No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Friday, August 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಜ್ಯೋತಿಷ್ಯವನ್ನು ಸಮಾಜದ ಅಭಿವೃದ್ಧಿಗೆ ಬಳಸಿ: ಸಂಸ್ಕೃತ ವಿವಿ ಕುಲಸಚಿವ ಪ್ರೊ.ವಿ. ಗಿರೀಶ್ ಚಂದ್ರ ಸಲಹೆ

ಚಂದ್ರವನ ಆಶ್ರಮದಲ್ಲಿ 4ನೇ ಘಟಿಕೋತ್ಸವ

kalpa News by kalpa News
December 20, 2021
in ಮೈಸೂರು
0
ಜ್ಯೋತಿಷ್ಯವನ್ನು ಸಮಾಜದ ಅಭಿವೃದ್ಧಿಗೆ ಬಳಸಿ: ಸಂಸ್ಕೃತ ವಿವಿ ಕುಲಸಚಿವ ಪ್ರೊ.ವಿ. ಗಿರೀಶ್ ಚಂದ್ರ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಮೈಸೂರು  |

ಜ್ಯೋತಿಷ್ಯ ಅಧ್ಯಯನ ಶಾಸ್ತ್ರವನ್ನು ಉದ್ಯಮವನ್ನಾಗಿ ಬಳಸಿಕೊಳ್ಳುವ ಬದಲು ಸಮಾಜದ ಅಭಿವೃದ್ಧಿಗೆ ಬಳಸಿ ಎಂದು ಕರ್ನಾಟಕ ಸಂಸ್ಕೃತ ವಿವಿ ಕುಲಸಚಿವ ಪ್ರೊ.ವಿ.ಗಿರೀಶ್ ಚಂದ್ರ ಹೇಳಿದರು.

ಶ್ರೀರಂಗಪಟ್ಟಣದ ಹೊರವಲಯದ ಚಂದ್ರವನ ಆಶ್ರಮದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಯೋಗ ಅಧ್ಯಯನ ಕೇಂದ್ರದ ಪ್ರಥಮ ಮತ್ತು ಸಂಸ್ಕೃತ, ಜ್ಯೋತಿಷ್ಯ, ವೇದ, ಆಗಮ ಗುರುಕುಲದ ೪ನೇ ಘಟಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

19 ವಿದ್ಯಾರ್ಥಿಗಳು ಯೋಗದಲ್ಲಿ, 28 ಜನರು ಜ್ಯೋತಿಷ್ಯದಲ್ಲಿ, ಒಬ್ಬರು ವಾಸ್ತು ವಿಷಯದಲ್ಲಿ ಘಟಿಕೋತ್ಸವ ಪ್ರಮಾಣ ಪತ್ರ ಪಡೆಯುತ್ತಿರುವುದು ಶ್ಲಾಘನೀಯ ಎಂದ ಅವರು, ಭಾರತೀಯ ಉಡುಗೆಯಲ್ಲಿ, ಗುರುಕುಲ ಪದ್ಧತಿಯಲ್ಲಿ ಪ್ರಮಾಣಪತ್ರ ಸ್ವೀಕಾರ ಮಾಡಿರುವುದು ಸಂಸ್ಕೃತಿ ಪ್ರತೀಕವಾಗಿದೆ ಎಂದರು.

ಕೇವಲ ಪ್ರಮಾಣ ಪತ್ರ ಪಡೆದ ಮಾತ್ರಕ್ಕೆ ಯಾವುದೇ ವಿದ್ಯೆಗಳು ಸಿದ್ಧಿಸಲಾರವು. ವಿಷಯದ ಒಳಹೊಕ್ಕು ಆತ್ಮವಿಶ್ವಾಸದಿಂದ ಅಧ್ಯಯನ ಮಾಡಬೇಕು. ಯಾವ ಕಾರಣಕ್ಕೂ ಸಾಧಕನಿಗೆ ಕೀಳರಿಮೆ ಹಾಗೂ ಜಿಗುಪ್ಸೆ ಅಂಟಬಾರದು. ಉತ್ಸುಕತೆ ಇದ್ದವರಿಗೆ ಮಾತ್ರ ವಿದ್ಯೆ ಒಲಿಯುತ್ತದೆ ಎಂದರು.

ಪ್ರಾಚೀನ ವಿದ್ಯೆಗಳನ್ನು ಗೌರವಿಸಿ:
ಮಂಡ್ಯ ಉಪವಿಭಾಗಾಧಿಕಾರಿ ಐಶ್ವರ್ಯ ಮಾತನಾಡಿ, ನಮ್ಮ ದೇಶದ ಪ್ರಾಚೀನ ವಿದ್ಯೆಗಳಿಗೆ ಗೌರವಿಸುವ ಪರಿಪಾಠ ರೂಢಿಸಿಕೊಳ್ಳಬೇಕು ಎಂದರು.

ಪ್ರಪಂಚದಲ್ಲಿಯೇ ಶ್ರೇಷ್ಠ ವಿದ್ಯೆಗಳಾದ ಆಗಮ, ವೇದ, ಜ್ಯೋತಿಷ್ಯ ಮತ್ತು ಯೋಗವನ್ನು ಕಲಿಯಲು ಉತ್ತಮವಾದ ಮನೋಸ್ಥಿತಿ ಬೇಕು. ಇವೆಲ್ಲವೂ ವೈಜ್ಞಾನಿಕ ನೆಲೆಗಟ್ಟಯ ಹೊಂದಿರುವ ಶಾಸ್ತ್ರಗಳು. ಚಂದ್ರವನ ಆಶ್ರಮ ಇವೆಲ್ಲವಕ್ಕೂ ವೇದಿಕೆ ಕಲ್ಪಿಸಿರುವುದು ಶ್ರೀ ತ್ರಿನೇತ್ರ ಮಹಾಂತ ಶಿವಯೋಗಿಗಳ ದೂರಗಾಮಿ ಚಿಂತನೆಯ ಪ್ರತಿಫಲ ಎಂದರು.

ಅಧ್ಯಕ್ಷತೆ ವಹಿಸಿದ್ದ ತ್ರಿನೇತ್ರ ಯೋಗ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಡಾ. ನಾಗೇಶ್ ಮಾತನಾಡಿ, ಭಾರತದ ಅತ್ಯಮೂಲ್ಯ ವಿದ್ಯೆಗಳನ್ನು ಅಧಿಕೃತ ಮಾನ್ಯತಾ ಪತ್ರದೊಂದಿಗೆ ಪಡೆಯುವುದು ಒಂದು ಸುಯೋಗ ಎಂದರು.

ಸಾನಿಧ್ಯ ವಹಿಸಿದ್ದ ಡಾ. ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ಆಶೀರ್ವಚನ ನೀಡಿ, ಜ್ಯೋತಿಷ್ಯ ಎಂಬುದು ಸತ್ಯಕ್ಕೆ ಸಮೀಪವಾದ ಶಾಸ್ತ್ರ. ಇದನ್ನು ಪರಿಶುದ್ದ ಭಾವನೆಯಿಂದ ಕಲಿತು, ಗ್ರಹಗಳ ಚಲನೆಯನ್ನು ಅಂತರಂಗ ಮತ್ತು ಬಹಿರಂಗ ಶುದ್ಧಿಯೊಂದಿಗೆ ದೈವ ಮತ್ತು ಗುರುಗಳ ಪ್ರೇರಣೆಯಿಂದ ಹೇಳಿದಾಗ ಸಿದ್ಧಿಸುತ್ತದೆ. ಆರೋಗ್ಯವಂತ ಸಮಾಜ ನಿರ್ಮಿಸಲು ಇದನ್ನು ಸಾಧನವಾಗಿ ಬಳಸಿಕೊಳ್ಳಿ ಎಂದು ಸಲಹೆ ನೀಡಿದರು.

ಕರ್ನಾಟಕ ಸಂಸ್ಕೃತ ವಿವಿ ಉಪ ನಿರ್ದೇಶಕ ಡಾ.ಎನ್. ಋಷಿದೇವ ಭಾರ್ಗವ, ಸಹಾಯಕ ಪ್ರಾಧ್ಯಾಪಕ ಡಾ. ಜಯರೇವಣ್ಣ, ಮಾಯಕಾರ ಗುರುಕುಲದ ಡಾ. ಮೂಗೂರು ಮಧು ದೀಕ್ಷಿತ್, ವಿದ್ಯಾವರ್ಧಕ ಸಂಸ್ಥೆಯ ಶ್ರೀಶೈಲ ರಾಮಣ್ಣ, ಕೆಎಂಎಫ್ ಸಹಾಯಕ ನಿರ್ದೆಶಕ ನವೀನ್ ಇತರರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadamysoreNews in KannadaNews KannadaUniversity of Sanskritಮೈಸೂರುಸಂಸ್ಕೃತ ವಿವಿ
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆಧ್ಯಾತ್ಮಿಕ ಶಕ್ತಿ ಇದ್ದಾಗ ಸವಾಲುಗಳನ್ನು ಎದುರಿಸಲು ಸಾಧ್ಯ : ಲೆಫ್ಟಿನೆಂಟ್ ಜನರಲ್ ಪ್ರಸಾದ್ ಅಭಿಪ್ರಾಯ

Next Post

ನಾಯಕತ್ವದ ಕೊರತೆ ದೇಶದ ಆರ್ಥಿಕತೆಗೆ ಮಾರಕ: ಜೆಸಿ ವಸಂತ್ ಕುಮಾರ್ ಅಭಿಪ್ರಾಯ

kalpa News

kalpa News

Next Post
ನಾಯಕತ್ವದ ಕೊರತೆ ದೇಶದ ಆರ್ಥಿಕತೆಗೆ ಮಾರಕ: ಜೆಸಿ ವಸಂತ್ ಕುಮಾರ್ ಅಭಿಪ್ರಾಯ

ನಾಯಕತ್ವದ ಕೊರತೆ ದೇಶದ ಆರ್ಥಿಕತೆಗೆ ಮಾರಕ: ಜೆಸಿ ವಸಂತ್ ಕುಮಾರ್ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL