No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Tuesday, August 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಮೈಸೂರು | ಅ.26-ನ.1 ರವರೆಗೆ ವಿಶೇಷ ಜ್ಞಾನಸತ್ರ | ಮಾಹುಲಿ ವಿದ್ಯಾಸಿಂಹಾಚಾರ್ಯ ಸಾರಥ್ಯ

ಮುಂಬೈನ ಶ್ರೀ ಸತ್ಯಧ್ಯಾನ ವಿದ್ಯಾಪೀಠದ ಕುಲಪತಿ ಮಾಹುಲಿ ವಿದ್ಯಾಸಿಂಹಾಚಾರ್ಯರು

kalpa News by kalpa News
October 25, 2025
in ಮೈಸೂರು
0
ಮೈಸೂರು | ಅ.26-ನ.1 ರವರೆಗೆ ವಿಶೇಷ ಜ್ಞಾನಸತ್ರ | ಮಾಹುಲಿ ವಿದ್ಯಾಸಿಂಹಾಚಾರ್ಯ ಸಾರಥ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಮುಂಬೈ #Mumbai ಮಹಾನಗರದ ಶ್ರೀ ಸತ್ಯಧ್ಯಾನ ವಿದ್ಯಾಪೀಠದ ಕುಲಪತಿ, ಮಹಾ ಮಹೋಪಾಧ್ಯಾಯ ಪಂಡಿತ ಮಾಹುಲಿ ವಿದ್ಯಾಸಿಂಹಾಚಾರ್ಯ ಅವರು ನಗರದಲ್ಲಿ ಆಯೋಜನೆಗೊಂಡಿರುವ ವಿಶೇಷ ಜ್ಞಾನಸತ್ರದಲ್ಲಿ ಪಾಂಡಿತ್ಯಪೂರ್ಣ ಪ್ರವಚನ ನೀಡಲಿದ್ದಾರೆ.

ಅಕ್ಟೋಬರ್ 26ರಿಂದ ನವೆಂಬರ್ 1ರ ವರೆಗೆ ಕಾರ್ಯಕ್ರಮ ಆಯೋಜನೆಗೊಂಡಿದೆ. ನಗರದ ಶ್ರೀರಾಮಪುರದ ಶ್ರೀ ವೆಂಕಟೇಶ ಧ್ಯಾನ ಕೇಂದ್ರದಲ್ಲಿ ನಿತ್ಯ ಬೆಳಗ್ಗೆ 7.30ರಿಂದ 9 ರ ವರೆಗೆ ‘ ಗೀತಾಭಾಷ್ಯ’ – ಒಂದು ವಿಶೇಷ ಚಿಂತನ ಕಾರ್ಯಕ್ರಮ ಆಚಾರ್ಯರಿಂದ ನೆರವೇರಲಿದೆ.

ಸಂಜೆ 6ರಿಂದ 7.30ರವರೆಗೆ ಅಗ್ರಹಾರದ #UttaradiMatha ಉತ್ತರಾದಿ ಮಠ (ಶ್ರೀ ಧನ್ವಂತರಿ ಸನ್ನಿಧಾನ)ದಲ್ಲಿ ‘ಶ್ರೀಮದ್ ಭಾಗವತ’- ಒಂದು ವಿಶಿಷ್ಟ ದೃಷ್ಟಿ- ಕುರಿತು ವಿದ್ಯಾಸಿಂಹಾಚಾರ್ಯರು ವಿಶೇಷ ಪ್ರವಚನ ನೀಡಲಿದ್ದಾರೆ.
ಯುವ ಸಂಕಲ್ಪದಲ್ಲಿ: ಶ್ರೀ ಉತ್ತರಾದಿ ಮಠವು ಯುವಜನರ ಅಧ್ಯಾತ್ಮಿಕ ಅಭ್ಯುದಯವನ್ನು ಪ್ರಮುಖ ಉದ್ದೇಶವಾಗಿರಿಸಿಕೊಂಡು ಆರಂಭಿಸಿರುವ ‘ ಯುವ ಸಂಕಲ್ಪ’ ವಿಶೇಷ ಪರಿಕ್ರಮದ ವತಿಯಿಂದ ವಿಶೇಷ ಉಪನ್ಯಾಸ ಆಯೋಜನೆ ಮಾಡಲಾಗಿದೆ. ಅ. 26ರ ಮಧ್ಯಾಹ್ನ 3.30ಕ್ಕೆ ನಗರದ ಕೃಷ್ಣಮೂರ್ತಿ ಪುರಂನ ಬಿಎಸ್‌ಎಸ್ ವಿದ್ಯೋದಯ ಶಾಲೆ ಸಭಾಂಗಣದಲ್ಲಿ ಪಂಡಿತ ಮಾಹುಲಿ ವಿದ್ಯಾಸಿಂಹಾಚಾರ್ಯ ಅವರು ‘ರ‌್ಯಾಷನಾಲಿಟಿ ಆ್ಯಂಡ್ ಫೇತ್ : ಕಾನ್‌ಫ್ಲಿಕ್ಟ್ ಆರ್ ಕಾಂಪ್ಲಿಮೆಂಟ್ಸ್ ? – ಎ ಧರ್ಮ ಬೇಸ್ಡ್ ಇನ್‌ಕ್ವಯರಿ ಫಾರ್ ಛಾರಿಟಿ ಇನ್ ಮಾಡ್ರನ್ ಲೈಫ್- ವಿಷಯ ಕುರಿತು ಯುವಜನರನ್ನು ಉದ್ದೇಶಿಸಿ ಶಿಖರೋಪನ್ಯಾಸ ಮಾಡಲಿದ್ದಾರೆ. ನಂತರ ಪ್ರಶ್ನೋತ್ತರ-ಸಂವಾದ ನಡೆಯಲಿದೆ.

ಆಸಕ್ತರು ಭಾಗವಹಿಸಬಹುದು ಎಂದು ಉತ್ತರಾದಿ ಮಠದ ಪ್ರಕಟಣೆ ತಿಳಿಸಿದೆ. ವಿವರಗಳಿಗೆ 94481 47459 ಸಂಪರ್ಕಿಸಬಹುದು.

ಪರಿಚಯ: … ದೇಶ ಕಂಡ ಅಪರೂಪದ ವಿದ್ವಾಂಸರಾಗಿರುವ ಮಾಹುಲಿ ವಿದ್ಯಾಸಿಂಹಾಚಾರ್ಯರು, ಸಂಸ್ಕೃತ ಸಾಹಿತ್ಯ, ವ್ಯಾಕರಣ, ಪ್ರಾಚೀನ ಮತ್ತು ನವೀನ ನ್ಯಾಯ, ಛಂದಸ್ಸು, ಅಲಂಕಾರ, ನ್ಯಾಯಸುಧಾ, ವ್ಯಾಸತ್ರಯ, ಮೀಮಾಂಸ, ಕೌಟಿಲ್ಯನ ಅರ್ಥಶಾಸ್ತ್ರ, ವ್ಯಾಸ-ದಾಸ ಸಾಹಿತ್ಯದ ಪ್ರಕಾಂಡ ಪಂಡಿತರಾಗಿದ್ದಾರೆ. ಕನ್ನಡ, ಹಿಂದಿ, ಸಂಸ್ಕೃತ, ಆಂಗ್ಲ ಭಾಷೆಯಲ್ಲಿ ಒಂದು ಸಾವಿರಕ್ಕೂ ಹೆಚ್ಚು ಪ್ರೌಢ ಪ್ರವಚನ ನೀಡಿದ ಖ್ಯಾತಿ ಇವರಿಗೆ ಇದೆ. ಸಾವಿರಾರು ವಿದ್ಯಾರ್ಥಿಗಳಿಗೆ ಪಾಠ ಮಾಡಿ, ವೇದಾಂತ ಕ್ಷೇತ್ರಕ್ಕೆ ಕೊಡುಗೆಯಾಗಿ ನೀಡಿದ ಹಿರಿಮೆ ಇವರದ್ದು. ದೇಶದ ಉದ್ದಗಲಕ್ಕೂ ಶಿಷ್ಯಪಡೆಯನ್ನು ಹೊಂದಿರುವ ಇವರು ಪೂಜಾ ರಹಸ್ಯ, ತಾತ್ಪರ್ಯ ನಿರ್ಣಯ, ಯೋಗ ದೀಪಿಕಾ, ಸೂತ್ರ ಭಾಷ್ಯ, ಸಂಧ್ಯಾ ರಹಸ್ಯ, ಹಾರ್ಟ್ ಆಫ್ ಋಗ್ವೇದ- ಸೇರಿದಂತೆ ಹಲವು ಕೃತಿಗಳನ್ನು ಸಂಪಾದಿಸಿ ಪ್ರಕಾಶಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada News WebsiteLatest News KannadaMahuli VidyasimhacharyaShri Satyadhyana VidyapeethUttaradi Muttಉತ್ತರಾದಿ ಮಠಗೀತಾಭಾಷ್ಯಮಾಹುಲಿ ವಿದ್ಯಾಸಿಂಹಾಚಾರ್ಯಮುಂಬೈಮೈಸೂರುಶ್ರೀ ಸತ್ಯಧ್ಯಾನ ವಿದ್ಯಾಪೀಠಶ್ರೀಮದ್ ಭಾಗವತ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮದಿನೋತ್ಸವ | ಅ.31ರಿಂದ ನವೆಂಬರ್ 26ರವರೆಗೆ ಏಕತಾಯಾತ್ರೆ

Next Post

ಅ.30-31 | ವಿಜಯದಾಸರ ಆರಾಧನೆ | ಬೊಮ್ಮಸಂದ್ರ ರಾಯರ ಮಠದಲ್ಲಿ ವಿಶೇಷ ಪ್ರವಚನ

kalpa News

kalpa News

Next Post
ಅ.30-31 | ವಿಜಯದಾಸರ ಆರಾಧನೆ | ಬೊಮ್ಮಸಂದ್ರ ರಾಯರ ಮಠದಲ್ಲಿ ವಿಶೇಷ ಪ್ರವಚನ

ಅ.30-31 | ವಿಜಯದಾಸರ ಆರಾಧನೆ | ಬೊಮ್ಮಸಂದ್ರ ರಾಯರ ಮಠದಲ್ಲಿ ವಿಶೇಷ ಪ್ರವಚನ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL