No Result
View All Result
South Western Railway Jeevan Pramaan 5 Camps Mysuru Division Nov 2026
English Articles

South Western Railway Announces Jeevan Pramaan 5.0 Camps; Check Dates & Venues

by kalpa News
November 4, 2026
0

Kalpa Media House  |  Mysuru  |  In a major initiative to facilitate railway pensioners and family pensioners, South Western Railway...

Read moreDetails
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
  • Advertise With Us
  • Grievances
  • About Us
  • Contact Us
Sunday, November 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

Mysuru Dasara: ಅಕ್ಟೋಬರ್ 11ರಿಂದ  ಫಲಪುಷ್ಪ ಪ್ರದರ್ಶನ | ಈ ಬಾರಿಯ ವಿಶೇಷತೆಯೇನು?

kalpa News by kalpa News
September 23, 2026
in ಮೈಸೂರು
0
mysuru dasara 2026 fruit flower show oct 11-21
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ವಿಶ್ವವಿಖ್ಯಾತ Mysuru Dasara 2026 ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಫಲಪುಷ್ಪ ಪ್ರದರ್ಶನಕ್ಕೆ ತೋಟಗಾರಿಕೆ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ಬಾರಿ ಜಂಬೂಸವಾರಿ ಬಳಿಕ ಸಾರ್ವಜನಿಕರ ಕಣ್ಮನ ಸೆಳೆಯಲು ಅಕ್ಟೋಬರ್ 11ರಿಂದ 21ರವರೆಗೆ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ.

ಈ ವರ್ಷದ ಪ್ರದರ್ಶನವನ್ನು ‘ಪ್ರಜಾಪ್ರಭುತ್ವದ ಹಬ್ಬ’ ಎಂಬ ವಿಶೇಷ ಥೀಮ್‌ನಲ್ಲಿ ಆಯೋಜಿಸಲಾಗುತ್ತಿದೆ. ಕುಪ್ಪಣ್ಣ ಪಾರ್ಕ್‌ನ (ನಿಸಾದ್ ಬಾಗ್) ಗಾಜಿನ ಮನೆ ಹಾಗೂ ಲಿಂಗಾಂಬುಧಿ ಸಂಶೋಧನದಲ್ಲಿ ಏಕಕಾಲದಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ.dk shivakumar led karnataka government 100 days celebration

Mysuru Dasara : 42 ಅಡಿ ಅಗಲದ ವಿಧಾನಸೌಧದ ಪ್ರತಿಕೃತಿ

ಈ ಬಾರಿಯ ಪ್ರಮುಖ ಆಕರ್ಷಣೆಯಾಗಿ ಕುಪ್ಪಣ್ಣ ಪಾರ್ಕ್‌ನ ಗಾಜಿನ ಮನೆಯೊಳಗೆ 42 ಅಡಿ ಅಗಲದ ವಿಧಾನಸೌಧದ ಬೃಹತ್ ಪ್ರತಿಕೃತಿ ನಿರ್ಮಿಸಲಾಗುತ್ತಿದೆ. ಇದರೊಂದಿಗೆ ಭಾರತದ ಸಂವಿಧಾನದ ಪುಸ್ತಕದ ಮಾದರಿ ಹಾಗೂ ಮತದಾನ ಜಾಗೃತಿ ಮೂಡಿಸುವ ಹೂವಿನ ಕಲಾಕೃತಿಗಳನ್ನೂ ಪ್ರದರ್ಶಿಸಲಾಗುತ್ತಿದೆ.

ಪ್ರದರ್ಶನದ ಸೌಂದರ್ಯ ಹೆಚ್ಚಿಸಲು ಪುಣೆ, ಊಟಿ ಮತ್ತು ಕೋಲ್ಕತ್ತಾದಿಂದ ವಿವಿಧ ಜಾತಿಯ ಹಾಗೂ ಬಣ್ಣಬಣ್ಣದ ಹೂ ಗಿಡಗಳನ್ನು ತರಿಸಲಾಗುತ್ತಿದೆ. ವೈವಿಧ್ಯಮಯ ಹೂವುಗಳಿಂದ ರೂಪುಗೊಳ್ಳುವ ಕಲಾಕೃತಿಗಳು ದಸರಾ ಮಹೋತ್ಸವದ ಆಕರ್ಷಣೆಯನ್ನು ಮತ್ತಷ್ಟು ಹೆಚ್ಚಿಸಲಿವೆ.

Also read>> ರಾಜ್ಯದಲ್ಲಿ ಉಪ್ಪಿನ ಸೇವನೆ ಕಡಿತಕ್ಕೆ ಸರ್ಕಾರ ಮಹತ್ವದ ಹೆಜ್ಜೆ! ಕಾರಣವೇನು?

ಹೂವುಗಳು ತಾಜಾವಾಗಿರಲು ವಿಶೇಷ ವ್ಯವಸ್ಥೆ

ಗಾಜಿನ ಮನೆಯೊಳಗಿನ ಹೂವುಗಳು ಬಿಸಿಲಿನ ತಾಪದಿಂದ ಬೇಗನೆ ಬಾಡದಂತೆ ತೋಟಗಾರಿಕೆ ಇಲಾಖೆ ವಿಶೇಷ ಸ್ಪ್ರಿಂಕ್ಲರ್‌ ಹಾಗೂ ಫಾಗರ್ ತಂತ್ರಜ್ಞಾನ ವ್ಯವಸ್ಥೆ ಮಾಡುತ್ತಿದೆ. ಇದರಿಂದ ಪ್ರದರ್ಶನದ ಅವಧಿಯಲ್ಲಿ ಹೂವುಗಳನ್ನು ತಾಜಾವಾಗಿ ಕಾಪಾಡಲು ಕ್ರಮ ಕೈಗೊಳ್ಳಲಾಗಿದೆ.

ಅಕ್ಟೋಬರ್ 11ರಿಂದ 21ರವರೆಗೆ ನಡೆಯಲಿರುವ ಫಲಪುಷ್ಪ ಪ್ರದರ್ಶನವು ಮೈಸೂರು ದಸರಾಕ್ಕೆ ಆಗಮಿಸುವ ಪ್ರವಾಸಿಗರಿಗೆ ಮತ್ತೊಂದು ಪ್ರಮುಖ ಆಕರ್ಷಣೆಯಾಗಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.newsChrist KingPES ShivamoggaKalpa News Advertising DisclaimerKalahamsa Infotech private limited

Tags: DasaraFruit and Flower ShowMysuruಮೈಸೂರು
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಬ್ಯಾಂಕ್ ಗ್ರಾಹಕರಿಗೆ ಬಿಗ್ ನ್ಯೂಸ್ | ಸೆ.28ರಿಂದ 3 ದಿನ ಮುಷ್ಕರ! ಈ ಭಾನುವಾರ ಓಪನ್ ಇರತ್ತಾ ಬ್ಯಾಂಕ್?

Next Post

ಬರ ಸಮಸ್ಯೆಗೆ ಸಮಗ್ರ ಮತ್ತು ಶಾಶ್ವತ ಪರಿಹಾರ ರೂಪಿಸಿ: ಡಾ. ಧನಂಜಯ ಸರ್ಜಿ

kalpa News

kalpa News

Next Post
drought permanent solution MLC Dhananjaya Sarji speech

ಬರ ಸಮಸ್ಯೆಗೆ ಸಮಗ್ರ ಮತ್ತು ಶಾಶ್ವತ ಪರಿಹಾರ ರೂಪಿಸಿ: ಡಾ. ಧನಂಜಯ ಸರ್ಜಿ

No Result
View All Result
South Western Railway Jeevan Pramaan 5 Camps Mysuru Division Nov 2026
English Articles

South Western Railway Announces Jeevan Pramaan 5.0 Camps; Check Dates & Venues

by kalpa News
November 4, 2026
0

Kalpa Media House  |  Mysuru  |  In a major initiative to facilitate railway pensioners and family pensioners, South Western Railway...

Read moreDetails
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL