No Result
View All Result
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji
English Articles

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

by ಕಲ್ಪ ನ್ಯೂಸ್
April 13, 2026
0

Kalpa Media House  |  Mysuru | Stressing the importance of dharma, Sri Mad Yadugiri Yatiraja Jeeyar Swamiji of Sri Yatiraja...

Read moreDetails
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
  • Advertise With Us
  • Grievances
  • About Us
  • Contact Us
Tuesday, April 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ದಕ್ಷಿಣ ಮಲೆನಾಡು-ಕರಾವಳಿ ರೈಲು ಸಂಪರ್ಕ | ಘಾಟ್ ವಿದ್ಯುದೀಕರಣ ಪೂರ್ಣ | ಶೀಘ್ರ ವಂದೇ ಭಾರತ್ ಸಂಚಾರ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 29, 2025
in ಮೈಸೂರು
0
ದಕ್ಷಿಣ ಮಲೆನಾಡು-ಕರಾವಳಿ ರೈಲು ಸಂಪರ್ಕ | ಘಾಟ್ ವಿದ್ಯುದೀಕರಣ ಪೂರ್ಣ | ಶೀಘ್ರ ವಂದೇ ಭಾರತ್ ಸಂಚಾರ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ದಕ್ಷಿಣ ಮಲೆನಾಡಿನಿಂದ ಕರಾವಳಿಗೆ ಸಂಪರ್ಕ #Dakshina Malenadu-Coastal Rail Link ಕಲ್ಪಿಸುವ ರೈಲು ಮಾರ್ಗದ ಘಾಟಿಯಲ್ಲಿನ ವಿದ್ಯುದೀಕರಣ ಕಾಮಗಾರಿ ಪೂರ್ಣಗೊಂಡಿದ್ದು, 2026ರಲ್ಲಿ ಈ ಮಾರ್ಗದಲ್ಲಿ ವಂದೇ ಭಾರತ್ ರೈಲು #Vande Bharat Train ಸಂಚಾರ ಆರಂಭವಾಗುವ ನಿರೀಕ್ಷೆಯಿದೆ.

ಈ ಮಾರ್ಗದ ಸಕಲೇಶಪುರ ಹಾಗೂ ಸುಬ್ರಹ್ಮಣ್ಯ ರೋಡ್ ಪ್ರದೇಶದ ಘಾಟ್ ವಿಭಾಗದ ವಿದ್ಯುದ್ದೀಕರಣ ಕಾಮಗಾರಿ ಈ ಸಂಪೂರ್ಣಗೊಂಡಿದ್ದು, ಹೊಸ ನಿರೀಕ್ಷೆಗಳು ಗರಿಗೆದರಿವೆ.
ಈ ಮಾರ್ಗದ ವಿದ್ಯುದ್ದೀಕರಣ ಕಾಮಗಾರಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಸೆಮಿ ಹೈಸ್ಪೀಡ್ ರೈಲಾದ ವಂದೇ ಭಾರತ್ ಸಂಚಾರಕ್ಕೆ ಅನುಕೂಲವಾಗಿದೆ. ಇದಕ್ಕೆ ಪೂರಕವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅವರು ಈ ಮಾರ್ಗಕ್ಕೆ ಕೆಲವ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಪ್ರಮುಖವಾಗಿ, ಬೆಂಗಳೂರು-ಮAಗಳೂರು, ಬೆಂಗಳೂರು-ಕಾರವಾರ, ಬೆಂಗಳೂರು-ಉಡುಪಿ-ಗೋವಾ ಮಾರ್ಗದ ರೈಲಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇವುಗಳಿಗೆ ಅನುಮೋದನೆ ದೊರೆತರೆ ಸಕಲೇಶಪುರ, ಸುಬ್ರಹ್ಮಣ್ಯ ಪ್ರದೇಶದ ಘಾಟ್ ಮಾರ್ಗದಲ್ಲಿ ವಂದೇ ಭಾರತ್ ರೈಲಿನಲ್ಲಿ ಸಂಚಾರದ ಅನುಭವ ಪಡೆಯಬಹುದು.
ವಿದ್ಯುದ್ದೀಕರಣ ಮಾರ್ಗ ಪೂರ್ಣ

ಇನ್ನು, ಅತ್ಯಂತ ಕಠಿಣ ರೈಲು ಮಾರ್ಗವಾದ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಮೀ ಉದ್ದದ ಘಾಟ್ ವಿಭಾಗದ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದೆ.

ಭಾನುವಾರ ಈ ಮಾರ್ಗದಲ್ಲಿ ವಿದ್ಯುತ್ ಲೋಕೊಮೋಟಿವ್ ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿದ್ದು, ಈ ಮೂಲಕ ಬೆಂಗಳೂರು-ಮAಗಳೂರು ನಡುವೆ ವಂದೇ ಭಾರತ್ ರೈಲು ಓಡಾಟಕ್ಕೆ ದಾರಿ ಸುಗಮವಾಗಿದೆ.

ನೈರುತ್ಯ ರೈಲ್ವೆಯ ಮೈಸೂರು ವಿಭಾಗವು ಈ ಯೋಜನೆಯನ್ನು 93.55 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಿದೆ. ಇದು ಭಾರತೀಯ ರೈಲ್ವೆಯಲ್ಲೇ ಅತ್ಯಂತ ಸವಾಲಿನ ಮಾರ್ಗಗಳಲ್ಲಿ ಒಂದೆAದು ಪರಿಗಣಿಸಲ್ಪಟ್ಟಿದೆ.

ವಿದ್ಯುದೀಕರಣ ಕಾರ್ಯವು 2023ರ ಡಿಸೆಂಬರ್ 1ರಂದು ಆರಂಭವಾಗಿತ್ತು. ಈ ಮಾರ್ಗವನ್ನು ಗರಿಷ್ಠ 120 ಕಿಮೀ ಪ್ರತಿ ಗಂಟೆ ವೇಗದಲ್ಲಿ ಸಂಚರಿಸಲು ಅನುಗುಣವಾಗಿ ವಿನ್ಯಾಸಗೊಳಿಸಲಾಗಿದೆ.

http://kalpa.news/wp-content/uploads/2024/04/VID-20240426-WA0008.mp4

ಇನ್ನು, ಸುರಂಗಗಳಲ್ಲಿ ವಿದ್ಯುತ್ ಕಂಬಗಳ ಬದಲಿಗೆ 419 ಮುಖ್ಯ ಬ್ರಾಕೆಟ್’ಗಳನ್ನು ಅಳವಡಿಸಲಾಗಿದೆ. ಇದಕ್ಕಾಗಿ ರಾಕ್ ಮೆಕ್ಯಾನಿಕ್ಸ್ ಸಂಸ್ಥೆ ಮತ್ತು ಬೆಂಗಳೂರು ವಿಶ್ವವಿದ್ಯಾಲಯದಿಂದ ಭೌಗೋಳಿಕ ಸಮೀಕ್ಷೆ ನಡೆಸಲಾಗಿದೆ.

ಭಾರಿ ಮಳೆ, ಭೂಕುಸಿತ ಮತ್ತು ಶಿಲಾಪಾತಗಳ ನಡುವೆಯೂ ಈ ಕಾಮಗಾರಿ ನಡೆಸಲಾಗಿದೆ. ದುರ್ಗಮ ಪ್ರದೇಶಗಳಿಗೆ ರೈಲು ಮಾರ್ಗದ ಮೂಲಕವೇ ಸಾಮಗ್ರಿಗಳನ್ನು ಸಾಗಿಸಿ ಕೆಲಸ ಪೂರ್ಣಗೊಳಿಸಲಾಗಿದೆ.

ಈ ಮಾರ್ಗದ ಪ್ರಮುಖ ವೈಶಿಷ್ಟ್ಯಗಳೇನು?

  • ದೂರ: 55 ಕಿಲೋಮೀಟರ್
  • ಸುರಂಗಗಳು: 57 ಸುರಂಗಗಳ ಮಾರ್ಗ
  • ಸೇತುವೆಗಳು: 258 ಬೃಹತ್ ಹಾಗೂ ಸಣ್ಣ ಸೇತುವೆಗಳು
  • ತಿರುವುಗಳು: 108 ತೀಕ್ಷö್ಣವಾದ ವಕ್ರಗಳು
  • ಗ್ರೇಡಿಯಂಟ್: 1:50 ರಷ್ಟು ತೀವ್ರವಾದ ಏರುಗುಡ್ಡದ ಹಾದಿ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Dakshina Malenadu-Coastal Rail LinkKannada NewsKannada News LiveKannada News OnlineKannada News WebsiteKannada WebsiteLatest News KannadaMysuruNews in KannadaNews KannadaVande Bharat Trainದಕ್ಷಿಣ ಮಲೆನಾಡು-ಕರಾವಳಿ ರೈಲುಮೈಸೂರುವಂದೇ ಭಾರತ್ ರೈಲು
Share197Tweet123Send
Previous Post

ಹಾಡಹಗಲೇ ಆಭರಣ ಮಳಿಗೆ ದರೋಡೆ | 5 ಕೋಟಿ ರೂ. ಮೌಲ್ಯದ ಚಿನ್ನಾಭರಣ ಲೂಟಿ

Next Post

ಹಾಸನ | ‘ಭೀಮ’ ಆನೆಯ ಫೋಟೋ, ವೀಡಿಯೋ ಶೂಟಿಂಗ್ ನಿಷೇಧ | ಈ ಸೂಚನೆ ಪಾಲಿಸಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹಾಸನ | ‘ಭೀಮ’ ಆನೆಯ ಫೋಟೋ, ವೀಡಿಯೋ ಶೂಟಿಂಗ್ ನಿಷೇಧ | ಈ ಸೂಚನೆ ಪಾಲಿಸಿ

ಹಾಸನ | 'ಭೀಮ' ಆನೆಯ ಫೋಟೋ, ವೀಡಿಯೋ ಶೂಟಿಂಗ್ ನಿಷೇಧ | ಈ ಸೂಚನೆ ಪಾಲಿಸಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
‘ನಾಮಾಮೃತ’- ಶಿವಮೊಗ್ಗದಲ್ಲಿ ಭಕ್ತಿ ಗಾನದ ಅಮೃತರಸಧಾರೆ

‘ನಾಮಾಮೃತ’- ಶಿವಮೊಗ್ಗದಲ್ಲಿ ಭಕ್ತಿ ಗಾನದ ಅಮೃತರಸಧಾರೆ

April 14, 2026
ಸಂವಿಧಾನ ಗೌರವಿಸುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ: ಪ್ರಾಚಾರ್ಯ ಡಾ. ಎಂ. ವೀರೇಂದ್ರ ಅಭಿಮತ

ಸಂವಿಧಾನ ಗೌರವಿಸುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ: ಪ್ರಾಚಾರ್ಯ ಡಾ. ಎಂ. ವೀರೇಂದ್ರ ಅಭಿಮತ

April 14, 2026
ಅಂಬೇಡ್ಕರ್ ಅವರು ಭಾರತೀಯ ಇತಿಹಾಸದ ಅತ್ಯಂತ ಪ್ರತಿಭಾನ್ವಿತ ನಾಯಕರಲ್ಲಿ ಒಬ್ಬರು: ಡಾ. ರವೀಂದ್ರ

ಅಂಬೇಡ್ಕರ್ ಅವರು ಭಾರತೀಯ ಇತಿಹಾಸದ ಅತ್ಯಂತ ಪ್ರತಿಭಾನ್ವಿತ ನಾಯಕರಲ್ಲಿ ಒಬ್ಬರು: ಡಾ. ರವೀಂದ್ರ

April 14, 2026
ಭಗವಾನ್ ಮಹಾವೀರರು ವಿಶ್ವದ ಬೆಳಕು: ಸುರೇಶ್ ಋಗ್ವೇದಿ

ಭಗವಾನ್ ಮಹಾವೀರರು ವಿಶ್ವದ ಬೆಳಕು: ಸುರೇಶ್ ಋಗ್ವೇದಿ

April 14, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!