No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಮೈಸೂರು-ಹಜರತ್ ನಿಜಾಮುದ್ದೀನ್ ನಡುವೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

kalpa News by kalpa News
May 12, 2026
in Rail Dairy (ರೈಲ್ವೆ ಸುದ್ದಿಗಳು)
0
Mysore - Shivamogga - Talguppa Train Indian Railway
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಮೈಸೂರು |

ಬೇಸಿಗೆ ರಜೆಯ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮೈಸೂರು ಮತ್ತು ಹಜರತ್ ನಿಜಾಮುದ್ದೀನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್’ಪ್ರೆಸ್ ರೈಲು ಓಡಿಸಲು ನಿರ್ಧರಿಸಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ South Western Railway ಮಾಹಿತಿ ನೀಡಿದ್ದು, ವಿಶೇಷ ರೈಲಿನ ಕುರಿತಾಗಿ ವಿವರ ಹೀಗಿದೆ.

06261 ಸಂಖ್ಯೆಯ ಮೈಸೂರು – ಹಜರತ್ ನಿಜಾಮುದ್ದೀನ್ ವಿಶೇಷ ರೈಲು ಮೇ 21ರ ಗುರುವಾರ ಬೆಳಿಗ್ಗೆ 4 ಗಂಟೆಗೆ ಮೈಸೂರಿನಿಂದ ಹೊರಡಲಿದೆ. ಇದು ಮೇ 23ರ ಶನಿವಾರ ಬೆಳಿಗ್ಗೆ 5:45ಕ್ಕೆ ಹಜರತ್ ನಿಜಾಮುದ್ದೀನ್ ತಲುಪಲಿದೆ.

ಮರು ಪ್ರಯಾಣದಲ್ಲಿ ರೈಲು ಸಂಖ್ಯೆ 06262 ಹಜರತ್ ನಿಜಾಮುದ್ದೀನ್ – ಮೈಸೂರು ವಿಶೇಷ ರೈಲು ಮೇ 24ರ ಭಾನುವಾರ ರಾತ್ರಿ 9 ಗಂಟೆಗೆ ಹೊರಟು, ಮೇ 26ರ ಮಂಗಳವಾರ ರಾತ್ರಿ 11:55ಕ್ಕೆ ಮೈಸೂರಿಗೆ ಬರಲಿದೆ.
ಎಲ್ಲೆಲ್ಲಿ ನಿಲುಗಡೆ?

ಈ ರೈಲು ಹಾಸನ, ಅರಸೀಕೆರೆ, ಬೀರೂರು, ಎಸ್’ಎಂಎA ಹಾವೇರಿ, ಎಸ್’ಎಸ್’ಎಸ್ ಹುಬ್ಬಳ್ಳಿ, ವಿಜಯಪುರ, ಸೋಲಾಪುರ, ದೌಂಡ್, ಬೇಲಾಪುರ, ಮನ್ಮಾಡ್, ಭೂಸಾವಲ್, ಇಟಾರ್ಸಿ, ರಾಣಿ ಕಮಲಾಪತಿ, ವೀರಾಂಗನಾ ಲಕ್ಷ್ಮೀ ಬಾಯಿ ಝಾನ್ಸಿ ಮತ್ತು ಆಗ್ರಾ ಕ್ಯಾಂಟ್ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

ಈ ರೈಲಿನಲ್ಲಿ 18 ಸ್ಲೀಪರ್ ದರ್ಜೆಯ ಬೋಗಿಗಳು ಹಾಗೂ 2 ಲಗೇಜ್ ಕಮ್ ಬ್ರೇಕ್ ವ್ಯಾನ್ ಯೊಂದಿಗೆ ದಿವ್ಯಾಂಗ ಸ್ನೇಹಿ ಬೋಗಿ ಸೇರಿ ಒಟ್ಟು 20 ಬೋಗಿಗಳಿರಲಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News OnlineKannada News WebsiteKannada WebsiteLatest News KannadamysoreNews in KannadaNews KannadaSouth Western Railwayನೈಋತ್ಯ ರೈಲ್ವೆಮೈಸೂರು
Share218Tweet137Send
Aniruddha Vasishta S R

Aniruddha Vasishta S R

Editor-in-Chief

Previous Post

Amazon Expands Health Coverage for 90,000 Delivery Associates across India

Next Post

ಶಿವಮೊಗ್ಗ | ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿ ಯತ್ನ | ಕಳ್ಳರನ್ನು ಹಿಡಿದು ಹೊಡೆದ ಸಾರ್ವಜನಿಕರು

kalpa News

kalpa News

Next Post
crime husband kills wife for 44 lakh insurance money

ಶಿವಮೊಗ್ಗ | ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿ ಯತ್ನ | ಕಳ್ಳರನ್ನು ಹಿಡಿದು ಹೊಡೆದ ಸಾರ್ವಜನಿಕರು

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL