No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಮೈಸೂರು | ಮೂಲ ಗ್ರಾಮೀಣ ಭಾಷೆಯನ್ನು ಮಕ್ಕಳಿಗೆ ಕಲಿಸಿ: ಶ್ರೀಧರ್ ಸಲಹೆ

ಮೂಕಾಂಬಿಕಾ ಸಮೃದ್ಧಿ ಬಡಾವಣೆಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ

kalpa News by kalpa News
November 6, 2023
in ಮೈಸೂರು
0
ಮೈಸೂರು | ಮೂಲ ಗ್ರಾಮೀಣ ಭಾಷೆಯನ್ನು ಮಕ್ಕಳಿಗೆ ಕಲಿಸಿ: ಶ್ರೀಧರ್ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಪ್ರತಿಯೊಬ್ಬರೂ ತಮ್ಮ ಜಿಲ್ಲೆಯ ಮೂಲ ಗ್ರಾಮೀಣ ಭಾಷೆಯನ್ನು #RuralLanguage ಮರೆಯದೇ ಮಕ್ಕಳಿಗೆ ಕಲಿಸಬೇಕು ಎಂದು ಮೈಸೂರಿನ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀಧರ್ ಕರೆ ನೀಡಿದರು.

ಮೈಸೂರಿನ #Mysore ಶ್ರೀರಾಂಪುರ ಪಟ್ಟಣ ಪಂಚಾಯ್ತಿಯ ಮೂಕಾಂಬಿಕಾ ಸಮೃದ್ಧಿ ಬಡಾವಣೆಯಲ್ಲಿ ಆಯೋಜಿಸಲಾಗಿದ್ದ ಅದ್ದೂರಿ ಕನ್ನಡ ರಾಜ್ಯೋತ್ಸವದಲ್ಲಿ #KannadaRajyotsava ಅವರು ಮಾತನಾಡಿದರು.
ಕನ್ನಡ #Kannada ಎಂಬುದು ನಮ್ಮ ಮನಸ್ಸಿನ ಭಾಷೆ ಅದನ್ನು ಹೆಚ್ಚು ಬಳಸಬೇಕು. ಸರ್ಕಾರಿ ಕಚೇರಿಗಳಲ್ಲಿ ವ್ಯವಹರಿಸಲು ಬರುವವರು ಕನ್ನಡ ಬಂದರೂ ಸಹ ಕನ್ನಡ ಮಾತನಾಡದೆ ಬೇರೆ ಭಾಷೆಯಲ್ಲಿ ವ್ಯವಹರಿಸಿ ತಾವು ವಿದ್ಯಾವಂತರು ಎಂದು ತೋರಿಸಲು ಕಷ್ಟ ಪಡುತ್ತಾರೆ ಎಂದರು.

ಮೈಸೂರು-ಬೆಂಗಳೂರು #Bengaluru ಪ್ರದೇಶಗಳಲ್ಲಿ ವಾಸಮಾಡುವ ಶೇ. 60 ರಷ್ಟು ಜನ ಬೇರೆ ಬೇರೆ ಜಿಲ್ಲೆಗಳಿಂದ ಬಂದವರು ಅವರೆಲ್ಲರೂ ಅವರ ಜಿಲ್ಲೆಯ ಮೂಲ ಗ್ರಾಮೀಣ ಭಾಷೆಯನ್ನು ಮರೆಯಬಾರದು, ಮಕ್ಕಳಿಗೆ ಕಲಿಸಬೇಕು ಎಂದು ಸಲಹೆ ನೀಡಿದರು.
Kalahamsa Infotech private limitedಮೂಕಾಂಬಿಕಾ ಸಮೃದ್ದಿ ಬಡಾವಣೆ ನಿವಾಸಿಗಳ ಹಿತರಕ್ಷಣಾ ಸಮಿತಿ ಅಧ್ಯಕ್ಷರಾದ ಕೆ.ಆರ್. ಗಣೇಶ್ ಮಾತನಾಡಿ, ಮೈಸೂರಿನ ಸಮೀಪದ ಚಾಮರಾಜನಗರದಲ್ಲಿ ಹಲವಾರು ಪ್ರವಾಸಿ ತಾಣಗಳು ಇವೆ. ಚಾಮರಾಜನಗರವು #Chamarajanagar ಜಾನಪದದ ತವರೂರು. ದಯಮಾಡಿ ಎಲ್ಲರೂ ಚಾಮರಾಜನಗರ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಬೇಕು ಎಂದು ತಿಳಿಸಿದರು.

50 ಸಸಿಗಳನ್ನು ಉದ್ಯಾನವನದಲ್ಲಿ ನೆಟ್ಟು ಮಾತನಾಡಿದ ಪಿ.ಟಿ. ಮಹೇಶಪ್ಪ, ವಿಶಾಲ ಮೈಸೂರು ರಾಜ್ಯಕ್ಕೆ ಕರ್ನಾಟಕ #Karnataka ಎಂದು ನಾಮಕರಣ ಮಾಡಿ 50 ವರ್ಷಗಳಾಯಿತು. ಅದರ ನೆನಪಿಗಾಗಿ ದಸರಾದಿಂದ ಪ್ರಾರಂಭ ಮಾಡಿ ಇಂದಿನವರೆಗೂ 50 ಗಿಡಗಳನ್ನು ಉದ್ಯಾನವನದಲ್ಲಿ ನೆಟ್ಟು ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗಿದೆ. ಈ ಉದ್ಯಾನವನದಲ್ಲಿ ಎಲ್ಲರೂ ವಾಯುವಿಹಾರ, ವ್ಯಾಯಾಮಗಳನ್ನು ಮಾಡಿ ಬಳಸಿಕೊಳ್ಳಬೇಕು ಹಾಗೂ ಉದ್ಯಾನವನದಲ್ಲಿ ಗಿಡಗಳನ್ನು ಪೋಷಿಸಬೇಕು ಎಂದು ತಿಳಿಸಿದರು.
ವೈದ್ಯಕೀಯ ತಪಾಸಣೆಯನ್ನು ಆರೋಗ್ಯಾಧಿಕಾರಿ ಪರಮೇಶ್ವರ್ ಉದ್ಘಾಟಿಸಿದರು. ಸಸ್ಯಶಾಸ್ತ್ರ ತಜ್ಞರಾದ ಪ್ರೊ.ಪಿ.ಟಿ. ಮಹೇಶಪ್ಪ ಮೂಕಾಂಬಿಕಾ ಸಮೃದ್ದಿ ಬಡಾವಣೆಯ ಉದ್ಯಾನವನದಲ್ಲಿ 50 ಸಸಿಗಳನ್ನು ನೆಡುವ ಕಾರ್ಯಕ್ರಮ ಉದ್ಘಾಟಿಸಿದರು.

ಕುಮಾರಿ ವರ್ಷ ರಮೇಶ್ ಭರತನಾಟ್ಯ, ಅಂಕಿತ ಹಾಗೂ ಸಂಜನಾ ನೃತ್ಯ ಪ್ರದರ್ಶಿಸಿದರು. ಕೃಷ್ಣ ಕೊಳಲು ವಾದನ ಮಾಡಿ, ಬಡಾವಣೆಯ ಚಿಣ್ಣರು ನೃತ್ಯ ಪ್ರದರ್ಶನ ಮಾಡಿದರು. ಪೃಥು ಪಿ. ಅದ್ದೈತ್ ಹಾಗೂ ರಾಘವ ಕನ್ನಡ ಹಾಡುಗಳನ್ನು ಹಾಡಿದರು. ಹರಣ್ ಅವರು ಯೋಗ ಪ್ರದರ್ಶನ ಮಾಡಿದರು.

ಬಡಾವಣೆಯ ಗೃಹಿಣಿಯರು ರಚನಾ ಪಾರ್ಶ್ವನಾಥ್ ಹಾಗೂ ಪೂಜಾ ಪುನೀತ್ ಅವರ ನೇತೃತ್ವದಲ್ಲಿ ಕೋಲಾಟ ಪ್ರದರ್ಶನ ಮಾಡಿದರು.

ಪೃಥು ಪಿ. ಅದ್ದೈತ್ ಪ್ರಾರ್ಥಿಸಿ, ಬಡಾವಣೆಯ ಎಲ್ಲಾ ಮಕ್ಕಳು ಸೇರಿ ಕನ್ನಡದ ದೀಪವನ್ನು ಪ್ರಜ್ವಲಿಸಿದರು. ಎ.ಎನ್. ರಾಮಕೃಷ್ಣ, ನಾಗಭೂಷಣ್ ಆಚಾರ್, ನಾಗರಾಜ್, ಪರಮೇಶ್ವರ್, ಶ್ರೀಧರ್ ಹಾಗೂ ಮಹೇಶಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪುನೀತ್ ಜಿ ಕಾರ್ಯಕ್ರಮದ ನಿರೂಪಿಸಿ, ಪಾರ್ಶ್ವನಾಥ ಸ್ವಾಗತ ಭಾಷಣ ಮಾಡಿದರು. ರಚನಾ ವಂದನಾರ್ಪಣೆ ಮಾಡಿದರು. ಬಡಾವಣೆಯ ಎಲ್ಲಾ ನಿವಾಸಿಗಳು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUKannada News WebsiteKannada RajyotsavaLatest News KannadamysoreRural Languageಕನ್ನಡಕನ್ನಡ ರಾಜ್ಯೋತ್ಸವಗ್ರಾಮೀಣ ಭಾಷೆಬೆಂಗಳೂರುಮೈಸೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶವಸಂಸ್ಕಾರಕ್ಕೆ ಕೊಟ್ಟ ಚೆಕ್ ಸಹ ಬೌನ್ಸ್: ರಾಜ್ಯ ಸರ್ಕಾರದ ವಿರುದ್ಧ ಶಾಸಕ ಸುರೇಶ್ ಗೌಡ ಕಿಡಿ

Next Post

ಮಾಜಿ ಸಚಿವ ಡಿ.ಬಿ. ಚಂದ್ರೇಗೌಡ ನಿಧನ | ಇಲ್ಲಿದೆ ಹಿರಿಯ ನಾಯಕನ ಅಪರೂಪದ ಫೋಟೋಗಳು

kalpa News

kalpa News

Next Post
ಮಾಜಿ ಸಚಿವ ಡಿ.ಬಿ. ಚಂದ್ರೇಗೌಡ ನಿಧನ | ಇಲ್ಲಿದೆ ಹಿರಿಯ ನಾಯಕನ ಅಪರೂಪದ ಫೋಟೋಗಳು

ಮಾಜಿ ಸಚಿವ ಡಿ.ಬಿ. ಚಂದ್ರೇಗೌಡ ನಿಧನ | ಇಲ್ಲಿದೆ ಹಿರಿಯ ನಾಯಕನ ಅಪರೂಪದ ಫೋಟೋಗಳು

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL