ಕಲ್ಪ ಮೀಡಿಯಾ ಹೌಸ್ | ಮೈಸೂರು |
ಸ್ನಾನಕ್ಕೆಂದು ನದಿಗಿಳಿದಾಗ ಮೂವರು ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ನೀರುಪಾಲಾದ ದುರಂತ ಘಟನೆ ನಂಜನಗೂಡಿಗೆ ಹೆಜ್ಜಿಗೆ ಸೇತುವೆ ಬಳಿ ಸಂಭವಿಸಿದೆ.
ಕೊಡಗು ಮೂಲದ ಐವರು ಅಯ್ಯಪ್ಪ ಮಾಲಾಧಾರಿಗಳು ಹೆಜ್ಜಿಗೆ ಸೇತುವೆ ಬಳಿ ಕಪಿಲಾ ನದಿಯಲ್ಲಿ ಸ್ನಾನಕ್ಕೆ ನದಿಗಿಳಿದಿದ್ದಾರೆ. ಈ ವೇಳೆ ಮೂವರು ನೀರು ಪಾಲಾಗಿದ್ದಾರೆ. ಘಟನೆಯಲ್ಲಿ ಇಬ್ಬರನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ.
Also read: ಜ.20, 21: ಜಯನಗರ ರಾಮಮಂದಿರದಲ್ಲಿ ವೀಣಾವಾದನ ಕಛೇರಿ: ಎರಡು ದಿನ ವೈವಿಧ್ಯಮಯ ಕಾರ್ಯಕ್ರಮ
ಶಬರಿಮಲೆಯ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಾಗಿದ್ದ ಮೂವರು ಭಕ್ತರು ಸ್ನಾನಕ್ಕೆಂದು ನದಿಗಿಳಿದಾಗ ನೀರುಪಾಲಾದ ದುರಂತ ಘಟನೆ ನಂಜನಗೂಡಿಗೆ ಹೆಜ್ಜಿಗೆ ಸೇತುವೆ ಬಳಿ ಸಂಭವಿಸಿದೆ. ಘಟನೆಯಲ್ಲಿ ಇಬ್ಬರನ್ನು ರಕ್ಷಿಸಲಾಗಿದೆ.
ನೀರುಪಾಲಾದ ಮೂವರಿಗಾಗಿ ಹುಡುಕಾಟ ಮುಂದುವರೆದಿದ್ದು, ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















