No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Thursday, April 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ನಮ್ಮಲ್ಲಿ ಒಳಜಗಳ ಇಲ್ಲ, ಮೈತ್ರಿ ಪರಿಣಾಮ ಬೀರಲ್ಲ | ಸಿಎಂ ಸಿದ್ದರಾಮಯ್ಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 15, 2024
in ಮೈಸೂರು
0
ನಮ್ಮಲ್ಲಿ ಒಳಜಗಳ ಇಲ್ಲ, ಮೈತ್ರಿ ಪರಿಣಾಮ ಬೀರಲ್ಲ | ಸಿಎಂ ಸಿದ್ದರಾಮಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ನಮ್ಮಲ್ಲಿ ಒಳಜಗಳ ಇಲ್ಲ.ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramiah ತಿಳಿಸಿದರು.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಜಗಳವಾಗಿ ಸರ್ಕಾರ ಪತನವಾಗಲಿದೆ ಎಂದು ಪಬಿಜೆಪಿ ನಾಯಕರು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ರಾಜಕೀಯವಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದರು.
ಉತ್ತಮ ವಾತಾವರಣ
ಪರಿಷತ್ ಚುನಾವಣೆಯ ವಾತಾವರಣ ಉತ್ತಮವಾಗಿದ್ದು, ಈ ಬಾರಿ ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಅದಕ್ಕಾಗಿ ಅಭ್ಯರ್ಥಿಗಳನ್ನು ಆರು ತಿಂಗಳು ಮುಂಚಿತವಾಗಿಯೇ ಆಯ್ಕೆ ಮಾಡಲಾಗಿತ್ತು. ಅಭ್ಯರ್ಥಿಗಳಿಗೆ ಸಮಯ ಸಿಕ್ಕು, ಮತದಾರರನ್ನು ಭೇಟಿಯಾಗಲು ಅವಕಾಶ ದೊರೆಯಿತು ಎಂದರು.

ಪರಿಣಾಮ ಬೀರುವುದಿಲ್ಲ
ಮೈತ್ರಿ ಪರಿಣಾಮ ಚುನಾವಣೆಯ ಮೇಲೆ ಆಗಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಲೋಕಸಭೆ ಚುನಾವಣೆಯಲ್ಲಿಯೂ ಕೆಡಿಎಎ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.
ಸಾಧನೆಗಳ ತುಲನೆ ಮಾಡುವ ಶಕ್ತಿ ಮತದಾರರಿಗಿದೆ
ಪ್ರಜ್ವಲ್ ರೇವಣ್ಣ #Prajwal Revanna ಪೆನ್ ಡ್ರೈವ್ ಪ್ರಕರಣ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆಯೇ ಎಂಬ ಪ್ರಶ್ನೆಗೆ ಉತ್ತರ ನೀಡಿ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರು ರಾಜಕೀಯವಾಗಿ ಪ್ರಬುದ್ಧರಾಗಿರುವವರು ಯಾವುದು ಸರಿ, ತಪ್ಪು ಎನ್ನುವ ಬಗ್ಗೆ ಅರಿವು ಹೊಂದಿದವರು. ಕೇಂದ್ರ ಸರ್ಕಾರದ ಸಾಧನೆಗಳು ಹಾಗೂ ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ತುಲನೆ ಮಾಡುವ ಶಕ್ತಿ ಅವರಿಗಿದೆ ಎಂದರು.

Also read: ಚಿಕ್ಕಮಗಳೂರು ಪೊಲೀಸರ ಭರ್ಜರಿ ಬೇಟೆ | 7 ಲಕ್ಷ ರೂ. ಮೌಲ್ಯದ ಕದ್ದ ಮೊಬೈಲ್ ಪತ್ತೆ

ಬೇರೆ ರಾಜ್ಯಗಳ ಚುನಾವಣೆಯ ಪ್ರಚಾರಕ್ಕೆ ತೆರಳುವ ಬಗ್ಗೆ ಮಾತನಾಡಿ ಪ್ರಚಾರಕ್ಕೆ ಆಹ್ವಾನ ಬಂದಿದೆ ಎಂದರು.
ಹಿಟ್ ಅಂಡ್ ರನ್ ಕೇಸ್
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ #H D Kumaraswamy ಅವರು ಭ್ರಷ್ಟಾಚಾರದ ಬಗ್ಗೆ ತಮ್ಮ ಬಳಿ ಪೆನ್ ಡ್ರೈವ್ ಇದ್ದು, ತನಿಖೆ ಮಾಡಿಸುವ ತಾಕತ್ತು ಸರ್ಕಾರಕ್ಕಿದೆ ಎಂದರೆ ಬಿಡುಗಡೆ ಮಾಡುವುದಾಗಿ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿಯವರದ್ದು ಸದಾ ಹಿಟ್ ಅಂಡ್ ರನ್ ಕೇಸ್ ಎಂದು ಹೇಳಿದರು.

ಅವರ ಸರ್ಕಾರವನ್ನು ಮೊದಲು ಉಳಿಸಿಕೊಳ್ಳಲಿ
ಮಹಾರಾಷ್ಟ್ರ ಸಿಎಂ ಕರ್ನಾಟಕ ಸರ್ಕಾರ ಪತನವಾಗುವ ಬಗ್ಗೆ ಮಾತನಾಡಿ ನಮ್ಮ ಸರ್ಕಾರದ ಬಗ್ಗೆ ಮಾತನಾಡುವ ಬದಲು ಅವರ ಸರ್ಕಾರವನ್ನು ಮೊದಲು ಉಳಿಸಿಕೊಳ್ಳಲಿ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

 

Tags: CM SiddaramiahH D KumaraswamyKannada NewsKannada News LiveKannada News OnlineKannada News WebsiteKannada WebsiteLatest News KannadamysoreNews in KannadaNews KannadaPrajwal Revannaಎಚ್.ಡಿ. ಕುಮಾರಸ್ವಾಮಿಪ್ರಜ್ವಲ್ ರೇವಣ್ಣಮುಖ್ಯಮಂತ್ರಿ ಸಿದ್ದರಾಮಯ್ಯಮೈಸೂರು
Share202Tweet123Send
Previous Post

ಚಿಕ್ಕಮಗಳೂರು ಪೊಲೀಸರ ಭರ್ಜರಿ ಬೇಟೆ | 7 ಲಕ್ಷ ರೂ. ಮೌಲ್ಯದ ಕದ್ದ ಮೊಬೈಲ್ ಪತ್ತೆ

Next Post

ರಾಜ್ಯದ 7 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ | ಶಿವಮೊಗ್ಗದಲ್ಲಿ ಯೆಲ್ಲೋ ಅಲರ್ಟ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಎಷ್ಟು ಮಳೆಯಾಗಿದೆ ಗೊತ್ತಾ? ಇಲ್ಲಿದೆ ಮಾಹಿತಿ

ರಾಜ್ಯದ 7 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ | ಶಿವಮೊಗ್ಗದಲ್ಲಿ ಯೆಲ್ಲೋ ಅಲರ್ಟ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL