ಬೆಂಗಳೂರು: ನೂತನ ಸರ್ಕಾರ ಅಸ್ಥಿತ್ವಕ್ಕೆ ಬಂದ ಬೆನ್ನಲ್ಲೇ, ಕೆಎಂಎಫ್ ಹಾಲಿನ ದರ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಪ್ರತಿ ಲೀಟರ್‌ಗೆ ನಾಲ್ಕು ರೂ. ಹೆಚ್ಚಳ ಮಾಡಬೇಕು ಎಂದು ಕೆಎಂಎಫ್ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎಂದು ತಿಳಿದುಬಂದಿದ್ದು, ಈ ಕುರಿತಂತೆ ಕೆಎಂಎಫ್ ಎಂ.ಡಿ. ರಾಕೇಶ್ ಸಿಂಗ್ ಜೊತೆ ಸಿಎಂ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಪ್ರಸ್ತಾವನೆ ಸಾಧನ ಭಾದಕ ನೋಡಿ ಹಾಲಿನ ದರ ನಿಗದಿ ಮಾಡುವ ಭರವಸೆಯನ್ನು ಸಿಎಂ ನೀಡಿದ್ದಾರೆ ಎನ್ನಲಾಗಿದ್ದು, ಶೀಘ್ರದಲ್ಲಿ ಹಾಲಿನ ದರ ಹೆಚ್ಚಳವಾಗುವ ಸಾಧ್ಯತೆಯಿದೆ.
ಪ್ರತಿ ಲೀಟರ್ 2 ರೂ ಹಾಲಿನ ದರ ಹೆಚ್ಚಳ ಸಾಧ್ಯತೆ ಎಂದು ತಿಳಿದುಬಂದಿದೆ.
Discussion about this post