No Result
View All Result
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
English Articles

Duniya Vijay, Rachita Ram & Raj B. Shetty’s Landlord Premieres This Saturday on Zee Kannada

by ಕಲ್ಪ ನ್ಯೂಸ್
May 22, 2026
0

Kalpa Media House  |  Bengaluru | Zee Kannada has always captivated its audience with unique content, offering engaging fiction stories,...

Read moreDetails
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
  • Advertise With Us
  • Grievances
  • About Us
  • Contact Us
Sunday, May 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಸಿಎಂ ಸಿದ್ಧರಾಮಯ್ಯ ದಾಖಲೆಯ ಬಜೆಟ್ | ತವರು ಜಿಲ್ಲೆಯ ಬೇಡಿಕೆ ಈಡೇರಿಸಲಿ: ಡಾ. ಸುಶ್ರುತಗೌಡ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 2, 2026
in ಮೈಸೂರು
0
ಸಿಎಂ ಸಿದ್ಧರಾಮಯ್ಯ ದಾಖಲೆಯ ಬಜೆಟ್ | ತವರು ಜಿಲ್ಲೆಯ ಬೇಡಿಕೆ ಈಡೇರಿಸಲಿ: ಡಾ. ಸುಶ್ರುತಗೌಡ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ತಮ್ಮ “ದಾಖಲೆಯ” ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು #CM Siddaramaiah ತಮ್ಮ ತವರು ಜಿಲ್ಲೆಯ ಬಹು ದಿನಗಳ ಬಹು ಮುಖ್ಯ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಬಿಜೆಪಿ ನಾಯಕ, ಖ್ಯಾತ ನರರೋಗ ತಜ್ಞ ಡಾ. ಸುಶ್ರುತ ಗೌಡ ಆಗ್ರಹಿಸಿದ್ದಾರೆ.

ಈ ಕುರಿತು, ನಗರದಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ದಾಖಲೆಯ ಬಜೆಟ್ #Budget ಹೆಸರಿಗಷ್ಟೇ ದಾಖಲೆಯಾಗದೆ ಮೈಸೂರು ಜಿಲ್ಲೆಯ ಪಾಲಿಗೂ ದಾಖಲೆ ಪ್ರಮಾಣದ ಅನುದಾನ ನೀಡಲು ವೇದಿಕೆಯಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಭವಿಷ್ಯದರ್ಶಿ ಮಹಾ ಮೈಸೂರು ನಾಗರೀಕ ವೇದಿಕೆಯ ಮೂಲಕ, ಮೈಸೂರು ನಗರದ ಸಮಸ್ಯೆಗಳಿಗೆ ಪರಿಹಾರ ಕಂಡು ಹುಡುಕಲು ಹೋರಾಟ ನಡೆಸುತ್ತಿರುವ ಡಾ. ಗೌಡ, ಈ ಬಾರಿಯ ಬಜೆಟ್ ಮೈಸೂರು ಪರಂಪರೆ, ಸುಸ್ಥಿರ ಅಭಿವೃದ್ಧಿ, ಹಾಗು ಮಹಾ ಮೈಸೂರು ಮಹಾ ನಗರಪಾಲಿಕೆ ರೂಪಣೆಗೆ ಸಂಬಂಧಿಸಿದಂತೆ ಕನಿಷ್ಠ ಒಂದು ಸಾವಿರ ಕೋಟಿ ಅನುದಾನವನ್ನು ಮೀಸಲಿಡಬೇಕು ಎಂದು ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ.

“ಇಷ್ಟು ಹಣಕಾಸು ಬೆಂಬಲ ಸದ್ಯದ ತುರ್ತು,” ಎಂದು ಅವರು ಬಣ್ಣಸಿದ್ದಾರೆ.

“ಮೈಸೂರು ಎಂದರೆ ಪರಂಪರೆ ಹಾಗು ಪ್ರವಾಸೋದ್ಯಮ. ಈ ಎರಡು ಕ್ಷೇತ್ರಗಳು ನಗರದ ಅಭಿವೃದ್ಧಿಯ ಕಣ್ಣಿದ್ದಂತೆ. ಈ ಹಿನ್ನಲೆಯಲ್ಲಿ
ಮುಖ್ಯಮಂತ್ರಿಗಳು ತಮ್ಮ ತವರು ಜಿಲ್ಲೆಗೆ ವಿಶೇಷ ನಿಧಿ- ಯೋಜನೆಯನ್ನು ಬಜೆಟ್ ನಲ್ಲಿ ಘೋಷಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಮೈಸೂರಿನಲ್ಲಿ ಯೋಗ, ಕ್ರೀಡೆ, ಸಂಸ್ಕೃತಿ, ಕೈಗಾರಿಕೆಗಳ ಅಭಿವೃದ್ಧಿಗೆ ಇನ್ನು ಅಗತ್ಯವಾದ ಮೂಲ ಸೌಕರ್ಯ ಸಿದ್ಧಗೊಂಡಿಲ್ಲ. ಆರೋಗ್ಯ ವ್ಯವಸ್ಥೆ ಕೂಡಾ ಅತೀವ ಒತ್ತಡದಲ್ಲಿದೆ. ಈ ಹಿನ್ನಲೆಯಲ್ಲಿ ಮೈಸೂರು ಮಹಾನಗರದ ಮುಂದಿನ ಸುಮಾರು ೨೦-೩೦ ವರ್ಷಗಳ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸಬೇಕಿದೆ ಎಂದು ಅವರು ಆಗ್ರಹಿಸಿದರು.
ಸುಸ್ಥಿರ ಅಭಿವೃದ್ಧಿಗೆ ಒತ್ತು ನೀಡಲಿ: ಮೈಸೂರು ನಗರದ ಒಳಗೆ ಈಗ ಅನಗತ್ಯವಾಗಿ ಎರಡು ಫ್ಲೈ ಓವರ್ ಪ್ರಸ್ತಾಪಿಸಲಾಗಿದೆ. ಇಂತಹ ಯೋಜನೆಗೆ ಯಾವುದೇ ಅನುದಾನ ನೀಡಬಾರದು. :”ಸಮಸ್ತ ಮೈಸೂರು ನಗರದ ಜನರ ಭಾವನೆಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಮುಖಮಂತ್ರಿಗಳು ಯೋಜನೆ ರೂಪಿಸಬೇಕಿದೆ,” ಎಂದು ಅವರು ತಿಳಿಸಿದ್ದಾರೆ.

ಮೈಸೂರು ಜಿಲ್ಲೆ ನಗರ ಹಾಗು ಗ್ರಾಮೀಣ ಪ್ರದೇಶಗಳೆರಡನ್ನು ಹೊಂದಿವೆ. ಇಂದಿಗೂ ಇಲ್ಲಿ ತುರ್ತು ಪರಿಸ್ಥಿತಿಗಳಲ್ಲಿ ಜನ ಸಾಮಾನ್ಯರಿಗೆ ಗುಣಮಟ್ಟದ ಚಿಕಿತ್ಸೆ ದೊರೆಯುತ್ತಿಲ್ಲ. ಈ ಹಿನ್ನಲೆಯಲ್ಲಿ, ಆಧುನಿಕ ವ್ಯವಸ್ಥೆ ಮೂಲಕ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಬೇಕಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BudgetCM SiddaramaiahKannada NewsKannada News LiveKannada News OnlineKannada News WebsiteKannada WebsiteLatest News KannadaMysureNews in KannadaNews Kannadaಬಜೆಟ್ಮುಖ್ಯಮಂತ್ರಿ ಸಿದ್ದರಾಮಯ್ಯಮೈಸೂರು
Share198Tweet124Send
Previous Post

ಮಧ್ಯಪ್ರಾಚ್ಯದ ಉದ್ವಿಗ್ನತೆ | ಭಾರತದಲ್ಲಿ ಹಿಂಸಾಚಾರದ ಸಾಧ್ಯತೆ | ಎಲ್ಲ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ ಪತ್ರ

Next Post

Record Budget: Chief Minister Must Fulfill Hometown Demands, Urges Dr. Shushrutha Gowda

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Record Budget: Chief Minister Must Fulfill Hometown Demands, Urges Dr. Shushrutha Gowda

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
A Colorful Memorable Brahmakalshotsava at Padubidri

A Colorful Memorable Brahmakalshotsava at Padubidri

May 23, 2026
ಪ್ರತಿಬಿಂಬಿಸುವ ಶಿಕ್ಷಕ ಪ್ರತಿದಿನ ಬೆಳೆಯುತ್ತಾನೆ: ಡಾ. ಶಿವಕುಮಾರ್

ಪ್ರತಿಬಿಂಬಿಸುವ ಶಿಕ್ಷಕ ಪ್ರತಿದಿನ ಬೆಳೆಯುತ್ತಾನೆ: ಡಾ. ಶಿವಕುಮಾರ್

May 23, 2026
ಶಿಕ್ಷಣ ಸಂಸ್ಥೆಯ ಮೂಲಕ ಉದ್ಯೋಗ ಸೃಷ್ಟಿ ಮಾಡಿದ ಶಿಕ್ಷಣ ರತ್ನ ಕೆ ಸಿ ರಂಗಯ್ಯ: ಸುರೇಶ್ ಋಗ್ವೇದಿ

ಶಿಕ್ಷಣ ಸಂಸ್ಥೆಯ ಮೂಲಕ ಉದ್ಯೋಗ ಸೃಷ್ಟಿ ಮಾಡಿದ ಶಿಕ್ಷಣ ರತ್ನ ಕೆ ಸಿ ರಂಗಯ್ಯ: ಸುರೇಶ್ ಋಗ್ವೇದಿ

May 23, 2026
ಭರಮಸಾಗರ ಭಾಗದಲ್ಲಿ ಕೃಷಿಯೊಂದಿಗೆ ಹೊಸ ಉದ್ಯೋಗಾವಕಾಶ ಸೃಷ್ಟಿ

ಭರಮಸಾಗರ ಭಾಗದಲ್ಲಿ ಕೃಷಿಯೊಂದಿಗೆ ಹೊಸ ಉದ್ಯೋಗಾವಕಾಶ ಸೃಷ್ಟಿ

May 23, 2026
ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಹೆಚ್ಚಳ | 3ನೇ ಬಾರಿ ತೈಲ ದರ ಏರಿಕೆ, ಶಿವಮೊಗ್ಗದಲ್ಲಿ ಎಷ್ಟಿದೆ ರೇಟ್?

ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಹೆಚ್ಚಳ | 3ನೇ ಬಾರಿ ತೈಲ ದರ ಏರಿಕೆ, ಶಿವಮೊಗ್ಗದಲ್ಲಿ ಎಷ್ಟಿದೆ ರೇಟ್?

May 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL