No Result
View All Result
Cyclone Arnab Effect Jharkhand Alert 15 Dist Heavy Rain
English Articles

Cyclone Arnab Effect: Jharkhand Braces for Heavy Rain and Winds Up to 60 kmph

by kalpa News
October 29, 2026
0

Kalpa Media House  |  Ranchi  |  The weather has changed across several parts of Jharkhand due to a low-pressure system...

Read moreDetails
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
  • Advertise With Us
  • Grievances
  • About Us
  • Contact Us
Friday, October 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಮೈಸೂರು | ಡಾ. ಪ್ರತೋಷ್ ಆಚಾರ್ಯಗೆ ಐಐಎಸ್ ಸಿ ಶ್ರೇಷ್ಠ ಬೋಧನಾ ಪ್ರಶಸ್ತಿ

kalpa News by kalpa News
September 17, 2026
in Small Bytes, ಮೈಸೂರು
0
Mysuru Dr Prathosh Acharya IISC Teaching Award 2026
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ​ಮೈಸೂರು  |

ಬೆಂಗಳೂರಿನ ಪ್ರತಿಷ್ಠಿತ ಭಾರತೀಯ ವಿಜ್ಞಾನ ಸಂಸ್ಥೆ (IISc) ನೀಡುವ ‘ಅವಾರ್ಡ್ ಫಾರ್ ಎಕ್ಸಲೆನ್ಸ್ ಇನ್ ಟೀಚಿಂಗ್ 2026’ (ಶ್ರೇಷ್ಠ ಬೋಧನಾ ಪ್ರಶಸ್ತಿ)ಗೆ ಮೈಸೂರಿನ (Mysuru) ಡಾ. ಎ.ಪಿ. ಪ್ರತೋಷ್ ಆಚಾರ್ಯ ಅವರು ಭಾಜನರಾಗಿದ್ದಾರೆ.

ಪ್ರಸ್ತುತ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಲಿಖಿತ ಕಮ್ಯೂನಿಕೇಷನ್ ಎಂಜಿನಿಯರಿಂಗ್ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿರುವ ಡಾ. ಪ್ರತೋಷ್ ಆಚಾರ್ಯ ಅವರು, ಮೈಸೂರಿನ ಹರಿಣಿ ಪ್ರಸಾದ್ ಹಾಗೂ ಎ.ಎನ್. ಪ್ರಸಾದ್ ಅವರ ಪುತ್ರ.

Mysuru | ಮೈಸೂರಿನಲ್ಲಿ ಶಿಕ್ಷಣ, ಐಐಎಸ್‌ಸಿಯಲ್ಲಿ ಪಿಎಚ್‌ಡಿ

ಡಾ. ಪ್ರತೋಷ್ ಆಚಾರ್ಯ ಅವರು ಮೈಸೂರಿನ ಜೆಸಿ ಕಾಲೇಜಿನಲ್ಲಿ ಪದವಿ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ, ಬಳಿಕ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಶಿಕ್ಷಣವನ್ನು ಮುಂದುವರೆಸಿದ್ದಾರೆ. 2015ರಲ್ಲಿ ಐಐಎಸ್‌ಸಿಯಲ್ಲಿ ಕೃತಕ ಬುದ್ಧಿಮತ್ತೆ (AI) ವಿಷಯದಲ್ಲಿ ಪಿಎಚ್‌ಡಿ ಪದವಿ ಪಡೆದಿದ್ದಾರೆ.

ತಾಂತ್ರಿಕ ಮತ್ತು ಸಂಶೋಧನೆ ಕ್ಷೇತ್ರದಲ್ಲಿ ಸಾಕಷ್ಟು ಆದ ಗುರುತನ್ನು ಗುರುತಿಸಲಾಗಿದೆ, ವಿಜ್ಞಾನ ಮತ್ತು ತಂತ್ರಜ್ಞಾನದ ಜೊತೆಗೆ ಭಾರತೀಯ ಜ್ಞಾನ ಪರಂಪರೆಯಲ್ಲಿಯೂ ಅವರು ಆಸಕ್ತಿ ಬೆಳೆಸಿದ್ದಾರೆ.dk shivakumar led karnataka government 100 days celebration

ವೇದ-ವೇದಾಂತದಲ್ಲೂ ಆಳವಾದ ಅಧ್ಯಯನ

ತಮ್ಮ ವೃತ್ತಿಪರ ಕ್ಷೇತ್ರವಾದ ತಾಂತ್ರಿಕ ಶಿಕ್ಷಣದ ಜೊತೆಗೆ ಡಾ. ಪ್ರತೋಷ್ ಆಚಾರ್ಯ ಅವರು ವೇದ, ವೇದಾಂತ, ವ್ಯಾಕರಣ ಮತ್ತು ಮೀಮಾಂಸಾ ಶಾಸ್ತ್ರಗಳಲ್ಲಿಯೂ ಸಾಂಪ್ರದಾಯಿಕ ಅಧ್ಯಯನ. ಆಧುನಿಕ ವಿಜ್ಞಾನ ಮತ್ತು ಭಾರತೀಯ ಪರಂಪರೆಯ ಜ್ಞಾನವನ್ನು ಸಮಾನವಾಗಿ ಅಧ್ಯಯನ ಮಾಡಿರುವುದು ಅವರ ಶೈಕ್ಷಣಿಕ ಪಯಣದ ವಿಶೇಷತೆಯಾಗಿದೆ.

‘ಭಾಗವತ ಓದು’ ಆಯಪ್‌ನ ರೂವಾರಿ

ಡಾ. ಪ್ರತೋಷ್ ಆಚಾರ್ಯ ಅವರು ‘ಭಾಗವತ ಓದಿದರು’ ಆಯಪ್ನ ರೂವಾರಿ, ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಜ್ಞಾನವನ್ನು ಡಿಜಿಟಲ್ ವೇದಿಕೆಯ ಮೂಲಕ ಜನರಿಗೆ ತಲುಪಿಸುವ ಪ್ರಯತ್ನದಲ್ಲಿದ್ದಾರೆ.

Also Read>> ಪತ್ನಿ ಮೇಲೆ ಆಸಿಡ್ ದಾಳಿ: ಮಚ್ಚಿನಿಂದಲೂ ಹಲ್ಲೆ; ಆರೋಪಿ ಪತಿ ಪೊಲೀಸರ ವಶಕ್ಕೆ

ಇದರ ಜೊತೆಗೆ ಅವರು ಅಧ್ಯಾತ್ಮ ಪ್ರವಚನಕಾರರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ವಿಜ್ಞಾನ ಮತ್ತು ಕ್ಷೇತ್ರದ ಅಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವುದರ ಜೊತೆಗೆ ಭಾರತೀಯ ದರ್ಶನ, ಆಧ್ಯಾತ್ಮಿಕ ಮತ್ತು ಶಾಸ್ತ್ರೀಯ ಅಧ್ಯಯನಗಳಲ್ಲಿ ತೊಡಗಿಸಿಕೊಂಡಿರುವುದು ಅವರ ವಿಶೇಷತೆಯಾಗಿದೆ.

ಐಐಎಸ್‌ಸಿ ನೀಡುವ 2026ನೇ ಸಾಲಿನ ಶ್ರೇಷ್ಠ ಬೋಧನಾ ಪ್ರಶಸ್ತಿಗೆ ಆಯ್ಕೆಯಾಗಿರುವ ಡಾ. ಪ್ರತೋಷ್ ಆಚಾರ್ಯ ಅವರಿಗೆ ಮೈಸೂರು ಸೇರಿದಂತೆ ವಿವಿಧೆಡೆಗಳಿಂದ ಅಭಿನಂದನೆಗಳು ವ್ಯಕ್ತವಾಗಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

PES Shivamogga

Kalpa News Advertising Disclaimer

Tags: AIBENGALURUIISCMysuruಕೃತಕ ಬುದ್ಧಿಮತ್ತೆಭಾರತೀಯ ವಿಜ್ಞಾನ ಸಂಸ್ಥೆಮೈಸೂರು
Share206Tweet129Send
Aniruddha Vasishta S R

Aniruddha Vasishta S R

Editor-in-Chief

Previous Post

ಪತ್ನಿ ಮೇಲೆ ಆಸಿಡ್ ದಾಳಿ: ಮಚ್ಚಿನಿಂದಲೂ ಹಲ್ಲೆ; ಆರೋಪಿ ಪತಿ ಪೊಲೀಸರ ವಶಕ್ಕೆ

Next Post

ಮದ್ಯಪಾನ ಮಾಡಿ ಕೋರ್ಟ್‌ನಲ್ಲಿ ನ್ಯಾಯಾಧೀಶರ ವಿರುದ್ಧ ರಂಪಾಟ: ವಕೀಲನಿಗೆ 1 ದಿನ ಜೈಲು

kalpa News

kalpa News

Next Post
Bengaluru lawyer drunk in court sentenced 1 day jail

ಮದ್ಯಪಾನ ಮಾಡಿ ಕೋರ್ಟ್‌ನಲ್ಲಿ ನ್ಯಾಯಾಧೀಶರ ವಿರುದ್ಧ ರಂಪಾಟ: ವಕೀಲನಿಗೆ 1 ದಿನ ಜೈಲು

No Result
View All Result
Cyclone Arnab Effect Jharkhand Alert 15 Dist Heavy Rain
English Articles

Cyclone Arnab Effect: Jharkhand Braces for Heavy Rain and Winds Up to 60 kmph

by kalpa News
October 29, 2026
0

Kalpa Media House  |  Ranchi  |  The weather has changed across several parts of Jharkhand due to a low-pressure system...

Read moreDetails
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL