No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
  • Advertise With Us
  • Grievances
  • About Us
  • Contact Us
Wednesday, September 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಮೈಸೂರು | ಆ.2 ರಂದು ಟಿ.ಕೆ. ಬಡಾವಣೆ ರಾಯರ ಮಠದ ರಜತ ಮಹೋತ್ಸವ ಸಂಭ್ರಮ

ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದ, ಬ್ರಹ್ಮೋಸ್ ಕ್ಷಿಪಣಿ ತಜ್ಞ ಡಾ. ಪ್ರಹ್ಲಾದ ರಾಮರಾವ್ ಭಾಗಿ

kalpa News by kalpa News
July 31, 2026
in ಮೈಸೂರು
0
Mysuru Rayara Mutt Silver Jubilee Celebration on Aug 2
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಮೈಸೂರಿನ (Mysuru) ತೊಣಚಿ ಕೊಪ್ಪಲು ( ಟಿ.ಕೆ.) ಬಡಾವಣೆಯಲ್ಲಿ ಪ್ರಖ್ಯಾತ ಶ್ರೀ ರಾಯರ ಮಠದ ಶ್ರೀ ಗುರುರಾಘವೇಂದ್ರ ಸೇವಾ ಟ್ರಸ್ಟ್‌ನ ರಜತ ಸಂಭ್ರಮ ಮಹೋತ್ಸವ ಆಗಸ್ಟ್ 2ರಂದು ವಿಜೃಂಭಣೆಯಿಂದ ನೆರವೇರಲಿದೆ.

ಈ ಸಮಾರಂಭಕ್ಕೆ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದ, ಬ್ರಹ್ಮೋಸ್ ಕ್ಷಿಪಣಿ ಸಂಶೋಧಿಸಿದ ಹಿರಿಯ ವಿಜ್ಞಾನಿ ಡಾ. ಪ್ರಹ್ಲಾದ ರಾಮರಾವ್, ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಟ್ರಸ್ಟ್ ಅಧ್ಯಕ್ಷ ಎಸ್. ಜಯರಾಂ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ವಕೀಲ ಕೆ.ಆರ್. ಶಿವಶಂಕರ್ ಮತ್ತು ಟ್ರಸ್ಟ್ ಪದಾಧಿಕಾರಿಗಳು ಹಾಜರಿರಲಿದ್ದಾರೆ.

Also Read>> ವಾಸ್ಕೋ ಡ ಗಾಮ–ವೇಲಂಕಣ್ಣಿ ನಡುವೆ 3 ವಿಶೇಷ ರೈಲು | ಉತ್ತರ ಕರ್ನಾಟಕಕ್ಕೂ ಉಪಯೋಗ

1987ರಲ್ಲಿ ಟಿಕೆ ಬಡಾವಣೆಯಲ್ಲಿ ಶ್ರೀ ಮಠವು ಪ್ರತಿಷ್ಠಾಪನೆಯಾಯಿತು. 39 ವರ್ಷಗಳಿಂದ ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಸಾಮಾಜಿಕ ರಂಗಕ್ಕೆ ತನ್ನದೇ ಆದ ವಿಶೇಷ ಸೇವೆಗಳನ್ನು ನೀಡುತ್ತಿರುವುದು ವಿಶೇಷವಾಗಿ ಗಮನ ಸೆಳೆದಿದೆ. ಸೇವಾ ಕಾರ್ಯ ಮತ್ತು ಆಡಳಿತ ವ್ಯವಸ್ಥೆಯನ್ನು ಸುಗಮಗೊಳಿಸುವ ಮಹತ್ತರ ಉದ್ದೇಶದಿಂದ ಶ್ರೀ ಗುರುರಾಘವೇಂದ್ರ ಸೇವಾ ಟ್ರಸ್ಟ್ 1999ರಲ್ಲಿ ನೋಂದಣಿಯಾಯಿತು. Kumadvathi College Shikariura25 ವರ್ಷಗಳ ಸಾರ್ಥಕ ಸೇವೆಯನ್ನು ಸಮಾಜಕ್ಕೆ ಸಮರ್ಪಣೆ ಮಾಡಿದ ಧನ್ಯತೆಯಲ್ಲಿರುವ ಟ್ರಸ್ಟ್ ರಜತ ಸಂಭ್ರಮ ಮಹೋತ್ಸವ ಹಮ್ಮಿಕೊಂಡಿರುವುದು ಧನ್ಯತೆಯ ಪ್ರತೀಕವಾಗಿದೆ. ಈ ಸಮಾರಂಭದಲ್ಲಿ ಮಾಜಿ ಅಧ್ಯಕ್ಷರು ಮತ್ತು ವಿಶೇಷ ಸೇವೆ ಸಲ್ಲಿಸಿದ ಕಾರ್ಯಕರ್ತರಿಗೆ ಸನ್ಮಾನ ನೆರವೇರಲಿದೆ.

Mysuru | ನಡೆದು ಬಂದ ಮಹಾ ಪಥ

ಧಾರ್ಮಿಕ ಕ್ಷೇತ್ರದಲ್ಲಿ ಮಹಿಳೆ ಮತ್ತು ಕಾನೂನು ಎಂಬ ವಿಷಯಕ್ಕೆ ಟ್ರಸ್ಟ್ ವಿಶೇಷ ಮನ್ನಣೆ ನೀಡಿದೆ. ಇದಕ್ಕಾಗಿ ಮಠದಲ್ಲಿ ಪ್ರತಿನಿತ್ಯವೂ ಸಂಜೆ ಉಚಿತ ಕಾನೂನು ಸಲಹೆ ಲಭ್ಯವಿದೆ. ಸಾಮಾಜಿಕ, ಕೌಟುಂಬಿಕ ಸಾಮರಸ್ಯ ಸ್ಥಾಪಿಸಲು ವಕೀಲರ ತಂಡ ದಿನವೂ ಸಾರ್ವಜನಿಕರಿಗೆ ಉಚಿತ ಕಾನೂನು ಸೇವೆ ನೀಡುತ್ತಿದೆ.

ವರ್ಷಕ್ಕೆ 2 ಬಾರಿ ಉಚಿತ ಆರೋಗ್ಯ ತಪಾಸಣೆ ಶಿಬಿರ, ಪಾಲಿಕೆ ನೆರವಿನಿಂದ 6 ವರ್ಷಗಳಿಂದ ಪರಿಶುದ್ಧ ಕುಡಿಯುವ ನೀರು ವಿತರಣಾ ಘಟಕ ನಿರ್ವಹಣೆ, ಮ್ಯಾಟ್ರಿಮೋನಿ, ಉಚಿತ ಸಾಮೂಹಿಕ ಉಪನಯನ, ಬಡ ವಿದ್ಯಾರ್ಥಿಗಳಿಗೆ ನೆರವು ನೀಡುವ ಸೇವೆಯನ್ನು ಟ್ರಸ್ಟ್ ಮಾಡುತ್ತಿದೆ.

ಅನ್ನದಾನ ಸೇವೆ

ಪ್ರತಿ ಗುರುವಾರ ಸಂಜೆ ಭಜನೆ, ಪ್ರಾಕಾರೋತ್ಸವ, ಮಧ್ಯಾಹ್ನ ಸಕಲ ಭಕ್ತರಿಗೆ ಅನ್ನದಾನ ಸೇವೆ, ಶ್ರಾವಣದಲ್ಲಿ ರಾಯರ ಆರಾಧನೆ ಸಂದರ್ಭ 3 ದಿನ ವೈಭವಪೂರ್ಣ ಉತ್ಸವ ವಿಜೃಂಭಿಸುತ್ತದೆ. ಜನವರಿಯಲ್ಲಿ ಶ್ರೀನಿವಾಸ ಕಲ್ಯಾಣ, ರಾಷ್ಟ್ರದ ಅಭ್ಯಯದಯಕ್ಕಾಗಿ ವಿವಿಧ ಹೋಮವನ್ನೂ ಟ್ರಸ್ಟ್ ನೆರವೇರಿಸುವ ಮೂಲಕ ದೇಶ ಭಕ್ತರನ್ನು ಸಂಗಮಗೊಳಿಸುವುದು ಮಾದರಿ ಕಾರ್ಯವಾಗಿದೆ.

ಭವ್ಯ ಶಕ್ತಿಯುಳ್ಳ ಸನ್ನಿಧಾನಕ್ಕೆ 39 ವರ್ಷದ ಸುದೀರ್ಘ ಅವಧಿಯಲ್ಲಿ ಹಲವು ಮಠದ ಪೀಠಾಧಿಪತಿಗಳು ದಯಮಾಡಿಸಿ ಪೂಜಾದಿಗಳನ್ನು ಸಮರ್ಪಿಸಿದ್ದಾರೆ. ಖ್ಯಾತ ಪ್ರವಚನಕಾರರು, ಪಂಡಿತರ ಉಪನ್ಯಾಸ ಸರಣಿ ನೀಡಿದ್ದಾರೆ. ವಿಶ್ವಖ್ಯಾತ ಗಾಯಕರು ಸಂಗೀತ ಸೇವೆ ಮಾಡಿ ಧನ್ಯರಾಗಿದ್ದಾರೆ. ಸಮಿತಿ ಪದಾಧಿಕಾರಿಗಳೂ ಸೇರಿದಂತೆ ದಾನಿಗಳು ರಾಯರ ಸೇವೆಗೆ ಟೊಂಕ ಕಟ್ಟಿ ನಿಂತಿದ್ದಾರೆ.

ಸಕಲ ಸಮುದಾಯದವರನ್ನೂ ಮಠ ಭಕ್ತರೆಂದು ಸ್ವೀಕರಿಸಿದೆ. ಅವರೆಲ್ಲರ ಅಪೇಕ್ಷೆ ಮೇರೆಗೆ ಮನೆ ಮನೆಗೆ ರಾಯರ ಪಾದುಕೆ, ಮೂರ್ತಿಗಳನ್ನು ಕೊಂಡೊಯ್ದು ಪೂಜೆ ಸಲ್ಲಿಸಲಾಗುತ್ತದೆ. ವಿವರಗಳಿಗೆ 76248 77447 ಸಂಪರ್ಕಿಸಬಹುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Kalahamsa Infotech private limitedKalpa News Advertising Disclaimer

Tags: BrahMos missileKannada News WebsiteLatest News KannadaMysuruSri Raghavendra Swamy Muttಧಾರ್ಮಿಕನ್ಯಾಯಮೂರ್ತಿ ವಿ. ಶ್ರೀಶಾನಂದಬ್ರಹ್ಮೋಸ್ ಕ್ಷಿಪಣಿಮೈಸೂರುಮ್ಯಾಟ್ರಿಮೋನಿಶ್ರೀ ಗುರುರಾಘವೇಂದ್ರ ಸೇವಾ ಟ್ರಸ್ಟ್‌ಶ್ರೀ ರಾಯರ ಮಠಹೈಕೋರ್ಟ್ ನ್ಯಾಯಮೂರ್ತಿ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾನವ ಕಳ್ಳಸಾಗಾಣಿಕೆ ತಡೆಗೆ ಇಲಾಖೆಗಳ ಸಮನ್ವಯ ಅಗತ್ಯ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

Next Post

ಶಿವಮೊಗ್ಗ | ಜೀವ ಉಳಿಸಲು ಜೀರೋ ಟ್ರಾಫಿಕ್… ಆದರೆ ವಿಧಿಯಾಟಕ್ಕೆ 3 ತಿಂಗಳ ಕಂದಮ್ಮ ಬಲಿ

kalpa News

kalpa News

Next Post
shivamogga Koppala baby dies during zero traffic transfer

ಶಿವಮೊಗ್ಗ | ಜೀವ ಉಳಿಸಲು ಜೀರೋ ಟ್ರಾಫಿಕ್... ಆದರೆ ವಿಧಿಯಾಟಕ್ಕೆ 3 ತಿಂಗಳ ಕಂದಮ್ಮ ಬಲಿ

Leave a Reply Cancel reply

Your email address will not be published. Required fields are marked *

No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL