No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Tuesday, October 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಸಿದ್ದರಾಮಯ್ಯ ಪತ್ನಿ ಬದಲಿ ನಿವೇಶನಕ್ಕೆ ಅರ್ಜಿ ಸಲ್ಲಿಸಿದ್ದು ಏಕೆ? ಸ್ವತಃ ಸಿಎಂ ಹೇಳಿದ್ದೇನು?

kalpa News by kalpa News
August 8, 2024
in ಮೈಸೂರು
0
ಬಿಎಸ್‌ವೈ ಮೊಮ್ಮಗಳು ಸೌಂದರ್ಯ ನಿಧನಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಂತಾಪ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರು ಭರವಸೆ ವ್ಯಕ್ತಪಡಿಸಿದರು.

ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಮುಡಾ ವಿಷಯದಲ್ಲಿ ಸಂಪೂರ್ಣವಾಗಿ ಕಾನೂನು ಪ್ರಕಾರ ನಡೆದಿರುವುದರಿಂದ ರಾಜ್ಯಪಾಲರು ಸರ್ಕಾರದ ಉತ್ತರವನ್ನು ಒಪ್ಪಿಕೊಳ್ಳುವ ನಂಬಿಕೆಯಿದೆ. ಮುಡಾ ನಿವೇಶನ ಹಂಚಿಕೆಯಲ್ಲಿ ಯಾವುದೇ ರೀತಿಯ ಪ್ರಭಾವವನ್ನು ನಾನು ಬೀರಿಲ್ಲ. ಕಾನೂನು ಪ್ರಕಾರವಾಗಿರುವ ಹಿನ್ನೆಲೆಯಲ್ಲಿಯೇ ಬಿಜೆಪಿ ಸರ್ಕಾರದ ಅವಧಿಯಲ್ಲಿ 2021ರಲ್ಲಿ ನನ್ನ ಪತ್ನಿಗೆ ಬದಲಿ ನಿವೇಶನ ನೀಡಲಾಗಿದೆ ಎಂದು ಅವರು ಹೇಳಿದರು.
2014ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ನನ್ನ ಪತ್ನಿ, ಮುಡಾ ಅಕ್ರಮವಾಗಿ ನಮ್ಮ ಜಮೀನು ಸ್ವಾಧೀನಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಬದಲಿ ನಿವೇಶನ ಕೋರಿ ಅರ್ಜಿ ಸಲ್ಲಿಸಿದ್ದಳು. ಆ ಸಂದರ್ಭದಲ್ಲಿ ನಾನು ಈ ಕುರಿತು ಯಾವುದೇ ಕ್ರಮಗಳನ್ನು ಕೈಗೊಂಡಿರಲಿಲ್ಲ.

ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ನನ್ನ ಮೇಲೆ ಆಪಾದನೆಗಳನ್ನು ಮಾಡುತ್ತಿವೆ. ಆಪರೇಶನ್‌ ಕಮಲ ನಡೆಸಲು ಪ್ರಯತ್ನಿಸಿದರೂ, ಸರ್ಕಾರ ಅಸ್ಥಿರಗೊಳಿಸಲು ಸಾಧ್ಯವಾಗದ ಕಾರಣ ಇದನ್ನು ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕಳೆದ ಒಂದು ವರ್ಷದ ಅವಧಿಯಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿ, ಬಡವರ ಪರವಾಗಿ ಕೆಲಸ ಮಾಡುತ್ತಿರುವುದನ್ನು ಸಹಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದರು.
ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಿಲ್ಲ ಎಂದು ಸ್ವತಃ ಪ್ರಧಾನಿಯವರೇ ಹೇಳಿದ್ದರು. ಮೊದಲ ದಿನದಿಂದಲೂ ಗ್ಯಾರಂಟಿ ಯೋಜನೆ ವಿರುದ್ಧವಾಗಿ ಅವರು ಮಾತನಾಡುತ್ತಿದ್ದಾರೆ. ಒಂದು ವೇಳೆ ಗ್ಯಾರಂಟಿ ಯೋಜನೆ ಆರಂಭಿಸಿದರೂ, ಅದನ್ನು ನಿಲ್ಲಿಸಿ ಬಿಡುತ್ತಾರೆ ಎಂದಿದ್ದರು. ಆದರೆ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದಿಂದ ಅವರು ಹತಾಶರಾಗಿದ್ದಾರೆ ಎಂದರು.

ಬಿ.ಎಸ್.ವೈ. ಸಾರ್ವಜನಿಕ ಜೀವನದಿಂದ ನಿವೃತ್ತರಾಗಲಿ
ಈ ವಯಸ್ಸಿನಲ್ಲಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಯುಡಿಯೂರಪ್ಪ ಅವರು ನ್ಯಾಯಾಲಯದ ದಯೆಯಿಂದ ಜೈಲು ಪಾಲಾಗದೆ ಬಚಾವಾಗಿದ್ದಾರೆ. 82ರ ವಯಸ್ಸಿನಲ್ಲಿ ಇಂತಹ ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಹಾಕಿಸಿಕೊಂಡಿರುವ ಯಡಿಯೂರಪ್ಪ ಅವರಿಗೆ ನನ್ನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ಅವರು ನೈತಿಕತೆ ಇದ್ದರೆ ಸಾರ್ವಜನಿಕ ಜೀವನದಿಂದ ನಿವೃತ್ತರಾಗಬೇಕು. ಅವರ ವಿರುದ್ಧ 20ಕ್ಕೂ ಅಧಿಕ ಪ್ರಕರಣಗಳು ಇದ್ದು, ಈ ಕುರಿತು ವಿವರವಾದ ಮಾಹಿತಿಯನ್ನು ನೀಡಲಿದ್ದೇನೆ.
ಸತ್ಯಕ್ಕೇ ಅಂತಿಮ ಜಯ
ಯಡಿಯೂರಪ್ಪ ಅಧಿಕಾರದ ಅವಧಿಯಲ್ಲಿ ಚೆಕ್‌ ಮೂಲಕ ಲಂಚದ ಹಣವನ್ನು ಪಡೆದುಕೊಂಡಿದ್ದರು. ಅಕ್ರಮವಾಗಿ ಡಿನೋಟಿಫಿಕೇಶನ್‌ ಮಾಡಿದ್ದರು. ನಾವು ಅಂತಹ ಯಾವುದೇ ಅಕ್ರಮಗಳನ್ನು ಎಸಗಿಲ್ಲ. ವಿರೋಧ ಪಕ್ಷಗಳು ಸುಳ್ಳನ್ನು ನಿರಂತರವಾಗಿ ಹೇಳುವ ಮೂಲಕ ಸತ್ಯ ಮಾಡಲು ಸಾಧ್ಯವಿಲ್ಲ. ಸತ್ಯಕ್ಕೇ ಅಂತಿಮ ಜಯ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: CM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteLatest News KannadamysoreNews_in_KannadaNews_Kannadaಮುಖ್ಯಮಂತ್ರಿ ಸಿದ್ದರಾಮಯ್ಯಮೈಸೂರು
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಆಚಾರ್ಯತ್ರಯರ ವಿಚಾರಗಳನ್ನು ಹೊಸ ಪೀಳಿಗೆಗೆ ತಿಳಿಸಿ | ಮೈಸೂರು ವಿವಿ ಕುಲಪತಿ ಲೋಕನಾಥ್

Next Post

ಸ್ಪರ್ಧೆಗೆ ಅನರ್ಹ ತೀರ್ಪು ಪ್ರಶ್ನಿಸಿ ವಿನೇಶ್ ಪೋಗಟ್ ಸಿಎಎಸ್ ಕೋರ್ಟ್ ಮೊರೆ

kalpa News

kalpa News

Next Post
ಸ್ಪರ್ಧೆಗೆ ಅನರ್ಹ ತೀರ್ಪು ಪ್ರಶ್ನಿಸಿ ವಿನೇಶ್ ಪೋಗಟ್ ಸಿಎಎಸ್ ಕೋರ್ಟ್ ಮೊರೆ

ಸ್ಪರ್ಧೆಗೆ ಅನರ್ಹ ತೀರ್ಪು ಪ್ರಶ್ನಿಸಿ ವಿನೇಶ್ ಪೋಗಟ್ ಸಿಎಎಸ್ ಕೋರ್ಟ್ ಮೊರೆ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL