No Result
View All Result
Mysore - Shivamogga - Talguppa Train Indian Railway
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 16, 2026
0

Kalpa Media House  |  Bengaluru  | South Coast Railway (Indian Railway) has notified the extension of the periodicity of Train...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

12ನೇ ತರಗತಿಯವರೆಗೆ ಈ ಎಲ್ಲಾ ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು: ಮುಖ್ಯಮಂತ್ರಿ ಸಿದ್ದರಾಮಯ್ಯ

kalpa News by kalpa News
May 14, 2026
in ಮೈಸೂರು
1
12ನೇ ತರಗತಿಯವರೆಗೆ ಈ ಎಲ್ಲಾ ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು: ಮುಖ್ಯಮಂತ್ರಿ ಸಿದ್ದರಾಮಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಮೈಸೂರು |

ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು. ಹೊಸದಾಗಿ ಮಾಡುವಂತಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ತಿಳಿಸಿದರು.

ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಧಾರ್ಮಿಕ ಸಂಕೇತಗಳ ವಿಚಾರದಲ್ಲಿ ಬಿಜೆಪಿ ಎತ್ತಿರುವ ತಕರಾರಿಗೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಮುಖ್ಯಮಂತ್ರಿಗಳು ಮೇಲಿನಂತೆ ಪ್ರತಿಕ್ರಿಯೆ ನೀಡಿದರು.
ಪ್ರಧಾನಿಗಳ ಹೇಳಿಕೆ ಸರಿಯಿಲ್ಲ

ಪ್ರಧಾನಿ ನರೇಂದ್ರ ಮೋದಿಯವರು PM Narendra Modi ಡೀಸಲ್ ಬಳಕೆ ಕಡಿತಗೊಳಿಸಲು ತಮ್ಮ ಬೆಂಗಾವಲನ್ನು ಕಡಿತಗೊಳಿಸಿದ್ದು ಈ ಬಗ್ಗೆ ಕರ್ನಾಟಕದಲ್ಲಿಯೂ ಮಾಡಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ಅದು ಕೇವಲ ತಾತ್ಕಾಲಿಕ ಕ್ರಮವಷ್ಟೇ. ಪ್ರಧಾನಿಗಳು ಹೇಳಿರುವುದು ಸರಿಯಾದ ಕ್ರಮವಲ್ಲ. ಅದಕ್ಕೆ ಬದಲು ಬೇರೆ ದೇಶಗಳೊಂದಿಗೆ ಮಾತನಾಡಿ ಒಮ್ಮತಕ್ಕೆ ಬರುವುದು ಸೂಕ್ತ ಎಂದರು.

ಸಂಪುಟ ಪುನರ್ ರಚನೆ ಮಾಡುವ ಉದ್ದೇಶವಿದೆ

ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ದೆಹಲಿಗೆ ಪ್ರಯಾಣ ಬೆಳಸುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಸಂಪುಟ ಪುನರ್ ರಚನೆ ಮಾಡುವ ಉದ್ದೇಶವಿದೆ ಎಂದರು.

ಕೇಂದ್ರ ಸರ್ಕಾರ ನೀಟ್ ಪರೀಕ್ಷೆಯನ್ನು ಸರಿಯಾಗಿ ನಿರ್ವಹಿಸಿಲ್ಲ

ನೀಟ್ ಪ್ರಶ್ನೆ ಪತ್ರಿಕೆ ಉತ್ತರ ಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ಮಾತನಾಡಿ ನೀಟ್ ಕೇಂದ್ರ ಸರ್ಕಾರ ಪರೀಕ್ಷೆಯನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ.ಇದರಿಂದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

 

Tags: CM SiddaramaiahKannada NewsKannada News LiveKannada News OnlineKannada News WebsiteKannada WebsiteLatest News KannadamysoreNews in KannadaNews KannadaPM Narendra Modiಪ್ರಧಾನಿ ನರೇಂದ್ರ ಮೋದಿಮುಖ್ಯಮಂತ್ರಿ ಸಿದ್ದರಾಮಯ್ಯಮೈಸೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭಾರತದ ಆರ್ಥಿಕತೆಗೆ ಎಐ ಬಲ | 2030ರ ವೇಳೆಗೆ ಎಐನಿಂದ 500 ಶತಕೋಟಿ ಡಾಲರ್ ಕೊಡುಗೆಯ ನಿರೀಕ್ಷೆ | ಅಧ್ಯಯನ ವರದಿಯಲ್ಲಿ ಘೋಷಣೆ

Next Post

ಹಿಜಾಬ್‍ಗೆ ಅವಕಾಶ, ಕೇಸರಿ ಶಾಲಿಗೆ ನಿರ್ಬಂಧ | ರಾಜ್ಯ ಸರ್ಕಾರದ ವಿರುದ್ಧ ಈಶ್ವರಪ್ಪ ವಾಗ್ದಾಳಿ

kalpa News

kalpa News

Next Post
ಮುಸಲ್ಮಾನ ಗೂಂಡಾಗಳಿಗೆ ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತಿರುವುದೇ ಗಲಭೆಗೆ ಕಾರಣ | ಈಶ್ವರಪ್ಪ ಕಿಡಿ

ಹಿಜಾಬ್‍ಗೆ ಅವಕಾಶ, ಕೇಸರಿ ಶಾಲಿಗೆ ನಿರ್ಬಂಧ | ರಾಜ್ಯ ಸರ್ಕಾರದ ವಿರುದ್ಧ ಈಶ್ವರಪ್ಪ ವಾಗ್ದಾಳಿ

Comments 1

  1. Pingback: ಹಿಜಾಬ್‍ಗೆ ಅವಕಾಶ, ಕೇಸರಿ ಶಾಲಿಗೆ ನಿರ್ಬಂಧ | ರಾಜ್ಯ ಸರ್ಕಾರದ ವಿರುದ್ಧ ಈಶ್ವರಪ್ಪ ವಾಗ್ದಾಳಿ » kalpa.news

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train Indian Railway
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 16, 2026
0

Kalpa Media House  |  Bengaluru  | South Coast Railway (Indian Railway) has notified the extension of the periodicity of Train...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL