No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಈ ಕ್ಲಿನಿಕ್ ನಾರಾಯಣ ಹೆಲ್ತ್ ಮೇಲಿನ ಜನರ ನಂಬಿಕೆಯ ಪ್ರತೀಕ | ನಟಿ ಅದಿತಿ ಪ್ರಭುದೇವ

ಶಿವಮೊಗ್ಗ | ಗೋಪಾಳದಲ್ಲಿ ನಾರಾಯಣ ಹೆಲ್ತ್'ನ 2ನೇ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್ ಉದ್ಘಾಟನೆ

kalpa News by kalpa News
June 23, 2026
in ಶಿವಮೊಗ್ಗ
0
Narayana Super Speciality Clinic Inaugurated Shivamogga by Actress Aditi Prabhudeva
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಾರಾಯಣ ಹೆಲ್ತ್ ವತಿಯಿಂದ ಶಿವಮೊಗ್ಗದಲ್ಲಿ ಮತ್ತೊಂದು ಸೂಪರ್ ಸ್ಪೆಷಾಲಿಟಿ ಕ್ಲಿನಿಕ್ ಆರಂಭಿಸಿರುವುದು ಜನರು ಈ ಸಂಸ್ಥೆಯ ಮೇಲೆ ಹೊಂದಿರುವ ನಂಬಿಕೆಯ ಪ್ರತೀಕವಾಗಿದೆ ಎಂದು ಖ್ಯಾತ ನಟಿ ಅದಿತಿ ಪ್ರಭುದೇವ ಅಭಿಪ್ರಾಯಪಟ್ಟರು.

ನಾರಾಯಣ ಹೆಲ್ತ್ ವತಿಯಿಂದ ನಗರದ ಗೋಪಾಳದಲ್ಲಿ ನೂತನವಾಗಿ ಆರಂಭಿಸಿರುವ ಎರಡನೇ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್ ಉದ್ಘಾಟಿಸಿ ಅವರು ಮಾತನಾಡಿದರು.

ನಾರಾಯಣ ಹೆಲ್ತ್ ಸಂಸ್ಥೆ ರಾಜ್ಯದಾದ್ಯಂತ ಜನರ ವಿಶ್ವಾಸವನ್ನು ಗಳಿಸಿಕೊಂಡಿರುವ ಪ್ರಮುಖ ಆರೋಗ್ಯ ಸಂಸ್ಥೆಯಾಗಿದ್ದು, ಶಿವಮೊಗ್ಗದಲ್ಲಿ ಮತ್ತೊಂದು ಕ್ಲಿನಿಕ್ ಆರಂಭಿಸಿರುವುದು ಸಂಸ್ಥೆಯ ಮೇಲಿನ ಜನರ ನಂಬಿಕೆಯ ಪ್ರತೀಕವಾಗಿದೆ.
-ಅದಿತಿ ಪ್ರಭುದೇವ, ಖ್ಯಾತ ನಟಿ

ಆರೋಗ್ಯ ಸೇವೆಯ ಮಹತ್ವವನ್ನು ಉಲ್ಲೇಖಿಸಿದ ಅವರು, ಯಾವುದೇ ಸಂಕಷ್ಟದ ಸಂದರ್ಭದಲ್ಲೂ ವೈದ್ಯರು ತಮ್ಮ ಕುಟುಂಬಕ್ಕಿಂತ ಸೇವೆಗೆ ಆದ್ಯತೆ ನೀಡುತ್ತಾರೆ. ವೈದ್ಯೋ ನಾರಾಯಣೋ ಹರಿ’ ಎಂಬ ನುಡಿ ನಿಜವಾಗಿಯೂ ವೈದ್ಯರ ಸೇವೆಗೆ ಅನ್ವಯಿಸುತ್ತದೆ ಎಂದು ಹೇಳಿದರು.PES Public School Shivamoggaನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಉತ್ತಮ್ ಶರ್ಮಾ ಮಾತನಾಡಿ, ಗೋಪಾಳ ಹಾಗೂ ಸುತ್ತಮುತ್ತಲಿನ ಪ್ರದೇಶದ ಜನರಿಗೆ ಗುಣಮಟ್ಟದ ಮತ್ತು ಸುಲಭ ಲಭ್ಯವಾಗುವ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಈ ಕ್ಲಿನಿಕ್ ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ಉದ್ಘಾಟನಾ ಅಂಗವಾಗಿ ಶಿವಮೊಗ್ಗದ ನಾಗರಿಕರಿಗಾಗಿ ರೂ.1,999ಕ್ಕೆ ಸಮಗ್ರ ಆರೋಗ್ಯ ತಪಾಸಣಾ ಪ್ಯಾಕೇಜ್ ಪರಿಚಯಿಸಲಾಗಿದೆ ಎಂದು ಹೇಳಿದರು.

Also Read>> ರಾಜ್ಯಪಾಲರನ್ನು ಭೇಟಿಯಾಗಿ ಮಹತ್ವದ ಮನವಿ ಸಲ್ಲಿಸಿದ ಸಂಸದ ರಾಘವೇಂದ್ರ

ಈ ಪ್ಯಾಕೇಜ್ ಮೂಲಕ ಸಾಮಾನ್ಯ ಜನರಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಪರಿಶೀಲನೆ ಸೌಲಭ್ಯ ಒದಗಿಸುವುದು ಸಂಸ್ಥೆಯ ಉದ್ದೇಶವಾಗಿದೆ ಎಂದು ವಿವರಿಸಿದರು.

ನಾರಾಯಣ ಹೆಲ್ತ್ ಸಂಸ್ಥೆಯ ಮಾರ್ಕೆಟಿಂಗ್ ಹಾಗೂ ಗ್ರೋಥ್ ಕ್ಲಸ್ಟರ್ ಮುಖ್ಯಸ್ಥ ರಾಜಾಸಿಂಗ್ ಮಾತನಾಡಿ, ಗೋಪಾಳವು ಶಿವಮೊಗ್ಗದ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾಗಿದೆ. ಇಲ್ಲಿ ವೈದ್ಯರು, ಉದ್ಯಮಿಗಳು ಹಾಗೂ ಮಧ್ಯಮವರ್ಗದ ಕುಟುಂಬಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿದ್ದು, ಅವರಿಗೆ ಮನೆ ಸಮೀಪದಲ್ಲೇ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಅಗತ್ಯತೆ ಇದ್ದು, ಅದನ್ನು ಮನಗಂಡು ಕ್ಲಿನಿಕ್ ಆರಂಭಿಸಲಾಗಿದೆ ಎಂದು ಹೇಳಿದರು.ಹೊಸ ಕ್ಲಿನಿಕ್’ನಲ್ಲಿ ಎಕ್ಸ್-ರೇ, ಎಕೋ, ಟಿಎಂಟಿ, ರಕ್ತ ಪರೀಕ್ಷೆಗಳ ಮಾದರಿ ಸಂಗ್ರಹ ಕೇಂದ್ರ, ಫಾರ್ಮಸಿ, ಫಿಸಿಯೋಥೆರಪಿ ಸೇರಿದಂತೆ ವಿವಿಧ ತಜ್ಞ ವೈದ್ಯರ ಸಲಹೆಗಳು ಒಂದೇ ಸೂರಿನಡಿ ಲಭ್ಯವಿವೆ. ಇದರಿಂದ ಸ್ಥಳೀಯರಿಗೆ ತ್ವರಿತ ಮತ್ತು ಸಮಗ್ರ ಆರೋಗ್ಯ ಸೇವೆ ದೊರೆಯುವ ನಿರೀಕ್ಷೆಯಿದೆ.

Also Read>> ಫಾರ್ಮಸಿಸ್ಟ್‌ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್

ಈ ಸಂದರ್ಭದಲ್ಲಿ ಹಿರಿಯ ವೈದ್ಯ ಡಾ. ಎನ್.ಎಲ್. ನಾಯ್ಕ್ ಅವರಿಗೆ ಸನ್ಮಾನಿಸಲಾಯಿತು. ಡಾ. ಎಂ.ಎಲ್. ಚೇತನ್, ನಾರಾಯಣ ಹೆಲ್ತ್ ಡೆಪ್ಯೂಟಿ ಜನರಲ್ ಮ್ಯಾನೇಜರ್ ಸಂತ ಕುಮಾರ, ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಎಸ್.ಎನ್. ಶೈಲೇಶ್ ಸೇರಿದಂತೆ ವೈದ್ಯರು, ಸಿಬ್ಬಂದಿ ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಒಟ್ಟಾರೆ, ಗೋಪಾಳ ಪ್ರದೇಶದಲ್ಲಿ ನಾರಾಯಣ ಹೆಲ್ತ್ ಕ್ಲಿನಿಕ್ ಆರಂಭವು ಸ್ಥಳೀಯ ಜನತೆಗೆ ಸಮೀಪದಲ್ಲೇ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ದಿಸೆಯಲ್ಲಿ ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   Kalahamsa Infotech private limited

Tags: Actress Adithi PrabhudevaHospital NewsKannada News WebsiteLatest News KannadaLocal NewsMalnad NewsNarayana Super Specialty ClinicShimogaShivamoggaShivamogga Newsನಟಿ ಅದಿತಿ ಪ್ರಭುದೇವನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್ನಾರಾಯಣ ಹೆಲ್ತ್ವೈದ್ಯೋ ನಾರಾಯಣೋ ಹರಿಃಶಿವಮೊಗ್ಗಸೂಪರ್ ಸ್ಪೆಷಾಲಿಟಿ ಕ್ಲಿನಿಕ್
Share206Tweet129Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯಪಾಲರನ್ನು ಭೇಟಿಯಾಗಿ ಮಹತ್ವದ ಮನವಿ ಸಲ್ಲಿಸಿದ ಸಂಸದ ರಾಘವೇಂದ್ರ

Next Post

ಹುಬ್ಬಳ್ಳಿ-ರಾಮೇಶ್ವರಂ, ಬೆಂಗಳೂರು ಕಾನ್ಫುರ ಸೇರಿದಂತೆ ಹಲವು ರೈಲುಗಳ ಅಪ್ಡೇಟ್

kalpa News

kalpa News

Next Post
Indian Railways announced Hubli to Rameshwaram Train changes

ಹುಬ್ಬಳ್ಳಿ-ರಾಮೇಶ್ವರಂ, ಬೆಂಗಳೂರು ಕಾನ್ಫುರ ಸೇರಿದಂತೆ ಹಲವು ರೈಲುಗಳ ಅಪ್ಡೇಟ್

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL