡಿತರಾಗಿ ಹೊರ ಹೊಮ್ಮಿದ್ದಾರೆ.

ಸಂಸ್ಕೃತ ಮತ್ತು ಆಂಗ್ಲ ಭಾಷಾ ಎಂಎ ಪದವೀಧರರು. ಶ್ರೀ ಸತ್ಯಾತ್ಮತೀರ್ಥ ಸ್ವಾಮಿಗಳ ವಿಶೇಷ ಅನುಗ್ರಹಕ್ಕೆ ಪಾತ್ರರಾಗಿದ್ದಾರೆ. ಭಾಗವತ ಪ್ರವಚನಕ್ಕೆ ಖ್ಯಾತರಾಗಿರುವ ಇವರು ಈಗಾಗಲೇ ನೂರಾರು ಭಾಗವತ ಪ್ರವಚನ ಸಪ್ತಾಹ ನಡೆಸಿದ ಹಿರಿಮೆ ಪಡೆದಿದ್ದಾರೆ.

Also Read>> RTP | An intriguing festival of Raga-Tana-Pallavi

ನಾಡಿನಾದ್ಯಂತ ವಿವಿಧ ಮಠ, ಮಂದಿರ, ವಿಶೇಷ ಜ್ಞಾನಸತ್ರ ಮತ್ತು ಮಾಧ್ವ ಸಮ್ಮೇಳನಗಳಲ್ಲಿ ತಮ್ಮ ವಿಚಾರಧಾರೆಯನ್ನು ಹೊಮ್ಮಿಸಿ, ಆಸ್ತಿಕ ಶ್ರೋತೃಗಳ ಮನ ಗೆದ್ದಿದ್ದಾರೆ.PES Shivamogga

ಮೈಸೂರಿನ ಶ್ರೀ ವೆಂಕಟೇಶ ಧ್ಯಾನಕೇಂದ್ರದ ವ್ಯವಸ್ಥಾಪಕರಾಗಿ ವಿಶೇಷ ಸೇವೆ ಸಲ್ಲಿಸಿ, ನಂತರ ತಮ್ಮ ಮನೆಯಲ್ಲೇ ‘ ಬ್ರಹ್ಮಾತ್ಮ ವಿದ್ಯಾಪೀಠ’ ಆರಂಭಿಸಿ, ಹಲವು ವಿದ್ಯಾರ್ಥಿಗಳಿಗೆ ಮತ್ತು ವಿವಿಧ ವೃತ್ತಿಯಲ್ಲಿ ಇರುವವರಿಗೆ ಪಾಠ, ಪ್ರವಚನ ಮಾಡುತ್ತಿದ್ದಾರೆ. ಈವರೆಗೆ 4 ವಿದ್ಯಾರ್ಥಿಗಳಿಗೆ ಸುಧಾ ಮಂಗಳ ಮಾಡಿಸಿ ಗುರು ಸ್ಥಾನಕ್ಕೆ ಭಾಜನರಾಗಿದ್ದಾರೆ. ತಿರಪ್ಪೂರು ವಿದ್ಯಾಪೀಠದಲ್ಲಿ ವ್ಯಾಕರಣ ಬೋಧನೆ ಮಾಡಿ, ಪೇಜಾವರ ಮತ್ತು ಉತ್ತರಾದಿ ಮಠದ ಜಯತೀರ್ಥ ವಿದ್ಯಾಪೀಠ, ಟಿಟಿಡಿ ಧರ್ಮಗಿರಿ ಪಾಠಶಾಲೆ ನಡೆಸುವ ವಿವಿಧ ಪರೀಕ್ಷೆಗಳಿಗೆ ಪರೀಕ್ಷಕರಾಗಿರುವುದು ಇನ್ನೊಂದು ವಿಶೇಷ.

ಯಾವುದೇ ಸಂದರ್ಭದಲ್ಲಿ ಸಂಯಮ ಮತ್ತು ಸೌಜನ್ಯ ಪಾಲಿಸುವುದು, ಸದಾ ಅಧ್ಯಯನ ಶೀಲರಾಗಿ ಇರುವುದು, ಅನನ್ಯ ಗುರುಭಕ್ತಿ ಮತ್ತು ವಿದ್ಯಾ ಸಂಪನ್ನತೆ ಹೊಂದಿರುವುದು ಇವರ ವಿಶೇಷ ಗುಣವಾಗಿದೆ.

ತಮ್ಮ ಪತ್ನಿ, ಮೂವರು ಮಕ್ಕಳನ್ನೂ ಸದಾ ಕಾಲ ಧರ್ಮದ ಸೇವೆಗೆ, ಶಾಸ್ತ್ರ ಅಧ್ಯಯನಕ್ಕೆ, ಸಂಸ್ಕೃತಿ ಮತ್ತು ಸಂಪ್ರದಾಯಗಳ ಆಚರಣೆಗಾಗಿಯೇ ಇರಿಸಿದ್ದು, ಸುಖೀ ಕುಟುಂಬದೊಂದಿಗೆ ಸಮೃದ್ಧ ಸಮಾಜವನ್ನೂ ಕಾಣಬಯಸುವ ಪ್ರವೃತ್ತಿ ಇವರದ್ದು. ಇಂಥವರು ಪ್ರಶಸ್ತಿ, ಪುರಸ್ಕಾರಕ್ಕೆ ಭಾಜನರಾಗುತ್ತಿರುವುದು ವಿದ್ವತ್ ವಲಯದಲ್ಲಿ ಸಂಭ್ರಮವನ್ನು ಮೂಡಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    Kalpa News Advertising DisclaimerKalahamsa Infotech private limited 

Tags: Awardಬಾದರಾಯಣಾಚಾರ್ಯಭಂಡಾರಕೇರಿ ಮಠಮೈಸೂರುವಿದ್ಯೇಶತೀರ್ಥ ಸ್ವಾಮೀಜಿ
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

RTP | An intriguing festival of Raga-Tana-Pallavi

Next Post

ಹೈದರಾಬಾದ್–ಮಂಗಳೂರು ಸೆಂಟ್ರಲ್ ವಿಶೇಷ ರೈಲುಗಳ ಸಂಚಾರ ವಿಸ್ತರಣೆ

kalpa News

kalpa News

Next Post
Mangalore Central Hyderabad Special Trains Extended

ಹೈದರಾಬಾದ್–ಮಂಗಳೂರು ಸೆಂಟ್ರಲ್ ವಿಶೇಷ ರೈಲುಗಳ ಸಂಚಾರ ವಿಸ್ತರಣೆ

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL