ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಸಿಬ್ಬಂದಿಯೊಬ್ಬರಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರದಲ್ಲಿರುವ ಕಾಡಾ ಕಚೇರಿಯನ್ನು ಮೂರು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದ್ದು, ಇಡಿಯ ಕಟ್ಟಡವನ್ನು ಸ್ಯಾನಿಟೈಸೇಶನ್ ಮಾಡಲಾಗಿದೆ.
ಇಲ್ಲಿನ ಸಿಬ್ಬಂದಿಯೊಬ್ಬರಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಜುಲೈ 15ರವೆರಗೂ ಸೀಲ್ ಡೌನ್ ಮಾಡಲಾಗಿದ್ದು, ಇಡಿಯ ಕಟ್ಟಡವನ್ನು ಸ್ಯಾನಿಟೈಸೇಶನ್ ಮಾಡಲಾಗಿದೆ.
ಇನ್ನು, ತಾಲೂಕು ಕಚೇರಿಯನ್ನೂ ಸಹ ಇಂದ ಸ್ಯಾನಿಟೈಸೇಶನ್ ಮಾಡಲಾಗಿದೆ.
Get In Touch With Us info@kalpa.news Whatsapp: 9481252093















