No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Tuesday, May 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಪಂಚಭೂತಗಳಲ್ಲಿ ಲೀನರಾದ ಎಸ್.ಎಲ್. ಭೈರಪ್ಪ | ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 26, 2025
in ಮೈಸೂರು
0
ಪಂಚಭೂತಗಳಲ್ಲಿ ಲೀನರಾದ ಎಸ್.ಎಲ್. ಭೈರಪ್ಪ | ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಬದುಕಿನ ಯಾತ್ರೆ ಮುಕ್ತಾಯಗೊಳಿಸಿದ ಅಕ್ಷರ ಮಾಂತ್ರಿಕ ಎಸ್.ಎಲ್. ಭೈರಪ್ಪ #S L Byrappa ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರಗಳೊಂದಿಗೆ ನಡೆದಿದ್ದು, ಪಂಚಭೂತಗಳಲ್ಲಿ ಲೀನರಾದರು.

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಚಿತಾಗಾರದಲ್ಲಿ ಭೈರಪ್ಪ ಅವರ ಅಂತ್ಯಕ್ರಿಯೆ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿತು. ಭೈರಪ್ಪ ಅವರ ಮಾನಸ ಪುತ್ರಿ ಸಹನಾ ವಿಜಯ್ ಕುಮಾರ್ ಅವರು ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ನಂತರ ಪುತ್ರರು ಅಗ್ನಿಸ್ಪರ್ಶ ಮಾಡಿದರು.
ಭೈರಪ್ಪನವರ ಪಾರ್ಥೀವ ಶರೀರದ ಮೇಲೆ ತ್ರಿವರ್ಣಧ್ವಜ ಹೊದಿಸಿ, ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಸರ್ಕಾರಿ ಗೌರವ ಸಲ್ಲಿಸಲಾಯಿತು. ಇದೇ ವೇಳೆ ಚಿತಾಗಾರದ ಬಳಿಕ ಪೊಲೀಸ್ ತುಕಡಿ ಪೊಲೀಸ್ ಬ್ಯಾಂಡ್ ನಡೆಸಿಕೊಟ್ಟರು. ಬಳಿಕ ಬೈರಪ್ಪ ಪುತ್ತರ ಕೈಗೆ ಪೊಲೀಸರು ರಾಷ್ಟçಧ್ವಜ ಹಸ್ತಾಂತರಿಸಿದರು.

ಈ ಪ್ರಕ್ರಿಯೆ ಮುಗಿದ ಬಳಿಕ ಭೈರಪ್ಪ ಪುತ್ರರಾದ ಉದಯ್ ಶಂಕರ್, ರವಿಶಂಕರ್, ಮಾನಸ ಪುತ್ರಿ ಸಹನಾ ವಿಜಯ್ ಕುಮಾರ್, ತೇಜಸ್ವಿನಿ ಅನಂತ ಕುಮಾರ್ ಅಂತಿಮ ವಿಧಿವಿಧಾನ ನೆರವೇರಿಸಿದರು. ಬಳಿಕ ಇಬ್ಬರು ಪುತ್ರರು ಭೈರಪ್ಪ ಚಿತೆಗೆ ಅಗ್ನಿಸ್ಪರ್ಶ ನೆರವೇರಿಸಿದರು.
ಭೈರಪ್ಪ ಅವರ ಅಂತ್ಯಕ್ರಿಯೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಸಚಿವರಾದ ಎಚ್.ಸಿ. ಮಹದೇವಪ್ಪ, ಕೆ.ವೆಂಕಟೇಶ್, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿ ಹಲವು ಗಣ್ಯರು ಪಾಲ್ಗೊಂಡಿದ್ದರು.

ಅಂತ್ಯಕ್ರಿಯೆಯ ಹಿನ್ನೆಲೆಯಲ್ಲಿ ಮೈಸೂರು ಎಡಿಸಿ ಶಿವರಾಜು ಅವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News OnlineKannada News WebsiteKannada WebsiteLatest News KannadamysoreNews in KannadaNews KannadaS L Byrappaಎಸ್.ಎಲ್. ಭೈರಪ್ಪಮೈಸೂರು
Share196Tweet123Send
Previous Post

ಭದ್ರಾವತಿಯ 19 ವರ್ಷದ ಯುವಕನಿಗೆ 20 ವರ್ಷ ಜೈಲು ಶಿಕ್ಷೆ | ಆತ ಮಾಡಿದ ಅಪರಾಧವೇನು?

Next Post

ಆಧುನಿಕ ಕಾಲಘಟ್ಟದಲ್ಲಿ ನೆಮ್ಮದಿಯ ಜೀವನಕ್ಕೆ ಜೀವವಿಮೆಗಳು ಅಗತ್ಯ: ಅಶ್ವಿತ್ ನಾಯ್ಕ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಆಧುನಿಕ ಕಾಲಘಟ್ಟದಲ್ಲಿ ನೆಮ್ಮದಿಯ ಜೀವನಕ್ಕೆ ಜೀವವಿಮೆಗಳು ಅಗತ್ಯ: ಅಶ್ವಿತ್ ನಾಯ್ಕ್

ಆಧುನಿಕ ಕಾಲಘಟ್ಟದಲ್ಲಿ ನೆಮ್ಮದಿಯ ಜೀವನಕ್ಕೆ ಜೀವವಿಮೆಗಳು ಅಗತ್ಯ: ಅಶ್ವಿತ್ ನಾಯ್ಕ್

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಹೊತ್ತಿ ಉರಿದ ಕೆಎಸ್’ಆರ್’ಟಿಸಿ ಬಸ್ | ಚಾಲಕನ ಸಮಯಪ್ರಜ್ಞೆಯಿಂದ ಉಳಿಯಿತು ಪ್ರಯಾಣಿಕರ ಜೀವ

ಹೊತ್ತಿ ಉರಿದ ಕೆಎಸ್’ಆರ್’ಟಿಸಿ ಬಸ್ | ಚಾಲಕನ ಸಮಯಪ್ರಜ್ಞೆಯಿಂದ ಉಳಿಯಿತು ಪ್ರಯಾಣಿಕರ ಜೀವ

May 5, 2026
ಮೆಡ್‌ಟ್ರಾನಿಕ್‌ನಿಂದ ಭಾರತದ ಪಾರ್ಕಿನ್ಸನ್ ರೋಗಿಗಳಿಗಾಗಿ ‘ಅಡಾಪ್ಟಿವ್ ಡೀಪ್ ಬ್ರೈನ್ ಸ್ಟಿಮ್ಯುಲೇಶನ್’ ವ್ಯವಸ್ಥೆ ಬಿಡುಗಡೆ

ಮೆಡ್‌ಟ್ರಾನಿಕ್‌ನಿಂದ ಭಾರತದ ಪಾರ್ಕಿನ್ಸನ್ ರೋಗಿಗಳಿಗಾಗಿ ‘ಅಡಾಪ್ಟಿವ್ ಡೀಪ್ ಬ್ರೈನ್ ಸ್ಟಿಮ್ಯುಲೇಶನ್’ ವ್ಯವಸ್ಥೆ ಬಿಡುಗಡೆ

May 5, 2026
ಹೊಳೆಹೊನ್ನೂರು | ಭದ್ರಾ ನದಿಯಲ್ಲಿ ಮುಳುಗಿ ಚಿತ್ರದುರ್ಗದ ಬಾಲಕ ದುರ್ಮರಣ | ಹೇಗಾಯ್ತು ಘಟನೆ?

ಹೊಳೆಹೊನ್ನೂರು | ಭದ್ರಾ ನದಿಯಲ್ಲಿ ಮುಳುಗಿ ಚಿತ್ರದುರ್ಗದ ಬಾಲಕ ದುರ್ಮರಣ | ಹೇಗಾಯ್ತು ಘಟನೆ?

May 5, 2026
ಇಂದಿನಿಂದ ಪಶ್ಚಿಮ ಬಂಗಾಳದಲ್ಲಿ ಹೊಸ ಸೂರ್ಯ ಉದಯಿಸುತ್ತಾನೆ | ಪ್ರಧಾನಿ ನರೇಂದ್ರ ಮೋದಿ

ಇಂದಿನಿಂದ ಪಶ್ಚಿಮ ಬಂಗಾಳದಲ್ಲಿ ಹೊಸ ಸೂರ್ಯ ಉದಯಿಸುತ್ತಾನೆ | ಪ್ರಧಾನಿ ನರೇಂದ್ರ ಮೋದಿ

May 4, 2026
ಆಗುಂಬೆಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು | ಅಪಾಯದಿಂದ ಪಾರು

ಆಗುಂಬೆಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು | ಅಪಾಯದಿಂದ ಪಾರು

May 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!