No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Saturday, August 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home English Articles

ಸಿಗ್ನಲ್ – ಸುರಕ್ಷತಾ ಸಂಬಂಧಿ ಕೆಲಸ ಹಿನ್ನೆಲೆ | ಹಲವು ರೈಲುಗಳ ಸಂಚಾರ ರದ್ದು

kalpa News by kalpa News
November 22, 2025
in English Articles
0
SWR to Run Special Train Services Between Bengaluru, Belagavi and Mysuru
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ದಕ್ಷಿಣ ರೈಲ್ವೆಯು #SouthernRailway ತಿರುನಿನ್ರವೂರ್ ಯಾರ್ಡ್‌ನಲ್ಲಿ ನಡೆಯುತ್ತಿರುವ ಸಿಗ್ನಲ್ ಮತ್ತು ಸುರಕ್ಷತಾ ಸಂಬಂಧಿತ ಕೆಲಸದ ಹಿನ್ನೆಲೆಯಲ್ಲಿ 23.11.2025ರಂದು ಕೆಳಗಿನ ರೈಲು ಸೇವೆಗಳು ಭಾಗಶಃ ರದ್ದುಗೊಳ್ಳುವುದು ಹಾಗೂ ನಿಯಂತ್ರಿಸಲ್ಪಡುವುದು ಎಂದು ತಿಳಿಸಿದೆ.

23.11.2025ರಂದು ರೈಲುಗಳ ಭಾಗಶಃ ರದ್ದು ಹಾಗೂ ನಿಯಂತ್ರಣ

  • ರೈಲು ಸಂಖ್ಯೆ 16551 — ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ – ಅಶೋಕಪುರಂ ಎಕ್ಸ್‌ಪ್ರೆಸ್ ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ ಮತ್ತು ಕಟ್ಪಾಡಿ ಜಂಕ್ಷನ್ ನಡುವೆ ಭಾಗಶಃ ರದ್ದಾಗಿದ್ದು, ಈ ರೈಲು ಎಂ.ಜಿ.ಆರ್. ಚೆನ್ನೈ ಸೆಂಟ್ರಲ್‌ನ ಬದಲಿಗೆ ಕಟ್ಪಾಡಿ ಜಂಕ್ಷನ್‌ನಿಂದ ಪ್ರಾರಂಭವಾಗುತ್ತದೆ.
  • ರೈಲು ಸಂಖ್ಯೆ 12607 — ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ – ಕೆ‌ಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ ಮತ್ತು ಕಟ್ಪಾಡಿ ಜಂಕ್ಷನ್ ನಡುವೆ ಭಾಗಶಃ ರದ್ದಾಗಿದ್ದು, ಈ ರೈಲು ಎಂ.ಜಿ.ಆರ್. ಚೆನ್ನೈ ಸೆಂಟ್ರಲ್‌ನ ಬದಲಿಗೆ ಕಟ್ಪಾಡಿ ಜಂಕ್ಷನ್‌ನಿಂದ ಪ್ರಾರಂಭವಾಗುತ್ತದೆ.

  • ರೈಲು ಸಂಖ್ಯೆ 12608 — ಕೆ‌ಎಸ್‌ಆರ್ ಬೆಂಗಳೂರು – ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ ಎಕ್ಸ್‌ಪ್ರೆಸ್ ಕಟ್ಪಾಡಿ ಜಂಕ್ಷನ್ ಮತ್ತು ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ ನಡುವೆ ಭಾಗಶಃ ರದ್ದಾಗಿದ್ದು, ಈ ರೈಲು ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ ಬದಲಿಗೆ ಕಟ್ಪಾಡಿ ಜಂಕ್ಷನ್‌ನಲ್ಲಿ ಅಂತ್ಯಗೊಳ್ಳುತ್ತದೆ.
  • ರೈಲು ಸಂಖ್ಯೆ 16552 — ಅಶೋಕಪುರಂ – ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ ಎಕ್ಸ್‌ಪ್ರೆಸ್ ಕಟ್ಪಾಡಿ ಜಂಕ್ಷನ್ ಮತ್ತು ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ ನಡುವೆ ಭಾಗಶಃ ರದ್ದಾಗಿದ್ದು, ಈ ರೈಲು ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ ಬದಲಿಗೆ ಕಟ್ಪಾಡಿ ಜಂಕ್ಷನ್‌ನಲ್ಲಿ ಅಂತ್ಯಗೊಳ್ಳುತ್ತದೆ.

23.11.2025ರಂದು ರೈಲು ನಿಯಂತ್ರಣ

ರೈಲು ಸಂಖ್ಯೆ 12295 — ಎಸ್‌ಎಂವಿಟಿ ಬೆಂಗಳೂರು – ದಾನಾಪುರ್ ಎಕ್ಸ್‌ಪ್ರೆಸ್, ಮಾರ್ಗ ಮಧ್ಯೆಯಲ್ಲಿ 150 ನಿಮಿಷಗಳ ಕಾಲ ನಿಯಂತ್ರಿಸಲ್ಪಡುವುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News OnlineKannada WebsiteKannadaNewsWebsiteLatestNewsKannadaLocalNewsmysoreNews in KannadaNews KannadaSouthernRailwayಮೈಸೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Partial Cancellation and Regulation of Trains

Next Post

ವೈದ್ಯರ ಸಲಹೆಯಿಲ್ಲದೆ ಆಂಟಿ ಬಯೋಟಿಕ್ ಸೇವನೆ ಅಪಾಯಕ್ಕೆ ಆಹ್ವಾನ | ಡಾ. ಅಮೃತ್ ಉಪಾಧ್ಯಾಯ ಸಲಹೆ

kalpa News

kalpa News

Next Post
ವೈದ್ಯರ ಸಲಹೆಯಿಲ್ಲದೆ ಆಂಟಿ ಬಯೋಟಿಕ್ ಸೇವನೆ ಅಪಾಯಕ್ಕೆ ಆಹ್ವಾನ | ಡಾ. ಅಮೃತ್ ಉಪಾಧ್ಯಾಯ ಸಲಹೆ

ವೈದ್ಯರ ಸಲಹೆಯಿಲ್ಲದೆ ಆಂಟಿ ಬಯೋಟಿಕ್ ಸೇವನೆ ಅಪಾಯಕ್ಕೆ ಆಹ್ವಾನ | ಡಾ. ಅಮೃತ್ ಉಪಾಧ್ಯಾಯ ಸಲಹೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL