No Result
View All Result
Malnad is a Cultural ‘Gharana’ of Great Minds: Dr. Jayamala at Sahyadri Utsava
English Articles

Malnad is a Cultural ‘Gharana’ of Great Minds: Dr. Jayamala at Sahyadri Utsava

by ಕಲ್ಪ ನ್ಯೂಸ್
March 13, 2026
0

Kalpa Media House  |  Shimoga | Invoking the poetic essence of the Malnad landscape, veteran actor, former minister, and Chairperson...

Read moreDetails
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
  • Advertise With Us
  • Grievances
  • About Us
  • Contact Us
Tuesday, March 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ನಂಜನಗೂಡು ಸ್ವಯಂಪ್ರೇರಿತ ಬಂದ್’ಗೆ ವ್ಯಾಪಕ ಬೆಂಬಲ

ನಂಜುಂಡೇಶ್ವರನ ಊರಿನಲ್ಲಿ ಬಂದ್'ಗೆ ಕಾರಣವೇನು? ನಡೆದಿದ್ದೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 4, 2024
in ಮೈಸೂರು
0
ನಂಜನಗೂಡು ಸ್ವಯಂಪ್ರೇರಿತ ಬಂದ್’ಗೆ ವ್ಯಾಪಕ ಬೆಂಬಲ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್ | ಮೈಸೂರು |

ಜಿಲ್ಲೆಯ ನಂಜನಗೂಡು ದೇವರ ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕರೆ ನೀಡಲಾಗಿದ್ದ ಪಟ್ಟಣ ಬಂದ್’ಗೆ ಸ್ವಯಂ ಪ್ರೇರಿತವಾಗಿ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇಂದು ಕರೆ ನೀಡಲಾಗಿದ್ದ ಬಂದ್’ಗೆ ಆಸ್ಪತ್ರೆ, ಮೆಡಿಕಲ್ ಶಾಪ್ ಸೇರಿ ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲಾ ವ್ಯಾಪಾರ ವ್ಯವಹಾರ, ಅಂಗಡಿ ಮುಂಗಟ್ಟು ಬಂದ್ ಆಗಿದ್ದವು. ಬಂದ್ ಹಿನ್ನೆಲೆಯಲ್ಲಿ ನಂಜುಂಡೇಶ್ವರನ ಭಕ್ತರು ಮುಂಜಾನೆಯಿದಲೇ ಜಾಗೃತಿ ಕರಪತ್ರವನ್ನು ಹಂಚುತ್ತಿದ್ದರು. ದೇವಾಲಯದ ಸುತ್ತಮುತ್ತ ರಸ್ತೆ ಹಾಗೂ ಬಡಾವಣೆಗಳಲ್ಲಿ ಜನರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲಾಗಿತ್ತು.
ಜಾತ್ಯತೀತ, ಪಕ್ಷಾತೀತ, ಹಾಗೂ ಧರ್ಮಾತೀತವಾಗಿ ಎಲ್ಲಾ ವರ್ಗದ ವರ್ತಕರು ತಮ್ಮ ತಮ್ಮ ಅಂಗಡಿಗಳನ್ನು ಬಂದ್ ಮಾಡುವ ಮೂಲಕ ಪರೋಕ್ಷವಾಗಿ ಬೆಂಬಲ ಸೂಚಿಸಿದರು.
ಮಾಜಿ ಶಾಸಕ ಹರ್ಷವರ್ಧನ್ ಹಾಗೂ ಬಿಜೆಪಿ ಮುಖಂಡರು ಸಹ ಈ ಬಂದ್ ಗೆ ಬೆಂಬಲ ವ್ಯಕ್ತಪಡಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಬಳಿಕ ತಹಸಿಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿ ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದರು.

Also read: ಬೆಂಗಳೂರು ಆಸ್ತಿಕರಿಗೆ ಗುಡ್ ನ್ಯೂಸ್ | ಜ. 6ರಿಂದ ದೇವರನಾಮ ಉಚಿತ ಕಲಿಕಾ ಶಿಬಿರ ಆರಂಭ

ಪ್ರಕರಣದ ಹಿನ್ನೆಲೆಯೇನು?
ಮಹಿಷಾಸುರ ವಧೆ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯ ಆವರಣದಲ್ಲಿ ಸಂಪ್ರದಾಯದಂತೆ ಪಟ್ಟಣದ ರಾಕ್ಷಸ ಮಂಟಪದಲ್ಲಿ ಮಹಿಷಾಸುರ ಬೃಹತ್ ರಂಗೋಲಿ ಬರೆದು, ಬೃಹದಾಕಾರದ ಬ್ಯಾನರ್ ಕಟ್ಟಲಾಗಿತ್ತು. ಪದ್ಧತಿಯಂತೆ ನಂಜುಂಡೇಶ್ವರನ ಉತ್ಸವ ಮೂರ್ತಿಯನ್ನು ಹೊತ್ತವರು ಮಹಿಷಾಸುರನ ರಂಗೂಲಿಯ ಸುತ್ತ ಮೂರು ಸುತ್ತು ಸುತ್ತುಗಳನ್ನು ಹಾಕಿ ರಂಗೋಲಿಯನ್ನು ಅಳಿಸಿ, ಬ್ಯಾನರನ್ನು ಕಿತ್ತೆಸೆದು ತೇರಿನ ಬೀದಿಗಳಲ್ಲಿ ಮುಂದಕ್ಕೆ ಸಾಗಬೇಕು. ಇದು ಹತ್ತಾರು ವರ್ಷಗಳಿಂದ ನಡೆದುಕೊಂಡ ಬಂದ ವಾಡಿಕೆಯಾಗಿದೆ.
ಮಹಿಷಾಸುರ ಸಂಹಾರಕ್ಕೆ ಒಂದು ಸಂಘಟನೆ ವಿರೋಧಿಸಿತ್ತು. ಮಹಿಷಾಸುರನನ್ನು ರಾಜನೆಂದು ಪೂಜಿಸುತ್ತೇವೆ. ಈ ಆಚರಣೆ ನಿಲ್ಲಿಸುವಂತೆ ಪಟ್ಟು ಹಿಡಿದಿದ್ದರು. ಈ ಸಂದರ್ಭದಲ್ಲಿ ಭಕ್ತರು, ತಲಾತಲಾಂತರಗಳಿಂದ ಆಚರಣೆ ಮಾಡಿಕೊಂಡು ಬಂದಿದ್ದೇವೆ ಎಂದು ವಿವರಿಸಿದ್ದರು. ಆದರೂ ಮೆರವಣಿಗೆ ಬಂದ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಎಂಜಲು ನೀರನ್ನು ಉತ್ಸವ ಮೂರ್ತಿ ಮೇಲೆ ಎರಚಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadamysoreNewsinKannadaNewsKannadaಮೈಸೂರು
Share197Tweet123Send
Previous Post

ಬೆಂಗಳೂರು ಆಸ್ತಿಕರಿಗೆ ಗುಡ್ ನ್ಯೂಸ್ | ಜ. 6ರಿಂದ ದೇವರನಾಮ ಉಚಿತ ಕಲಿಕಾ ಶಿಬಿರ ಆರಂಭ

Next Post

DCM’s Public Grievance Redressal Event Draws Huge Crowds

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
DCM’s Public Grievance Redressal Event Draws Huge Crowds

DCM's Public Grievance Redressal Event Draws Huge Crowds

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

March 16, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು-ಕಣ್ಣೂರು ಎಕ್ಸ್’ಪ್ರೆಸ್ ಕೋಜಿಕೋಡ್’ವರೆಗೆ ವಿಸ್ತರಣೆ

March 16, 2026
ಕುಂದಾಪುರ ಕನ್ನಡದ ಅಪ್ಪಟ ಕಲಾ ರತ್ನ: ನಗುವಿನ ಸರದಾರ ‘ನ್ಯೆಗಿ ನಾಗಣ್ಣ’

ಕುಂದಾಪುರ ಕನ್ನಡದ ಅಪ್ಪಟ ಕಲಾ ರತ್ನ: ನಗುವಿನ ಸರದಾರ ‘ನ್ಯೆಗಿ ನಾಗಣ್ಣ’

March 16, 2026
ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

March 16, 2026
ಘೋಷಿತ ಕೊಳಚೆ ಪ್ರದೇಶಗಳ ಹಕ್ಕುಪತ್ರ ವಿತರಣೆಗೆ ತಾಂತ್ರಿಕ ಅಡೆತಡೆ ನಿವಾರಿಸಿ: ಸಚಿವರಿಗೆ ಶಾಸಕ ಚನ್ನಬಸಪ್ಪ ಒತ್ತಾಯ

ಘೋಷಿತ ಕೊಳಚೆ ಪ್ರದೇಶಗಳ ಹಕ್ಕುಪತ್ರ ವಿತರಣೆಗೆ ತಾಂತ್ರಿಕ ಅಡೆತಡೆ ನಿವಾರಿಸಿ: ಸಚಿವರಿಗೆ ಶಾಸಕ ಚನ್ನಬಸಪ್ಪ ಒತ್ತಾಯ

March 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL