No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಮೈಸೂರಿನಲ್ಲಿ ವಿಂಧ್ಯಾ ಕಚೇರಿ ಉದ್ಘಾಟನೆ: ಅಂಗವಿಕಲರ ಉದ್ಯೋಗಕ್ಕೆ ವಿನೂತನ ವೇದಿಕೆ

kalpa News by kalpa News
December 8, 2022
in ಮೈಸೂರು
0
ಮೈಸೂರಿನಲ್ಲಿ ವಿಂಧ್ಯಾ ಕಚೇರಿ ಉದ್ಘಾಟನೆ: ಅಂಗವಿಕಲರ ಉದ್ಯೋಗಕ್ಕೆ ವಿನೂತನ ವೇದಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಮೈಸೂರು  |

ಸಮಾಜದ ಮುಖ್ಯವಾಹಿನಿಯಲ್ಲಿ ಅಂಗವಿಕಲರಿಗೆ ಉದ್ಯೋಗಾವಕಾಶ ದೊರೆತು ಆ ಮೂಲಕ ಅವರು ಘನತೆಯ ಬದುಕು ಸಾಗಿಸುವಂತಾಗಬೇಕು ಎಂಬ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ವಿಂಧ್ಯಾ ಇ-ಇನ್ಫೋಮೀಡಿಯಾ ಸಂಸ್ಥೆ ಈಗ ಮೈಸೂರಿನಲ್ಲಿಯೂ ಕಾರ್ಯಾರಂಭ ಮಾಡಿದೆ.

ಮೈಸೂರಿನ ಕುವೆಂಪು ನಗರದ ಸಾಮ್ರಾಟ್ ಕಟ್ಟಡದಲ್ಲಿ ವಿಂಧ್ಯಾ ಸಂಸ್ಥೆಯ ಕಚೇರಿಯನ್ನು ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಅಶೋಕ್ ಗಿರಿ ಮತ್ತು ವ್ಯವಸ್ಥಾಪಕ ನಿರ್ದೇಶಕಿ ಪವಿತ್ರಾ ವೈ.ಎಸ್. ಉದ್ಘಾಟಿಸಿದರು. ಈ ಸಂದರ್ಭ ಪವಿತ್ರಾ ಅವರು ಮಾತನಾಡಿ, ಮುಂಬರುವ ದಿನಗಳಲ್ಲಿ ಅಂಗವಿಕಲರಿಗಾಗಿ ಮತ್ತಷ್ಟು ಉದ್ಯೋಗ ಕೇಂದ್ರಗಳನ್ನು ಆರಂಭಿಸಲಾಗುವುದು. ಈ ಮೂಲಕ ಸಾವಿರಾರು ವಿಕಲ ಚೇತನರನ್ನು ಸ್ವಾವಲಂಬಿ ಮಾಡಲಾಗುವುದು ಎಂದರು.
ಅಂಗವಿಕಲರಿಗೆ ಸಮಾನ ಅವಕಾಶಗಳನ್ನು ಕಲ್ಪಿಸುವುದು, ವೃತ್ತಿಪರ ತರಬೇತಿ, ಸೂಕ್ತ ಮಾರ್ಗದರ್ಶನದ ಮೂಲಕ ಕೌಶಲಗಳನ್ನು ಹೆಚ್ಚಿಸಿ, ಕೆಲಸಕ್ಕೆ ಅಣಿಗೊಳಿಸಿರುವುದು ಸಂಸ್ಥೆಯ ಮುಖ್ಯ ಧ್ಯೇಯ ಎಂದರು.

ಕೆಲಸದ ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ. ಹಂತ-ಹಂತವಾಗಿ ಅಂಗವಿಕಲರ ಆತ್ಮವಿಶ್ವಾಸ ಹೆಚ್ಚಿಸಿ, ಅವರ ವೃತ್ತಿಪರತೆ, ದಕ್ಷತೆಯ ಆಧಾರದ ಮೇಲೆ ಮುಂಬಡ್ತಿಯನ್ನೂ ನೀಡಲಾಗುತ್ತದೆ ಎಂದು ಪವಿತ್ರಾ ವಿವರಿಸಿದರು. ಮಹಿಳಾ ಸಬಲೀಕರಣದ ನಿಟ್ಟಿನಲ್ಲಿಯೂ ಸಂಸ್ಥೆ ಗಟ್ಟಿಹೆಜ್ಜೆಗಳನ್ನು ಇಟ್ಟಿದೆ. ಈ ಸೇವಾ ಚಟುವಟಿಕೆಗಳಿಗೆ ಸಮಾಜದ ಬೆಂಬಲ ಇನ್ನಷ್ಟು ಬೇಕಿದೆ ಎಂದರು.
2 ಸಾವಿರ ಜನರಿಗೆ ಉದ್ಯೋಗ:
ಯುವ ಉದ್ಯಮಿಗಳಾದ ಪವಿತ್ರಾ ವೈ.ಎಸ್ ಮತ್ತು ಅಶೋಕ್ ಗಿರಿ ದಂಪತಿ 2006ರಲ್ಲಿ ಬೆಂಗಳೂರಿನಲ್ಲಿ ಆರಂಭಿಸಿದ ವಿಂಧ್ಯಾ ಸಂಸ್ಥೆ ಮುಖ್ಯವಾಗಿ, ಕಾಲ್ ಸೆಂಟರ್‌ಗಳ ನಿರ್ವಹಣೆ, ಡೇಟಾ ಎಂಟ್ರಿ, ಡೇಟಾ ಮ್ಯಾನೇಜ್‌ಮೆಂಟ್ ಕಾರ್ಯಗಳನ್ನು ಹೊರಗುತ್ತಿಗೆ ಆಧಾರದಲ್ಲಿ ನಿರ್ವಹಿಸುತ್ತಿದೆ. ಆರಂಭದಲ್ಲಿ ಐದು ಸಿಬ್ಬಂದಿಯಿಂದ ಆರಂಭಗೊಂಡ ಸಂಸ್ಥೆ ಪ್ರಸಕ್ತ ಎರಡು ಸಾವಿರಕ್ಕೂ ಅಧಿಕ ಸಿಬ್ಬಂದಿಯನ್ನು ಹೊಂದಿದೆ. ತಮಿಳುನಾಡಿನ ಕೃಷ್ಣಗಿರಿ, ತೆಲಂಗಾಣದ ಹೈದರಾಬಾದ್, ಮಹಾರಾಷ್ಟ್ರದ ನಾಗಪುರದಲ್ಲಿ ತನ್ನ ಶಾಖೆಗಳನ್ನು ಹೊಂದಿದೆ. ಎಲ್ಲ ರೀತಿಯ ಅಂಗವೈಕಲ್ಯ ಹೊಂದಿದವರು ಇಲ್ಲಿ ಕಾರ್ಯನಿರ್ವಹಿಸುತ್ತ ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದಾರೆ ಮತ್ತು ಇತರರಿಗೂ ಮಾದರಿಯಾಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadamysoreNewsinKannadaNewsKannadaಮೈಸೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶ್ರೀ ವಿದ್ಯಾಪ್ರಸನ್ನತೀರ್ಥರ ಸುವರ್ಣ ವೈಭವ…

Next Post

ಸವಿತಾ ಸಮಾಜದ ಸಮುದಾಯ ಭವನಕ್ಕೆ ಸಂಸದ ರಾಘವೇಂದ್ರ ಶಂಕುಸ್ಥಾಪನೆ

kalpa News

kalpa News

Next Post
ಸವಿತಾ ಸಮಾಜದ ಸಮುದಾಯ ಭವನಕ್ಕೆ ಸಂಸದ ರಾಘವೇಂದ್ರ ಶಂಕುಸ್ಥಾಪನೆ

ಸವಿತಾ ಸಮಾಜದ ಸಮುದಾಯ ಭವನಕ್ಕೆ ಸಂಸದ ರಾಘವೇಂದ್ರ ಶಂಕುಸ್ಥಾಪನೆ

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!