No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಮಹಿಳಾ ಶಕ್ತಿ ಪ್ರಜ್ವಲಿಸಲಿಸಬೇಕು: ನಿವೃತ್ತ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಸಲಹೆ

ಮೈಸೂರಿನಲ್ಲಿ ‘ನಾರೀ ಶಕ್ತಿ ಸಂಗಮ’ ಮಹಿಳಾ ಸಮ್ಮೇಳನ

kalpa News by kalpa News
November 20, 2023
in ಮೈಸೂರು
0
ಮಹಿಳಾ ಶಕ್ತಿ ಪ್ರಜ್ವಲಿಸಲಿಸಬೇಕು: ನಿವೃತ್ತ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಮೈಸೂರು |

ಪ್ರತಿಭಾವಂತ ಹೆಣ್ಣು ಮಕ್ಕಳನ್ನು ಪ್ರೋತ್ಸಾಹಿಸಬೇಕು. ಇದರಿಂದ ನಾರೀ ಶಕ್ತಿ ಪ್ರಜ್ವಲಿಸಲಿದೆ ಎಂದು ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ Rathnaprabha ಹೇಳಿದರು.

ರಾಷ್ಟ್ರ ಭಾರತಿ ಚಾರಿಟಬಲ್ ಟ್ರಸ್ಟ್, ‘ಮಹಿಳಾ ಸಮನ್ವಯ’ ಮೈಸೂರು ವಿಭಾಗದ ಸಹಯೋಗದಲ್ಲಿ ನಗರದ ಶ್ರೀಗಣಪತಿ ಸಚ್ಚಿದಾನಂದ ಆಶ್ರಮದ ನಾದಮಂಟಪದಲ್ಲಿ ಆಯೋಜಿಸಿದ್ದ ‘ನಾರೀ ಶಕ್ತಿ ಸಂಗಮ’ ಮಹಿಳಾ ಸಮ್ಮೇಳನದಲ್ಲಿ ಅವರು ಮಾತನಾಡಿದರು.
ಯಾವುದೇ ರಾಗ, ದ್ವೇಷ ಹಾಗೂ ಅಸೂಯೆಯೇ ಮಹಿಳಾ ಅಭಿವೃದ್ಧಿಗೆ ತೊಡಕಾಗಿದೆ. ಅವಕಾಶ ಸಿಕ್ಕಲ್ಲಿ ಒಬ್ಬ ಮಹಿಳೆಯು ಇನ್ನೊಬ್ಬ ಮಹಿಳೆಯ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಬೇಕು. ಇದರಿಂದಾಗಿ ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದರು.

ಮಹಿಳೆಯರು ಯಾವಾಗಲೂ ಮನೆ ನಿರ್ವಹಣೆ ಕಡೆಗೆ ಗಮನ ಕೊಡುತ್ತಾರೆ. ಎಷ್ಟು ಬೇಗ ಮನೆಗೆ ಹೋಗುತ್ತೇವೋ ಎಂದು ಚಿಂತನೆಯಲ್ಲೇ ಮುಳುಗಿರುತ್ತಾರೆ. ಇದು ಮಹಿಳಾ ಪ್ರಗತಿಗೆ ಅಡ್ಡಿಯಾಗಿದೆ. ವರ್ಷದಲ್ಲಿ ಒಂದು ದಿನವಾದರೂ ಮಹಿಳೆಯರು ಮನೆ ಚಿಂತೆಯನ್ನು ಬಿಟ್ಟು ತಮಗಾಗಿ, ತಮ್ಮ ಅಭಿವೃದ್ಧಿಗಾಗಿ ಆಲೋಚನೆ ನಡೆಸಬೇಕು. ಅದರಿಂದ ಸಾಕಷ್ಟು ಉಪಯೋಗವಾಗುತ್ತದೆ ಎಂದು ಹೇಳಿದರು.
ಸಮಾನ ಆದ್ಯತೆ ನೀಡಿ
ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಶ್ರೀದತ್ತ ವಿಜಯಾನಂದ ಸ್ವಾಮೀಜಿ ಮಾತನಾಡಿ, ’ಮಹಿಳಾ ಸಮಾನತೆ’ ಮಾತಲ್ಲಿ ಹೇಳಿದರೆ ಸಾಲದು. ಎಲ್ಲ ಕ್ಷೇತ್ರಗಳಲ್ಲಿ ಸ್ತ್ರೀಯರಿಗೂ ಸಮಾನ ಆದ್ಯತೆ ದೊರೆತಾಗ ಲಿಂಗ ಸಮಾನತೆ ಸಾಧ್ಯವಾಗಲಿದೆ ಎಂದರು.

ಮಹಿಳೆಯರಿಗೆ ರಾಮಾಯಣದ ಸೀತೆ, ಮಹಾಭಾರತದ ಸುಭದ್ರೆ, ದ್ರೌಪದಿ, ರುಕ್ಮಿಣಿ, ಸತ್ಯಭಾಮೆ ಸ್ಫೂರ್ತಿಯಾಗಬೇಕು. ಮಹಿಳೆಯರು ಉತ್ತಮ ಗ್ರಂಥವನ್ನು ಓದುವುದರಿಂದ ಪುಣ್ಯವೂ ಬರುತ್ತದೆ. ಬದುಕಿಗೆ ಬೇಕಾದ ಚಮತ್ಕಾರವೂ ದೊರೆಯುತ್ತದೆ. ಮಹಿಳೆಯರು ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಬೇಕು. ಕೆಟ್ಟದೃಷ್ಟಿಯಿಂದ ರಕ್ಷಿಸಬೇಕು. ಒಳ್ಳೆಯದನ್ನು ಸದಾ ಬೋಧನೆ ಮಾಡಬೇಕು ಎಂದು ಸ್ವಾಮೀಜಿ ಹೇಳಿದರು.
ಹೆಣ್ಣು ಮಕ್ಕಳಿಗೆ ಗೌರವ ಕೊಡುವ ನಮ್ಮ ಸಮಾಜದಲ್ಲಿರುವ ಪುರುಷರೇ ಪ್ರಧಾನ ಎಂಬ ಅಹಂಕಾರವನ್ನು ಹೋಗಲಾಡಿಸಬೇಕು. ಸ್ತ್ರೀಯರು ದೈಹಿಕವಾಗಿ ಮಾನಸಿಕವಾಗಿ ಆರೋಗ್ಯವಾಗಿದ್ದಾಗ ಮಾತ್ರ ಸ್ವಾಸ್ಥೃ ಸಮಾಜ ನಿರ್ಮಾಣವಾಗುತ್ತದೆ. ಕುಟುಂಬಕ್ಕೆ, ಸಮಾಜಕ್ಕೆ ನೆರೆಮನೆಯವರಿಗೆ ಕೊಡುವಷ್ಟು ಸಮಯವನ್ನು ಹೆಣ್ಣುಮಕ್ಕಳು ತಮಗೆ ತಾವು ಕೊಡುವುದಿಲ್ಲ ಎಂದರು.

Also read: ರಕ್ತದಾನ ಮಾಡುವ ಮೂಲಕ ಜನ್ಮದಿನ ಆಚರಿಸಿಕೊಂಡ ಶಾಸಕ ಡಿ.ಎಸ್. ಅರುಣ್

ಸಾಮಾಜಿಕ ಕಾರ್ಯಕರ್ತೆ ಎಚ್.ಜಿ.ಶೋಭಾ ಮಾತನಾಡಿ, ಪುರಾತನ ಕಾಲದಿಂದಲೂ ಮಹಿಳೆ ಒಂದು ಮಹಾನ್ ಶಕ್ತಿಯಾಗಿದ್ದಾಳೆ. ವೇದ-ಪುರಾಣಗಳಲ್ಲಿ ರಾಮಾಯಾಣ, ಮಹಾಭಾರತಗಳಲ್ಲಿ ಮಹಿಳೆಯ ಆದರ್ಶ ಮತ್ತು ಮೌಲ್ಯ ದೊಡ್ಡದಾಗಿಯೇ ಇದೆ. ಆದರೆ, ಇಂದು ಅದನ್ನು ಮರೆಮಾಚಲಾಗುತ್ತಿದೆ. ಮಹಿಳೆಗಿರುವ ಅದ್ಭುತ ಶಕ್ತಿ ಮತ್ತು ಸಾಮರ್ಥ್ಯಗಳನ್ನು ನೆನಪಿಸುವ ಕೆಲಸವನ್ನು ಇಂದು ಮತ್ತೆ ಮಾಡುವ ಅಗತ್ಯವಿದೆ ಎಂದು ಹೇಳಿದರು.

ಸಾಹಿತಿ ಮೀರಾ ಫಡ್ಕೆ ಅವರು ‘ಭಾರತೀಯ ಚಿಂತನೆಯಲ್ಲಿ ಮಹಿಳೆ’ ಕುರಿತು ಮಾತನಾಡಿದರು. ಸಂಘಟನೆಯ ವಿಭಾಗೀಯ ಸಂಯೋಜಕಿ ಮಮತಾ ಕಿಣಿ, ಸ್ವಾಗತ ಸಮಿತಿ ಅಧ್ಯಕ್ಷೆ ವಸುಂಧರಾ ದೊರೆಸ್ವಾಮಿ ಇತರರು ಇದ್ದರು.

https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadamysoreNewsinKannadaNewsKannadaಮೈಸೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಕ್ತದಾನ ಮಾಡುವ ಮೂಲಕ ಜನ್ಮದಿನ ಆಚರಿಸಿಕೊಂಡ ಶಾಸಕ ಡಿ.ಎಸ್. ಅರುಣ್

Next Post

ಪೌರ ಸೇವಾ ನೌಕರರ ಭದ್ರಾವತಿ ಅಧ್ಯಕ್ಷರಾಗಿ ಚೇತನ್ ಕುಮಾರ್ ಆಯ್ಕೆ

kalpa News

kalpa News

Next Post
ಪೌರ ಸೇವಾ ನೌಕರರ ಭದ್ರಾವತಿ ಅಧ್ಯಕ್ಷರಾಗಿ ಚೇತನ್ ಕುಮಾರ್ ಆಯ್ಕೆ

ಪೌರ ಸೇವಾ ನೌಕರರ ಭದ್ರಾವತಿ ಅಧ್ಯಕ್ಷರಾಗಿ ಚೇತನ್ ಕುಮಾರ್ ಆಯ್ಕೆ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL