No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Wednesday, June 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಸ್ವಚ್ಛ ಭಾರತ ಆಂದೋಲನಕ್ಕೆ ಮೆರಗು ನೀಡಿದ ಪ್ಲಾಸ್ಟಿಕ್ ವಿರೋಧಿ ಅಭಿಯಾನ

ಏಕ ಬಳಕೆಯ ಪ್ಲಾಸ್ಟಿಕ್ ಬಳಸಿ ವಿದ್ಯಾರ್ಥಿಗಳಿಂದ ಪರಿಸರ ಸ್ನೇಹಿ ಇಕೋ ಬ್ರಿಕ್ಸ್- ಗ್ರೋ ಬ್ಯಾಗ್ಸ್ ನಿರ್ಮಾಣ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 24, 2024
in ಮೈಸೂರು
0
ಸ್ವಚ್ಛ ಭಾರತ ಆಂದೋಲನಕ್ಕೆ ಮೆರಗು ನೀಡಿದ ಪ್ಲಾಸ್ಟಿಕ್ ವಿರೋಧಿ ಅಭಿಯಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಎಚ್ ಡಿ ಕೋಟೆ ರಸ್ತೆಯಲ್ಲಿರುವ ಪೂರ್ಣ ಚೇತನ ಶಾಲೆಯ ಸುಮಾರು 550 ವಿದ್ಯಾರ್ಥಿಗಳು ನಗರದಲ್ಲಿ ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಗೆ ಕುಖ್ಯಾತಿಯಾಗಿರುವ ಮಾರುಕಟ್ಟೆ ಪ್ರದೇಶದಲ್ಲಿ ಏಕಕಾಲದಲ್ಲಿ ನಡೆಸಿದ ಈ ಪ್ಲಾಸ್ಟಿಕ್ ವಿರೋಧಿ ಅಭಿಯಾನ, ಸ್ವಚ್ಛ ಭಾರತ ಆಂದೋಲನಕ್ಕೆ ಇನ್ನಷ್ಟು ಮೆರಗು ನೀಡಿತು.

ವಿಶೇಷವೆಂದರೆ, ವಿದ್ಯಾರ್ಥಿಗಳು ಇಷ್ಟು ನೀರಿನ ಬಾಟಲ್ ಗಳನ್ನು ಹಾಗು ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಿದ್ದು ಒಂದು ವಿಶೇಷ ಉದ್ದೇಶಕ್ಕೆ. ಜುಲೈ 28ರಂದು ಶಾಲೆಯ ಈ ಎಲ್ಲಾ ಮಕ್ಕಳು ಜೊತೆ ಸೇರಿ, 2 ಗಂಟೆ ಅವಧಿಯಲ್ಲಿ ಒಂದು ಲೀಟರ್ ನೀರಿನ ಬಾಟಲ್ ಗಳಲ್ಲಿ 1,500 ಪರಿಸರ ಸ್ನೇಹಿ ಇಕೋ ಬ್ರಿಕ್ಸ್ ನಿರ್ಮಿಸಲಿದ್ದಾರೆ. ಜೊತೆಗೆ 10,000 ಗ್ರೋ ಬ್ಯಾಗ್ ಗಳಲ್ಲಿ ಅರಣ್ಯ ಇಲಾಖೆ ನೀಡಿರುವ ಬೀಜಗಳನ್ನು ಬಿತ್ತಲಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ಈ ವಿಶ್ವದಾಖಲೆಯ ಪ್ರಯತ್ನ ಆರಂಭವಾಗಲಿದೆ. ಈ ಎರಡು ದಾಖಲೆಗಳ ಮುಖ್ಯ ಉದ್ದೇಶ ನಮ್ಮ ನೆಲವನ್ನು ನಮ್ಮ ಮುಂದಿನ ಪೀಳಿಗೆಗೆ ಸುರಕ್ಷಿತವಾಗಿ ಹಸ್ತಾಂತರಿಸುವುದು.
ಇದರ ಜೊತೆಗೆ, ಈಗ ನಡೆಯುತ್ತಿರುವ ಸ್ವಚ್ಛ ಭಾರತ ಆಂದೋಲನದಲ್ಲಿ ಮೈಸೂರಿಗೆ ಮತ್ತೊಮ್ಮೆ ದೇಶದ ಅತಿ ಸ್ವಚ್ಛ ನಗರ ಎನ್ನುವ ಪ್ರಶಸ್ತಿ ದೊರಕುವಂತೆ ಮಾಡುವ ನಿಟ್ಟಿನಲ್ಲಿ ಮಕ್ಕಳ ಅಳಿಲು ಸೇವೆ ಇದಾಗಿದೆ.

Also read: ಜುಲೈ 26ರಂದು ಸಾಮೂಹಿಕ ಕುಂಕುಮಾರ್ಚನೆ, ದಿವ್ಯಸತ್ಸಂಗ ಕಾರ್ಯಕ್ರಮ

ಮಂಗಳವಾರ ನಗರದ ಬಹು ಮುಖ್ಯ ವ್ಯಾಪಾರ-ವಹಿವಾಟುಗಳ ಕೇಂದ್ರವಾದ ಸಂತೆಪೇಟೆ, ಶಿವರಾಂ ಪೇಟೆ, ಡಿ ದೇವರಾಜ್ ಅರಸು ರಸ್ತೆ ಹೀಗೆ ಎಲ್ಲೆಡೆ ವಿದ್ಯಾರ್ಥಿಗಳ ಸಮೂಹವೇ ನೆರೆದಿತ್ತು. ಅವರೆಲ್ಲರೂ ಪ್ರತಿ ಅಂಗಡಿ-ಮಳಿಗೆ, ಮಾಲ್ ಗಳಿಗೆ ಭೇಟಿ ನೀಡಿ, ಮಾಲಕರು- ಗ್ರಾಹಕರಿಗೆ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮವನ್ನು ಪರಿಣಾಮಕಾರಿಯಾಗಿ, ಉದಾಹರಣೆಗಳೊಂದಿಗೆ ವಿವರಿಸುತ್ತಿದ್ದರು. ಜೊತೆಗೆ ಅಂಗಡಿಗಳಲ್ಲಿದ್ದ ಒಂದು ಲೀಟರ್ ನೀರಿನ ಬಾಟಲಿಗಳನ್ನು ಹಾಗು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಂಗ್ರಹಿಸುತ್ತಿದ್ದರು. ಮಾರುಕಟ್ಟೆಗೆ ಬಂದಿದ್ದ ಸಾವಿರಾರು ಗ್ರಾಹಕರಿಗೆ ಕುತೂಹಲ… ಈ ಪೈಕಿ ಬಹುತೇಕ ಮಂದಿಯ ಕುತೂಹಲವನ್ನು ಮಕ್ಕಳು ಏಕ ಪ್ಲಾಸ್ಟಿಕ್ ಬಳಕೆಯ ಅಪಾಯದ ಬಗ್ಗೆ ವಿವರಿಸುತ್ತಾ ತಣಿಸುತ್ತಿದ್ದರು. ಈ ಪೈಕಿ ಹಲವಾರು ಮಂದಿಗೆ ಈ ಪ್ಲಾಸ್ಟಿಕ್ ತ್ಯಾಜ್ಯವನ್ನು ಹೇಗೆ ವಿಲೇವಾರಿ ಮಾಡಬಹುದು, ಪ್ಲಾಸ್ಟಿಕ್ ಗೆ ಪರ್ಯಾಯವಾಗಿ ಏನನ್ನು ಬಳಸ ಬಹುದು ಎಂಬುದು ತಿಳಿದಿರಲಿಲ್ಲ. ಅವರಿಗೆ ವೈಜ್ಞಾನಿಕ ಮಾಹಿತಿ ನೀಡಿ, ಅವರ ಹಳ್ಳಿಗಳನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಕ್ಕಳು ಪ್ರೇರೇಪಿಸುತ್ತಿದ್ದರು. ನಗರದಲ್ಲಿ ಇದೆ ಮೊದಲ ಬಾರಿಗೆ ಇಂತಹ ಪ್ರಯತ್ನ ಒಂದಕ್ಕೆ ಪುಟಾಣಿ ಮಕ್ಕಳು ಕೈ ಹಾಕಿದ್ದರು. ಸರಕಾರದ ದಂಡ ನೀತಿಯಿಂದ ಪರಿಹಾರಗೊಳ್ಳದ ಪ್ಲಾಸ್ಟಿಕ್ ಸಮಸ್ಯೆಗೆ ಮಕ್ಕಳಿಲ್ಲಿ ಪ್ರೀತಿಯಿಂದ ಮಾಹಿತಿ ನೀಡುತ್ತಾ ಪರಿಹಾರ ಸೂಚಿಸುತ್ತಿದ್ದರು. ಪುಟ್ಟ ಮಕ್ಕಳು ಪುಟಾಣಿ ಹೆಜ್ಜೆ ಇಡುತ್ತಾ, ನಾಗರಿಕರನ್ನು ಮನ ಒಲಿಸುತ್ತಿದ್ದ ಸನ್ನಿವೇಶವೇ ಅತಿ ವಿಶಿಷ್ಟವಾಗಿತ್ತು.

ಸರ್ಕಾರಿ ಶಾಲಾ ಮಕ್ಕಳೊಂದಿಗೆ ಕೈ ಜೋಡಣೆ:
ಶಾಲೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ದರ್ಶನ್ ರಾಜ್ ಪ್ರಕಾರ, ಈ ಪ್ರಯತ್ನಗಳು ಕೇವಲ ದಾಖಲೆಗಷ್ಟೇ ಸೀಮಿತಗೊಳ್ಳದೆ ಒಂದು ಆಂದೋಲನ ರೂಪದಲ್ಲಿ ಮುಂದುವರೆಯಲಿದೆ. “ಮುಂದಿನ ದಿನಗಳಲ್ಲಿ ನಾವು ನಮ್ಮ ಸುತ್ತಮುತ್ತಲಿನ ಸರಕಾರಿ ಶಾಲೆಗಳ ಮಕ್ಕಳನ್ನೂ ಒಳಗೂಡಿಸಿಕೊಂಡು, ಈ ಗ್ರೋ ಬ್ಯಾಗ್ ಮೂಲಕ ನಗರಕ್ಕೆ ಹಸಿರು ಹೊದಿಸುವ ಕೆಲಸವನ್ನು ಮುಂದುವರೆಸುತ್ತೇವೆ. ಸ್ವಚ್ಛ ಹಾಗು ಹಸಿರು ಮೈಸೂರು ನಿರ್ಮಾಣ ನಿಟ್ಟಿನಲ್ಲಿ ನಮ್ಮ ಮಕ್ಕಳನ್ನು ಜವಾಬ್ದಾರಿಯುತ ಪ್ರಜೆಗಳಾಗಿಸುವುದೇ ನಮ್ಮ ಉದ್ದೇಶ,” ಎಂದು ಅವರು ತಿಳಿಸಿದರು.

ಶಾಲೆಯ ಒಂಭತ್ತನೆಯ ತರಗತಿ ವಿದ್ಯಾರ್ಥಿನಿ ಧಿತಾ ಎಸ್ ಪಟೇಲ್ ಪ್ರಕಾರ ಮಂಗಳವಾರದ ಈ ಪ್ರಯತ್ನಕ್ಕೆ ವ್ಯಾಪಾರಿಗಳ, ಗ್ರಾಹಕರ ಪ್ರತಿಕ್ರಿಯೆ ಅದ್ಭುತವಾಗಿತ್ತು. “ಪ್ಲಾಸ್ಟಿಕ್ ಸಮಸ್ಯೆಗೆ ಸುಲಭದ ಪರಿಹಾರ ಮನ ಓಲೈಸುವಿಕೆಯ ಮೂಲಕ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದು ಎಂಬುದು ನಮಗೆ ಮನದಟ್ಟಾಯಿತು,” ಎಂದು ಅವರು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadamysoreNews_in_KannadaNews_Kannadaಮೈಸೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜುಲೈ 26ರಂದು ಸಾಮೂಹಿಕ ಕುಂಕುಮಾರ್ಚನೆ, ದಿವ್ಯಸತ್ಸಂಗ ಕಾರ್ಯಕ್ರಮ

Next Post

ಡೆಂಗ್ಯು ತಡೆಗಟ್ಟಲು ಮಸ್ಕಿಟೋ ರೆಪಲೆಂಟ್ ಸಹಕಾರಿ: ಶಾಸಕ ಡಾ. ಧನಂಜಯ ಸರ್ಜಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಡೆಂಗ್ಯು ತಡೆಗಟ್ಟಲು ಮಸ್ಕಿಟೋ ರೆಪಲೆಂಟ್ ಸಹಕಾರಿ: ಶಾಸಕ ಡಾ. ಧನಂಜಯ ಸರ್ಜಿ

ಡೆಂಗ್ಯು ತಡೆಗಟ್ಟಲು ಮಸ್ಕಿಟೋ ರೆಪಲೆಂಟ್ ಸಹಕಾರಿ: ಶಾಸಕ ಡಾ. ಧನಂಜಯ ಸರ್ಜಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Rescue of 10 cows being transported illegally in Holehonnur

ಹೊಳೆಹೊನ್ನೂರು | ಅಕ್ರಮವಾಗಿ ಸಾಗಿಸುತ್ತಿದ್ದ 10 ಗೋವುಗಳ ರಕ್ಷಣೆ | ಚಾಲಕ ಮುನೀರ್ ವಶಕ್ಕೆ

June 17, 2026
CMCRI Chitradurga

ಚಿತ್ರದುರ್ಗ | CMCRIನಲ್ಲಿ ತಜ್ಞರ ವಿಶೇಷ ಉಪನ್ಯಾಸ | ವಿದ್ಯಾರ್ಥಿಗಳಿಗೆ ಹೊಸ ದಿಕ್ಕು

June 17, 2026
ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

June 17, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಸಹಶಿಕ್ಷಕರು, ಅಡುಗೆ ಕೆಲಸದವರೊಂದಿಗೆ ಜಗಳ | ಮುಖ್ಯ ಶಿಕ್ಷಕ ಆತ್ಮಹತ್ಯೆ

June 17, 2026
ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

June 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL