No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಮೈಸೂರು ರೈಲ್ವೆ ನಿಲ್ದಾಣದ ವಿಶೇಷತೆಗಳೇನು? ನಿತ್ಯ ಎಷ್ಟು ಮಂದಿ ಸಂಚರಿಸುತ್ತಾರೆ? ಏನೆಲ್ಲಾ ಸೌಲಭ್ಯಗಳಿವೆ?

ಮೈಸೂರು ರೈಲ್ವೆ ಸ್ಟೇಷನ್ ಮಹೋತ್ಸವ ಆಚರಿಸಿದ್ದು ಯಾಕೆ? ಏನಿದು ವಿಭಿನ್ನ ವಿಶೇಷ?

kalpa News by kalpa News
December 4, 2025
in ಮೈಸೂರು
0
ಮೈಸೂರು ರೈಲ್ವೆ ನಿಲ್ದಾಣದ ವಿಶೇಷತೆಗಳೇನು? ನಿತ್ಯ ಎಷ್ಟು ಮಂದಿ ಸಂಚರಿಸುತ್ತಾರೆ? ಏನೆಲ್ಲಾ ಸೌಲಭ್ಯಗಳಿವೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಭಾರತೀಯ ರೈಲ್ವೆಯ ಮೈಸೂರು ವಿಭಾಗದ #Indian Railway Mysore Division ವತಿಯಿಂದ ಮೈಸೂರು ನಿಲ್ದಾಣದಲ್ಲಿ ಸ್ಟೇಷನ್ ಮಹೋತ್ಸವನ್ನು ಇತ್ತೀಚೆಗೆ ಆಚರಿಸಲಾಯಿತು.
ಸ್ಟೇಷನ್ ಮಹೋತ್ಸವದ ಅಂಗವಾಗಿ ಮೈಸೂರು ರೈಲು ನಿಲ್ದಾಣದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮೈಸೂರು ವಿಭಾಗದ ವಿಭಾಗೀಯ ರೈಲ್ವೇ ವ್ಯವಸ್ಥಾಪಕರಾದ ಮುದಿತ್ ಮಿತ್ತಲ್ ಉದ್ಘಾಟಿಸಿ ನಂತರ ಪರಂಪರೆ ಗ್ಯಾಲರಿ ಭೇಟಿ ನಂತರ ಮೈಸೂರು ರೈಲು ಸಂಗ್ರಹಾಲಯಕ್ಕೆ ಭೇಟಿ ನೀಡಿದರು.
ಲಲಿತಾ ಶಾಲೆಯ ವಿದ್ಯಾರ್ಥಿಗಳು ಮನಮೋಹಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದ್ದು, ಮಹೋತ್ಸವಕ್ಕೆ ಸೊಬಗು ತಂದಿತು. ಈ ಸಂದರ್ಭದಲ್ಲಿ ಸ್ವಾತಂತ್ರ ಹೋರಾಟಗಾರ ವೈ.ಸಿ. ರೇವಣ್ಣ ಹಾಗೂ ನಿವೃತ್ತ ರೈಲ್ವೇ ನೌಕರರಾದ ಎಚ್.ಎಸ್. ರಾಮಣ್ಣ ಅವರಿಗೆ ಅವರ ಕೊಡುಗೆಯನ್ನು ಗುರುತಿಸಿ ಸನ್ಮಾನಿಸಲಾಯಿತು.

ಹೆಚ್ಚುವರಿ ವಿಭಾಗೀಯ ರೈಲ್ವೇ ವ್ಯವಸ್ಥಾಪಕರಾದ ಶಮ್ಮಾಸ್ ಹಮೀದ್, ಜಡ್’ಆರ್ ಯುಸಿಸಿ ಮತ್ತು ಡಿಆರ್ ಯುಸಿಸಿ ಸದಸ್ಯರು, ಶಾಖಾ ಅಧಿಕಾರಿಗಳು, ಲಲಿತಾ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು, ರೈಲ್ವೇ ಸಿಬ್ಬಂದಿ ಮತ್ತು ಸಾರ್ವಜನಿಕರು ಹಾಜರಿದ್ದರು.

ಮೈಸೂರು ನಿಲ್ದಾಣದ ಹಿನ್ನೆಲೆಯೇನು?

ಮೈಸೂರು ಮಹಾರಾಜರು, ರೈಲು ಸಂಪರ್ಕವನ್ನು ಆರ್ಥಿಕ ಅಭಿವೃದ್ಧಿಗೆ ಪ್ರಮುಖವೆಂದು ಪರಿಗಣಿಸಿ, ಮೈಸೂರು ಪ್ರಾಂತ್ಯದಲ್ಲಿ ರೈಲ್ವೇ ಅಭಿವೃದ್ಧಿಗೆ ಮಹತ್ವದ ಪಾತ್ರವಹಿಸಿದ್ದರು.

ಮಹಾರಾಜರ ಆಡಳಿತದಲ್ಲಿದ್ದ ಮೈಸೂರು ಸ್ಟೇಟ್ ರೈಲ್ವೇ 14 ಏಪ್ರಿಲ್ 1951 ರಂದು ಭಾರತೀಯ ರೈಲ್ವೆ ರಾಷ್ಟ್ರೀಕರಣದ ನಂತರ, ಭಾರತ ಸರಕಾರದ ಅಧೀನದ ದಕ್ಷಿಣ ರೈಲ್ವೇಗೆ ವಿಲೀನಗೊಂಡಿತು. 2003ರಲ್ಲಿ ಹುಬ್ಬಳ್ಳಿಯಲ್ಲಿ ನೈಋತ್ಯ ರೈಲ್ವೇ ವಲಯ ಸ್ಥಾಪನೆಯೊಂದಿಗೆ, ಮೈಸೂರು ವಿಭಾಗವು ಈ ಹೊಸ ವಲಯದ ಅವಿಭಾಜ್ಯ ಅಂಗವಾಯಿತು.
ಮೈಸೂರು ನಿಲ್ದಾಣದ ವಿಶೇಷತೆಗಳೇನು?

ಮೈಸೂರು ರೈಲು ನಿಲ್ದಾಣವು ಎನ್’ಎಸ್’ಜಿ-2 ವರ್ಗಕ್ಕೆ ಸೇರಿದ ನಿಲ್ದಾಣವಾಗಿದ್ದು, ಒಟ್ಟು ಆರು ಪ್ಲಾಟ್ ಫಾರ್ಮ್ ಹೊಂದಿದೆ. ದ್ವಿ ಸಾಪ್ತಾಹಿಕ, ತ್ರೈ ಸಾಪ್ತಾಹಿಕ ಮತ್ತು ಸಾಪ್ತಾಹಿಕ ಸೇವೆಗಳನ್ನು ಒಳಗೊಂಡಂತೆ 106 ರೈಲುಗಳು ಸಂಚರಿಸುತ್ತವೆ.

ಇವು ಮೈಸೂರು ನಗರಕ್ಕೆ ನವದೆಹಲಿ, ಹಾವ್ಡಾ, ಪಾಟ್ನಾ, ಮುಂಬೈ, ಕಾಚಿಗುಡ, ಚೆನ್ನೈ, ತಿರುವನಂತಪುರಂ ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳು ದೇಶದ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುತ್ತವೆ.

ನಿಲ್ದಾಣದಲ್ಲಿ ದಿನಕ್ಕೆ ಸರಾಸರಿ 60,000 ಪ್ರಯಾಣಿಕರ ಸಂಚಾರವಿದ್ದು, ದಿನನಿತ್ಯ ಸುಮಾರು ರೂ. 21-25 ಲಕ್ಷಗಳಷ್ಟು ಆದಾಯವನ್ನು ಗಳಿಸುತ್ತದೆ. ಎಸ್ಕಲೆಟರ್’ಗಳು, ಲಿಫ್ಟ್’ಗಳು, ಅಂಡರ್‌ಪಾಸ್, ಪಾದಚಾರಿ ಮೇಲ್ಸೇತುವೆ, ವೈ-ಫೈ, ಕೋಚ್ ಸೂಚನಾ ಫಲಕಗಳು, ಸಾರ್ವಜನಿಕ ಘೋಷಣೆ ವ್ಯವಸ್ಥೆ, ಆಹಾರ ಮಳಿಗೆಗಳು, ನಿರೀಕ್ಷಣಾ ಮಂದಿರಗಳು, ಬ್ಯಾಟರಿ ಚಾಲಿತ ವಾಹನಗಳು, ಎಟಿಎಂಗಳAತಹ ಆಧುನಿಕ ಸೌಲಭ್ಯಗಳನ್ನು ಹೊಂದಿದೆ. ನಿಲ್ದಾಣವು ದಿವ್ಯಾಂಗಜನ ಸ್ನೇಹಿಯಾಗಿದೆ.

ಇನ್ನು ಪ್ರಮುಖವಾಗಿ, ಮೈಸೂರು ಜಂಕ್ಷನ್ ಪ್ರಸ್ತುತ ರೂ. 395.73 ಕೋಟಿಗಳ ಅಂದಾಜು ವೆಚ್ಚದಲ್ಲಿ ವಿಶ್ವಮಟ್ಟದ ನಿಲ್ದಾಣವಾಗಿ ಮರು ಅಭಿವೃದ್ಧಿಪಡಿಸಲಾಗುತ್ತದೆ.

ಈ ಅಭಿವೃದ್ಧಿಯು ಹೆಚ್ಚುತ್ತಿರುವ ಪ್ರಯಾಣಿಕರ ಬೇಡಿಕೆಯನ್ನು ಪೂರೈಸುವಂತೆ ಹೊಸ ರೈಲುಗಳ ಚಾಲನೆ, ಹಾಲಿ ರೈಲುಗಳ ಸೇವೆಗಳ ಆವೃತ್ತಿ ಹೆಚ್ಚಿಸುವುದು ಹಾಗೂ ಹೊಸ ತಾಣಗಳಿಗೆ ಸಂಪರ್ಕ ಕಲ್ಪಿಸುವಂತೆ ರೂಪಿಸಲಾಗಿದೆ. ಈ ಯೋಜನೆಯಡಿಯಲ್ಲಿ ಮೂರು ಹೊಸ ಪ್ಲಾಟ್ ಫಾರಂಗಳು, ನಾಲ್ಕು ಪಿಟ್ ಲೈನ್’ಗಳು ಹಾಗೂ ಅವುಗಳಿಗೆ ಸಂಬಂಧಿಸಿದ ಸ್ಟೇಬ್ಲಿಂಗ್ ಲೈನ್’ಗಳನ್ನು ನಿರ್ಮಿಸುವ ಕಾರ್ಯ ಮಂಜೂರಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

   

Tags: Indian Railway Mysore DivisionKannada NewsKannada News LiveKannada News OnlineKannada News WebsiteKannada WebsiteLatest News KannadamysoreNews in KannadaNews Kannadaಭಾರತೀಯ ರೈಲ್ವೆಯ ಮೈಸೂರು ವಿಭಾಗಮೈಸೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೇವು ಕೊರತೆ ಪರಿಹಾರಕ್ಕೆ ರಸಮೇವು | ಕೃಷಿ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿತೆ

Next Post

ಕನ್ನಡ ಬರೀ ಭಾಷೆ ಅಲ್ಲ ಸಂಸ್ಕೃತಿ: ಶಿವಮೊಗ್ಗ ಜಿಲ್ಲಾ ಕಸಾಪ ಅಧ್ಯಕ್ಷ ಮಂಜುನಾಥ

kalpa News

kalpa News

Next Post
ಕನ್ನಡ ಬರೀ ಭಾಷೆ ಅಲ್ಲ ಸಂಸ್ಕೃತಿ: ಶಿವಮೊಗ್ಗ ಜಿಲ್ಲಾ ಕಸಾಪ ಅಧ್ಯಕ್ಷ ಮಂಜುನಾಥ

ಕನ್ನಡ ಬರೀ ಭಾಷೆ ಅಲ್ಲ ಸಂಸ್ಕೃತಿ: ಶಿವಮೊಗ್ಗ ಜಿಲ್ಲಾ ಕಸಾಪ ಅಧ್ಯಕ್ಷ ಮಂಜುನಾಥ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL