No Result
View All Result
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ
English Articles

South Western Railway | Praveen Takes Charge as Hubballi Divisional Public Relations Officer

by ಕಲ್ಪ ನ್ಯೂಸ್
March 28, 2026
0

Kalpa Media House  |  Hubballi | S.P. Praveen, an officer of the Indian Railway Service of Signal Engineers (IRSSE), 2015...

Read moreDetails
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
  • Advertise With Us
  • Grievances
  • About Us
  • Contact Us
Monday, March 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಅರಣ್ಯದಂಚಿನ ಗ್ರಾಮದಲ್ಲಿರುವ ವಿದ್ಯಾರ್ಥಿಗಳು ಶ್ರದ್ಧೆಯಿಂದ ಪಾಠ ಕಲಿಯಬೇಕು: ಲಕ್ಷ್ಮಣ್ ಎಂ ಬಡಗಿ

ವಿದ್ಯಾಸ್ಪಂದನ ಸಂಸ್ಥೆಯಿಂದ ಪಠ್ಯಪರಿಕರಣಗಳ ವಿತರಣೆಯ ದಶಮಾನೋತ್ಸವ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 26, 2023
in ಮೈಸೂರು
0
ಅರಣ್ಯದಂಚಿನ ಗ್ರಾಮದಲ್ಲಿರುವ ವಿದ್ಯಾರ್ಥಿಗಳು ಶ್ರದ್ಧೆಯಿಂದ ಪಾಠ ಕಲಿಯಬೇಕು: ಲಕ್ಷ್ಮಣ್ ಎಂ ಬಡಗಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಮೈಸೂರು  |

ಅರಣ್ಯದ ಅಂಚಿನ ಗ್ರಾಮದಲ್ಲಿರುವ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು, ಶಿಕ್ಷಕರು ಹೇಳಿಕೊಡುವ ಪಾಠವನ್ನು
ಶ್ರದ್ಧೆಯಿಂದ ಕಲಿಯಬೇಕು ಎಂದು ನುಗು ಅರಣ್ಯ ವಲಯ ಉಪ ವಲಯ ಅರಣ್ಯಾಧಿಕಾರಿ ಲಕ್ಷ್ಮಣ್ ಎಂ ಬಡಗಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಸರಗೂರು ತಾಲೂಕಿನ ಬಡಗಲಪುರ ಗ್ರಾಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಸ್ಪಂದನ ಸಂಸ್ಥೆಯಿಂದ ಆಯೋಜಿಸಲಾಗಿದ್ದ ಪಠ್ಯಪರಿಕರಣಗಳ ವಿತರಣೆಯ ದಶಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಪರಿಸರದ ಮಹತ್ವವನ್ನು ವಿವರಿಸಿದರು.
ಆಕಾಶದಿಂದ ಬಿದ್ದ ಪ್ರತಿ ಹನಿಯು ಹಲವಾರು ಜಾಗಗಳಲ್ಲಿ ಹರಿದು ಕೊನೆಗೆ ಸಮುದ್ರವನ್ನು ಸೇರುತ್ತದೆ. ಹಾಗೆಯೇ ಪ್ರತಿ ಊರಿನಲ್ಲಿ ಬೆಳೆದ ವಿದ್ಯಾರ್ಥಿಗಳು ಭಾರತದ ಸೇವೆ ಮಾಡಲು ಸಿದ್ಧರಾಗಬೇಕು. ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡತೆ ಇರುವ ನೀವು ಶಾಲೆಯ ಪಾಠದೊಂದಿಗೆ ಪ್ರಕೃತಿಯ ಪಾಠವನ್ನು ಕಲಿಯುತ್ತಿರಿ. ಈ ಗ್ರಾಮಗಳಲ್ಲಿ ನೀವು ಕೇವಲ ಪಠ್ಯದ ಪಾಠವನ್ನಲ್ಲದೆ ಬದುಕಿನ ಪಾಠವನ್ನು ಕಲಿಯುತ್ತೀರಿ .ಇದು ನಿಮ್ಮ ಜೀವನದಲ್ಲಿ ಬಹುಮಹತ್ತರವಾದ ಬದಲಾವಣೆ ತರುತ್ತದೆ ಎಂದರು.

ಭವ್ಯ ಭಾರತವು ಈಗ ಹಿಂದುಳಿದ ದೇಶವಲ್ಲ. ಅದು ವಿಶ್ವದ ಅತ್ಯಂತ ಪ್ರಭಾವಿ ದೇಶವಾಗಿದೆ. ಪಪಂಚಕ್ಕೆ ಅತಿ ಹೆಚ್ಚು ಇಂಜಿನಿಯರ್ ಗಳನ್ನು, ವೈದರನ್ನು, ಶಿಕ್ಷಕರನ್ನು ಕೊಡುತ್ತಿರುವ ದೇಶ ನಮ್ಮದು, ಇನ್ನು ಹತ್ತು ಹದಿನೈದು ವರ್ಷಗಳಲ್ಲಿ ನೀವು ಸಹ ಶ್ರದ್ಧೆ ಇಂದ ಓದಿದರೆ ಅಂತಹ ಇಂಜಿನಿಯರ್ ಗಳಲ್ಲಿ, ವೈದ್ಯರಲ್ಲಿ ಒಬ್ಬರಾಗುತ್ತೀರಿ ಎಂದು ಮಕ್ಕಳಲ್ಲಿ ಓದಲು ಸ್ಫೂರ್ತಿ ನೀಡಿದರು.
ವಿದ್ಯಾಸ್ಪಂದನ ಅಧ್ಯಕ್ಷ ಪುನೀತ್ ಜಿ ವಿದ್ಯಾರ್ಥಿಗಳಿಗೆ ಪುಸ್ತಕ, ಲೇಖನ ಸಾಮಾಗ್ರಿ, ಊಟದ ತಟ್ಟೆ ವಿತರಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಕಾಡಂಚಿನ ಗ್ರಾಮದಲ್ಲಿರುವ ನೀವುಗಳೇ ಈ ಕಾಡಿನ ಮಾಲಿಕರು, ಈ ಕಾಡಿನ ರಕ್ಷಣೆ, ಅದರಲ್ಲಿನ ವನ್ಯಜೀವಿಗಳ ರಕ್ಷಣೆ ನಾಡಿನಲ್ಲಿರುವ ನಮ್ಮಂತ ಜನರಿಗಿಂತ ಕಾಡಿನ ಹತ್ತಿರದಲ್ಲಿರುವ ನೀವುಗಳು ನಮಗಿಂತ ಜವಾಬ್ದಾರರು. ವನ್ಯಜೀವಿಗಳನ್ನು ಪ್ರತಿನಿತ್ಯ ನೋಡುವ ನೀವು ಅದರ ಗುಣಲಕ್ಷಣ, ಆವಾಸಸ್ಥಾನ, ಅವುಗಳ ಆಹಾರಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದರು.

ಇತ್ತೀಚೆಗೆ ವರ್ಷಗಳ ಹಿಂದೆ ತಮ್ಮ ಶಾಲೆಯ ಬಳಿ ಹುಲಿಯೊಂದು ದಾಳಿ ಮಾಡಿದ ವಿಷಯ ತಿಳಿದಿದೆ. ರಾತ್ರಿಯ ಹೊತ್ತು ತಮ್ಮ ಶಾಲೆಯ ಹತ್ತಿರ ಆನೆಗಳೂ ಬರುತ್ತವೆ ಎಂದು ಹೇಳಿದಿರಿ. ಅರಣ್ಯದೊಳಗೆ ನೀವಾಗಲಿ ನಿಮ್ಮ ಪೋಷಕರಾಗಲಿ ಹೋಗಬಾರದು ಹೋದಲ್ಲಿ ನೀವೆ ಅರಣ್ಯ ಇಲಾಖೆಯ ಗಮನಕ್ಕೆ ತರಬೇಕು. ಅರಣ್ಯದ ಅಂಚಿನಲ್ಲಿ ಯಾರಾದರು ಕಸ ಹಾಕಿದರೆ, ಕಸಕ್ಕೆ ಬೆಂಕಿ ಹಾಕಿದರೆ ನೀವೆ ಅವರಿಗೆ ಬುದ್ಧಿ ಹೇಳಬೇಕು ಅರಣ್ಯದ ಸುತ್ತ ಮುತ್ತದ ಪ್ರದೇಶದಲ್ಲಿ ಬೆಂಕಿಹಾಕಿದರೆ ಅರಣ್ಯ ಇಲಾಖೆ ಗಮನಕ್ಕೆ ತರಬೇಕು ಎಂದು ತಿಳಿಸಿದರು.
ಅರಣ್ಯ ಇಲಾಖೆ ಕೇವಲ ಅರಣ್ಯ ರಕ್ಷಿಸಲು ಮಾತ್ರ ಇಲ್ಲ. ಅರಣ್ಯದ ಪ್ರಾಣಿಗಳಿಂದ ನಾಡಿನ ಜನರನ್ನು ರಕ್ಷಿಸುತ್ತಾರೆ, ಅರಣ್ಯ ಇಲಾಖೆಗೆ ಸನಿಹದ ಗ್ರಾಮಗಳ ಸಹಕಾರ ಬಹಳ ಮುಖ್ಯ, ನೀವು ಮಕ್ಕಳು ಅರಣ್ಯ ಇಲಾಖೆಗೂ ನಿಮ್ಮ ಊರಿನ ಜನರಿಗೂ ಸಂಪರ್ಕ ಸೇತುಗಳಾಗ ಬೇಕು. ಹೊರಗಿನಿಂದ ಬಂದು ನಿಮ್ಮ ಬಳಿ ಅರಣ್ಯದ ಬಗ್ಗೆ ಮಾತನಾಡುತ್ತೇವೆ. ಆದರೆ ನಮಗಿಂತ ನಿಮಗೆ ಅದರ ಜ್ಞಾನವಿದೆ. ನೀವೆಲ್ಲರು ಹೆಚ್ಚು ಓದಿ ನಿಮ್ಮದೇ ಪ್ರದೇಶಕ್ಕೆ ಅರಣ್ಯದ ಅಧಿಕಾರಿಗಳಾಗಿ ಬಂದರೆ ನಿಮಗೆ ಇರುವ ಅನುಭವ ಅಧಿಕಾರ ಎಲ್ಲವೂ ಸೇರಿ ನೀವು ನಿಮ್ಮ ಅರಣ್ಯ ಹಾಗೂ ನಿಮ್ಮ ಊರಿಗೆ ಇನ್ನು ಹೆಚ್ಚು ಉಪಕಾರ ಮಾಡಬಹುದು. ಪೋಷಕರು ಅದರತ್ತ ಗಮನಹರಿಸಿ ಶಿಕ್ಷಕರೂ ಸಹ ಅದರತ್ತ ಆಲೋಚಿಸಿ ಮಕ್ಕಳಿಗೆ ಮಾರ್ಗದರ್ಶನ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಮಕ್ಕಳು ಶಾಲೆಯಲ್ಲಿ ಶಿಸ್ತಿನಿಂದ ಇರಬೇಕು. ಮಕ್ಕಳು ಭಾರತ ಸೈನಿಕರನ್ನು, ಪೋಷಕರನ್ನು, ಶಾಲೆಯ ಶಿಕ್ಷಕರನ್ನು ತಮ್ಮ ಜೀವನದಲ್ಲಿ ಗೌರವಿಸಬೇಕು. ಮಕ್ಕಳು ತಮ್ಮ ಜೀವನದಲ್ಲೇ ಸ್ವಚ್ಛತೆಗೆ ಮಹತ್ವ ಕೊಡಬೇಕು ಸ್ವಚ್ಛ ಭಾರತಕ್ಕೆ ಮಕ್ಕಳು ಹೆಚ್ಚು ಪ್ರಾಮುಖ್ಯತೆ ಕೊಡಬೇಕು. ಪ್ರತಿ ದಿನ ಕನ್ನಡ ದಿನಪತ್ರಿಕೆ ಹಾಗೂ ಪಠ್ಯವನ್ನು ತಪ್ಪದೆ ಓದಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೇಂದ್ರ ರೇಷ್ಮೆ ಮಂಡಳಿಯ ಕೆ.ಆರ್. ಗಣೇಶ್, ಮುಖ್ಯೋಪಾಧ್ಯಾಯರಾದ ಶ್ರೀನಿಧಿ ಎ, ಶಿಕ್ಷಕರಾದ ಬೀರೇಶ್, ಸವಿತಾ ಬಿ.ಬಿ, ಆನೆ ಸಂಘಟನೆಯ ಸಂಚಾಲಕರಾದ ರಿತೇಶ್, ಸ್ವಯಂ ಸೇವಕರಾದ ಕೃಷ್ಣಮೂರ್ತಿ, ಅರಣ್ಯ ಇಲಾಖೆಯ ಬೋಗೇಸ್, ಹಸನ್, ಎಸ್.ಡಿ,ಎಂ.ಸಿ ಅಧ್ಯಕ್ಷರಾದ ಮಹೇಶ್‌, ದಿನೇಶ್, ಮಹದೇವಪ್ಪ, ಶಾಲೆಯ ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadamysoreNewsinKannadaNewsKannadaಮೈಸೂರು
Share196Tweet123Send
Previous Post

ಯುವಕರಲ್ಲಿ ಸಂಸ್ಕೃತಿ, ಪ್ರೀತಿ ನಶಿಸುತ್ತಿರುವುದು ಆತಂಕಕಾರಿ: ಪ್ರಾಂಶುಪಾಲ ಧನಂಜಯ ಆತಂಕ

Next Post

ಸನಾತನ ಹಬ್ಬಕ್ಕೆ ಜಾಗತಿಕ ಮನ್ನಣೆ: ದೀಪಾವಳಿಗೆ ನ್ಯೂಯಾರ್ಕ್ ಶಾಲೆಗಳಿಗೆ ರಜೆ ಘೋಷಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸನಾತನ ಹಬ್ಬಕ್ಕೆ ಜಾಗತಿಕ ಮನ್ನಣೆ: ದೀಪಾವಳಿಗೆ ನ್ಯೂಯಾರ್ಕ್ ಶಾಲೆಗಳಿಗೆ ರಜೆ ಘೋಷಣೆ

ಸನಾತನ ಹಬ್ಬಕ್ಕೆ ಜಾಗತಿಕ ಮನ್ನಣೆ: ದೀಪಾವಳಿಗೆ ನ್ಯೂಯಾರ್ಕ್ ಶಾಲೆಗಳಿಗೆ ರಜೆ ಘೋಷಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
A Memorable Violin Concert By Nadavallabha Vid VV Ravi

A Memorable Violin Concert By Nadavallabha Vid VV Ravi

March 29, 2026
ನೈರುತ್ಯ ರೈಲ್ವೆ ದಿವ್ಯಾಂಗಜನ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಿರಣ್ ಬಿ. ಚಿನ್ನಾರಾಥೋಡ್ ಮರು ಆಯ್ಕೆ

ನೈರುತ್ಯ ರೈಲ್ವೆ ದಿವ್ಯಾಂಗಜನ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಿರಣ್ ಬಿ. ಚಿನ್ನಾರಾಥೋಡ್ ಮರು ಆಯ್ಕೆ

March 29, 2026
ಶಿರಸಿ | ಪ್ರವಾಸಿಗರಿಗೆ ಸೇವೆ ನೀಡಲು ‘ಎಸೆನ್ಷಿಯಾ ರೆಸಾರ್ಟ್ ಮತ್ತು ಸ್ಪಾ’ ಸಜ್ಜು

ಶಿರಸಿ | ಪ್ರವಾಸಿಗರಿಗೆ ಸೇವೆ ನೀಡಲು ‘ಎಸೆನ್ಷಿಯಾ ರೆಸಾರ್ಟ್ ಮತ್ತು ಸ್ಪಾ’ ಸಜ್ಜು

March 29, 2026
ಶಿವಮೊಗ್ಗ | ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಉಪನ್ಯಾಸಕ | ಎಸ್’ಪಿ ನಿಖಿಲ್ ಹೇಳಿದ್ದೇನು?

ಶಿವಮೊಗ್ಗ | ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಉಪನ್ಯಾಸಕ | ಎಸ್’ಪಿ ನಿಖಿಲ್ ಹೇಳಿದ್ದೇನು?

March 29, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಎಲ್ಲಾ ರೋಗಗಳಿಗೆ ಮಹಾ ಔಷಧ | ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

March 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL