Read - 2 minutes
ಕಲ್ಪ ಮೀಡಿಯಾ ಹೌಸ್ | ಮೈಸೂರು |
ಮೈಸೂರು ವಿಭಾಗದ ಆದಿಹಳ್ಳಿ ಮತ್ತು ಅರಸೀಕೆರೆ ನಿಲ್ದಾಣಗಳ ನಡುವೆ ವಿದ್ಯುತ್ ಕಾಮಗಾರಿ ಕೈಗೊಳ್ಳುವುದರಿಂದ, ಈ ಕೆಳಗಿನ ರೈಲುಗಳ ಸಂಚಾರದಲ್ಲಿ ನಿಯಂತ್ರಣವಾಗಲಿದೆ:
- ಸೆಪ್ಟೆಂಬರ್ 8, 2025 ರಂದು ತಿರುನಲ್ವೇಲಿಯಿಂದ ಹೊರಡುವ ರೈಲು ಸಂಖ್ಯೆ 11022 ತಿರುನಲ್ವೇಲಿ – ದಾದರ್ ಎಕ್ಸ್‌ಪ್ರೆಸ್ ರೈಲು ಮಾರ್ಗದಲ್ಲಿ 45 ನಿಮಿಷಗಳ ಕಾಲ ನಿಯಂತ್ರಣವಾಗಲಿದೆ.
- ಸೆಪ್ಟೆಂಬರ್ 9, 2025 ರಂದು ತಮ್ಮ ಪ್ರಯಾಣ ಆರಂಭಿಸಲಿರುವ ರೈಲು ಸಂಖ್ಯೆ 12079 ಕೆಎಸ್‌ಆರ್ ಬೆಂಗಳೂರು – ಎಸ್‌ಎಸ್‌ಎಸ್ ಹುಬ್ಬಳ್ಳಿ ಜನ ಶತಾಬ್ದಿ ಎಕ್ಸ್‌ಪ್ರೆಸ್ ಮತ್ತು ರೈಲು ಸಂಖ್ಯೆ 56519 ಕೆಎಸ್‌ಆರ್ ಬೆಂಗಳೂರು – ಹೊಸಪೇಟೆ ಪ್ಯಾಸೆಂಜರ್ ರೈಲುಗಳು ತಲಾ 70 ನಿಮಿಷಗಳ ಕಾಲ ವಿಳಂಬವಾಗಿ ಸಂಚರಿಸಲಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post