No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by ಕಲ್ಪ ನ್ಯೂಸ್
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
  • Advertise With Us
  • Grievances
  • About Us
  • Contact Us
Tuesday, June 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ವಿಶ್ವ ಪರಿಸರ ದಿನ: ಸೋಲಾರ್ ಇಂಡಕ್ಷನ್ ಸ್ಟೌವ್’ಗೆ ಶಾಸಕ ಶ್ರೀವತ್ಸ ಚಾಲನೆ 

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 10, 2026
in ಮೈಸೂರು
1
ವಿಶ್ವ ಪರಿಸರ ದಿನ: ಸೋಲಾರ್ ಇಂಡಕ್ಷನ್ ಸ್ಟೌವ್’ಗೆ ಶಾಸಕ ಶ್ರೀವತ್ಸ ಚಾಲನೆ 
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಮೈಸೂರು |

ಸನ್ ಪ್ರೀತ್ ಸಸ್ಟೈನೆಬಿಲಿಟಿ ಸೊಲ್ಯೊಷನ್ಸ್ ಸಂಸ್ಥೆಯು ವಿನ್ಯಾಸಗೊಳಿಸಿರುವ ಗೃಹ ಬಳಕೆಯ ಸೋಲಾರ್ ಇಂಡಕ್ಷನ್ ಸ್ಟೌವ್ ಗೆ Solar Induction Stove ಕೃಷ್ಣರಾಜ ಕ್ಷೇತ್ರದ ಶಾಸಕರಾದ ಟಿ.ಎಸ್. ಶ್ರೀವತ್ಸ ಅವರು ಚಾಲನೆ ನೀಡಿದರು.

ಸಂಪೂರ್ಣ ಸೌರ ಶಕ್ತಿಯಿಂದ ಕಾರ್ಯ ನಿರ್ವಹಿಸುವ ಸೋಲಾರ್ ಇಂಡಕ್ಷನ್ ಸ್ಟೌವ್ ಅನೇಕ ವಿಶೇಷತೆಗಳಿಂದ ಕೂಡಿದ್ದು, ಇದರಲ್ಲಿ ರಾತ್ರಿ ವೇಳೆಯೂ ಸೇರಿದಂತೆ ಮೂರೂ ಹೊತ್ತಿನ ಅಡುಗೆ ಮಾಡಬಹುದಾಗಿದೆ. ಸರಳ ವಿನ್ಯಾಸ ಮತ್ತು ಸುಲಭವಾಗಿ ಬಳಕೆ ಮಾಡಬಹುದಾದ ಮಾದರಿಯಾಗಿರುವ ಈ ಉಪಕರಣವನ್ನು ಮೊಬೈಲ್ ಆ್ಯಪ್ ಮುಖಾಂತರವೂ ನಿಯಂತ್ರಿಸಬಹುದಾಗಿದೆ.

Also read: ಈಶ್ವರಪ್ಪನವರಿಗೆ ಸರ್ಕಾರದ ನೇತೃತ್ವ ವಹಿಸುವ ಭಾಗ್ಯ ಪರಮಾತ್ಮ ಕರುಣಿಸಲಿ: ಪೇಜಾವರ ಶ್ರೀ ಹಾರೈಕೆ

ಸೋಲಾರ್ ಸ್ಟೌವ್ ಗೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಪ್ರಸ್ತುತ ಸಂದರ್ಭದಲ್ಲಿ ಇಂತಹ ತಂತ್ರಜ್ಞಾನಗಳು ಅತ್ಯಂತ ಅಗತ್ಯವಾಗಿದ್ದು, ಕೇಂದ್ರ ಸಚಿವರ ಗಮನಕ್ಕೆ ತರುವ ಮುಖಾಂತರ ಇದನ್ನು ಜನಪ್ರಿಯಗೊಳಿಸಲು ಬೇಕಾದ ಎಲ್ಲ ಪ್ರಯತ್ನವನ್ನೂ ಮಾಡುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಸನ್ ಪ್ರೀತ್ ಸಂಸ್ಥೆಯ ಪ್ರವೀಣ್ ಕುಮಾರ್, ಎಲ್. ಎನ್. ಹೆಗ್ಡೆ,  ರಚನಾ ಎನರ್ ಕೇರ್ ಸಂಸ್ಥೆಯ ಅನಿಲ್ ಕುಮಾರ್ ನಾಡಿಗೇರ್, ನಾಗಭೂಷಣ್ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News OnlineKannada News WebsiteKannada WebsiteLatest News KannadamysoreNews in KannadaNews KannadaSolar Induction Stoveಮೈಸೂರುಸೋಲಾರ್ ಇಂಡಕ್ಷನ್ ಸ್ಟೌವ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

A stellar performance by Ganashree sisters

Next Post

ಭಾರತವನ್ನು ಅತ್ಯುನ್ನತ ಸ್ಥಾನಕ್ಕೆ ಕೊಂಡೊಯ್ದ ಹೆಮ್ಮೆಯ ನಾಯಕ ಪ್ರಧಾನಿ ಮೋದಿ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭಾರತವನ್ನು ಅತ್ಯುನ್ನತ ಸ್ಥಾನಕ್ಕೆ ಕೊಂಡೊಯ್ದ ಹೆಮ್ಮೆಯ ನಾಯಕ ಪ್ರಧಾನಿ ಮೋದಿ: ಸಂಸದ ರಾಘವೇಂದ್ರ

ಭಾರತವನ್ನು ಅತ್ಯುನ್ನತ ಸ್ಥಾನಕ್ಕೆ ಕೊಂಡೊಯ್ದ ಹೆಮ್ಮೆಯ ನಾಯಕ ಪ್ರಧಾನಿ ಮೋದಿ: ಸಂಸದ ರಾಘವೇಂದ್ರ

Comments 1

  1. Pingback: ಭಾರತವನ್ನು ಅತ್ಯುನ್ನತ ಸ್ಥಾನಕ್ಕೆ ಕೊಂಡೊಯ್ದ ಹೆಮ್ಮೆಯ ನಾಯಕ ಪ್ರಧಾನಿ ಮೋದಿ: ಸಂಸದ ರಾಘವೇಂದ್ರ » kalpa.news

Leave a Reply Cancel reply

Your email address will not be published. Required fields are marked *

No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by ಕಲ್ಪ ನ್ಯೂಸ್
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!