No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Tuesday, October 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಮೈಸೂರು | ರಾಯರ ಆರಾಧನೆ | ದಾಸವಾಣಿ ಕಛೇರಿಯಲ್ಲಿ ಯುವ ಕಲಾವಿದರ ಗಾಯನಕ್ಕೆ ಮೆಚ್ಚುಗೆ

kalpa News by kalpa News
September 1, 2026
in ಮೈಸೂರು
0
Mysuru Raghavendra Swamy 355th Aradhana Dasavani Concert
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  | 

ಮೈಸೂರು (Mysuru) ನಗರದ ತೊಣಚಿಕೊಪ್ಪಲು ಬಡಾವಣೆಯ (Rayara Aradhane) ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಆರಾಧನಾ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ನೂರಾರು ಭಕ್ತರು ಪಾಲ್ಗೊಂಡು ಕಾರ್ಯಕ್ರಮಗಳನ್ನು ಕಣ್ತುಂಬಿಕೊಂಡರು.

ಮಹೋತ್ಸವದ ಅಂಗವಾಗಿ ಭಾನುವಾರ ಸಂಜೆ ಶ್ರೀಮಠದ ಕಲ್ಪವೃಕ್ಷ ಸಭಾಂಗಣದಲ್ಲಿ ದಾಸವಾಣಿ ಕಛೇರಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಲಾವಿದರನ್ನು ಗೌರವಿಸಿ ಮಾತನಾಡಿದ ಖ್ಯಾತ ಪಿಟೀಲು ವಿದ್ವಾಂಸ ಮೈಸೂರು ಮಂಜುನಾಥ್, ರಾಯರ ಸನ್ನಿಧಿಯಲ್ಲಿ ಸೇವೆ ಸಲ್ಲಿಸುವುದು ಕಲಾವಿದರ ಕಲಾ ಪ್ರತಿಭೆಯ ವಿಕಸನಕ್ಕೆ ಮತ್ತಷ್ಟು ಶಕ್ತಿ ನೀಡುತ್ತದೆ ಎಂದು ಹೇಳಿದರು.

ಪ್ರತಿವರ್ಷ ಸಾವಿರಾರು ಇಂಜಿನಿಯರ್‌ಗಳು ಹಾಗೂ ವೈದ್ಯರು ಹೊರಬರುತ್ತಿದ್ದರೂ, ಪೂರ್ಣ ಪ್ರಮಾಣದ ಕಲಾವಿದರು ರೂಪುಗೊಳ್ಳುವುದು ಕಡಿಮೆ ಎಂದು ಅವರು ಅಭಿಪ್ರಾಯಪಟ್ಟರು.

ಯಾವುದೇ ತಂತ್ರಜ್ಞಾನ ಅಥವಾ ವೃತ್ತಿಪರ ಶಿಕ್ಷಣವನ್ನು ಕಲಿಯುವುದಕ್ಕಿಂತ ಕಲೆಯನ್ನು ಕರಗತ ಮಾಡಿಕೊಳ್ಳುವುದು ಹೆಚ್ಚು ಕಷ್ಟಕರ. ಇದಕ್ಕೆ ಹಲವು ವರ್ಷಗಳ ನಿರಂತರ ತಾಲೀಮು, ಪರಿಶ್ರಮ ಹಾಗೂ ಗುರುಕೃಪೆ ಅಗತ್ಯವಿದೆ ಎಂದು ತಿಳಿಸಿದರು.

CM D.K. Shivakumar Speech On Gruhalakshmi

ಉದಯೋನ್ಮುಖ ಕಲಾವಿದರಾದ ಎ.ಆರ್. ಕೌಸಲ್ಯಾ ರಘುರಾಂ ಮತ್ತು ಎ.ಆರ್. ಅಪ್ರಮೇಯ ಅವರ ಗಾಯನ ಪ್ರತಿಭೆಯನ್ನು ಶ್ಲಾಘಿಸಿದ ಮೈಸೂರು ಮಂಜುನಾಥ್, ಇಬ್ಬರಿಗೂ ಉತ್ತಮ ಭವಿಷ್ಯವಿದ್ದು, ಅವರ ಸಂಗೀತ ಸೇವೆ ನಿರಂತರವಾಗಿ ಮುಂದುವರಿಯಲಿ ಎಂದು ಹಾರೈಸಿದರು.

Mysuru : ಯುವ ಕಲಾವಿದರಿಂದ ಮನಮೋಹಕ ದಾಸವಾಣಿ ಕಛೇರಿ

ದಾಸವಾಣಿ ಕಛೇರಿಯಲ್ಲಿ ಉದಯೋನ್ಮುಖ ಪ್ರತಿಭೆಗಳಾದ ಎ.ಆರ್. ಕೌಸಲ್ಯಾ ಮತ್ತು ಎ.ಆರ್. ಅಪ್ರಮೇಯ ಅವರು ‘ಶರಣು ಸಿದ್ಧಿ ವಿನಾಯಕ, ಶರಣು ವಿದ್ಯಾ ಪ್ರದಾಯಕ’ ಕೃತಿಯ ಮೂಲಕ ಗಾಯನ ಆರಂಭಿಸಿದರು.

Also Read>> ಮೈಸೂರು | ಆ. 30ರಂದು ರಾಯರ ಮಠದಲ್ಲಿ ಭಾನುವಾರ ಕೌಸಲ್ಯಾ- ಅಪ್ರಮೇಯ ಕಛೇರಿ

ಬಳಿಕ ಶ್ರೀ ರಾಘವೇಂದ್ರ ಸ್ವಾಮಿಗಳನ್ನು ಕುರಿತಾದ ‘ತೇರಾ ನೇರಿ ಮೆರೆದು ಬರುವ ಭೂಸುರ ವಂದ್ಯಾ ಯಾರಕ್ಕಾ’, ‘ತುಂಗಾ ತೀರ ವಿರಾಜಂ’ ಸೇರಿದಂತೆ ವಿವಿಧ ಕೃತಿಗಳನ್ನು ಪ್ರಸ್ತುತಪಡಿಸಿ ಸಭಿಕರನ್ನು ರಂಜಿಸಿದರು.

ಸುಮಾರು ಎರಡು ಗಂಟೆಗಳ ಕಾಲ ನಡೆದ ದಾಸವಾಣಿ ಕಛೇರಿ ಸಂಗೀತಾಸಕ್ತರ ಗಮನ ಸೆಳೆಯುವಲ್ಲಿ ಯಶಸ್ವಿಯಾಯಿತು. ಗಾಯನಕ್ಕೆ ಪಕ್ಕವಾದ್ಯದಲ್ಲಿ ಪಂಡಿತ್ ಪರಮೇಶ್ವರ ಹೆಗಡೆ (ತಬಲಾ), ವಿದ್ವಾನ್ ಗಣೇಶ ಭಟ್ (ಕೀಬೋರ್ಡ್) ಹಾಗೂ ವಿದ್ವಾನ್ ಶಾಂತಮೂರ್ತಿ (ರಿದಂ ಪ್ಯಾಡ್) ಅವರು ಸಾಥ್ ನೀಡಿದರು.Mysuru Raghavendra Swamy 355th Aradhana Dasavani Concert 2 copyPES Shivamogga

ಸಾಂಸ್ಕೃತಿಕ ಸೇವೆಗೆ ಮೈಸೂರು ಮಂಜುನಾಥ್ ಮೆಚ್ಚುಗೆ

ಟಿಕೆ ಬಡಾವಣೆಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠವು ಹಲವು ವರ್ಷಗಳಿಂದ ಧಾರ್ಮಿಕ ಸೇವೆಯ ಜೊತೆಗೆ ಸಾಂಸ್ಕೃತಿಕ ಹಾಗೂ ಸಾಮಾಜಿಕ ಸೇವಾ ಕಾರ್ಯಗಳಿಗೆ ಮಹತ್ವ ನೀಡುತ್ತಿರುವುದು ಶ್ಲಾಘನೀಯ ಎಂದು ಮೈಸೂರು ಮಂಜುನಾಥ್ ಹೇಳಿದರು.

ವಿಶೇಷವಾಗಿ ಯುವ ಕಲಾವಿದರಿಗೆ ವೇದಿಕೆ ಕಲ್ಪಿಸುವ ಮೂಲಕ ಸಂಗೀತ ಪರಂಪರೆಯ ಬೆಳವಣಿಗೆಗೆ ಮಠ ಹಾಗೂ ಟ್ರಸ್ಟ್ ನೀಡುತ್ತಿರುವ ಪ್ರೋತ್ಸಾಹ ಮಹತ್ವದ್ದಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ದಾಸವಾಣಿ ಕಛೇರಿಯ ಕಲಾವಿದರನ್ನು ಖ್ಯಾತ ವಿದ್ವಾಂಸ ಮೈಸೂರು ಮಂಜುನಾಥ್ ಅವರು ಗೌರವಿಸಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷ ಜಯರಾಂ, ಟ್ರಸ್ಟಿಗಳಾದ ಶಿವಶಂಕರ್ ಮತ್ತು ಚಂದ್ರಶೇಖರ್ ಸೇರಿದಂತೆ ಹಲವು ಗಣ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Kumadvathi College ShikariuraKalpa News Advertising DisclaimerKalahamsa Infotech private limited

Tags: MysuruRayara Aradhaneದಾಸವಾಣಿ ಕಛೇರಿಮೈಸೂರುಶ್ರೀ ರಾಘವೇಂದ್ರ ಸ್ವಾಮಿಗಳ ಮಠ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿದ್ವಾನ್ ಶ್ರೀ ವಿಜಯೀಂದ್ರ ಭಾರತೀ ಘನಪಾಠಿಗಳಿಗೆ ಪ್ರತಿಷ್ಠಿತ ‘ಋಗುದ್ಗಾರವಾಗೀಶ’ ಪ್ರಶಸ್ತಿ

Next Post

ಶಿವಮೊಗ್ಗ | ಉಪ ತಹಶೀಲ್ದಾರ್‌ಗೆ 4 ವರ್ಷ ಜೈಲು, ₹ 40,000 ದಂಡ ಕಾರಣವೇನು?

kalpa News

kalpa News

Next Post
Shivamogga Lokayukta Case Sub Tahsildar 4 Years Jail

ಶಿವಮೊಗ್ಗ | ಉಪ ತಹಶೀಲ್ದಾರ್‌ಗೆ 4 ವರ್ಷ ಜೈಲು, ₹ 40,000 ದಂಡ ಕಾರಣವೇನು?

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL