No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, September 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಪ್ರಧಾನಿ ಮೋದಿ ಪಾಲ್ಗೊಳ್ಳಬೇಕಿರುವ ರ‍್ಯಾಲಿ ಸ್ಥಳದಿಂದ 12 ಕಿಮೀ ದೂರದಲ್ಲಿ ಸ್ಪೋಟ: ಆತಂಕ

kalpa News by kalpa News
April 24, 2022
in ರಾಷ್ಟ್ರೀಯ
0
ಐತಿಹಾಸಿಕ ಕ್ಷಣಕ್ಕೆ ದೇಶ ಸಾಕ್ಷಿ: ಕೊರೋನಾ ಲಸಿಕೆ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಪ್ರಧಾನಿ ನರೇಂದ್ರ ಮೋದಿಯವರು ಇಂದು ಪಾಲ್ಗೊಳ್ಳಬೇಕಿರುವ ಬೃಹತ್ ರ‍್ಯಾಲಿ ಸ್ಥಳದಿಂದ 12 ಕಿಮೀ ದೂರದಲ್ಲಿ ಭಾರೀ ಸ್ಪೋಟ ಸಂಭವಿಸಿದ್ದು ಆತಂಕಕ್ಕೆ ಕಾರಣವಾಗಿದೆ.

Also Read: ನೀರಾವರಿ ಯೋಜನೆಗಳಿಗೆ ಜೆಡಿಎಸ್ ಕೊಡುಗೆ ಅಪಾರ: ಮಾಜಿ ಸಚಿವ ರೇವಣ್ಣ

ಕೇಂದ್ರಾಡಳಿತ ಪ್ರದೇಶದ ಎರಡು ಪ್ರದೇಶಗಳ ನಡುವೆ ಸರ್ವಋತು ಸಂಪರ್ಕವನ್ನು ಸ್ಥಾಪಿಸಲು ಬನಿಹಾಲ್-ಖಾಜಿಗುಂಡ್ ರಸ್ತೆ ಸುರಂಗ ಮಾರ್ಗವನ್ನು ತೆರೆಯುವುದು ಸೇರಿದಂತೆ ಜಮ್ಮು ಮತ್ತು ಕಾಶ್ಮೀರದಲ್ಲಿ 20,000 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಿಯವರು ಇಂದು ನೆರವೇರಿಸಲಿದ್ದಾರೆ. ಈ ಸ್ಥಳದಿಂದ 12 ಕಿಮೀ ದೂರದಲ್ಲಿ ಸ್ಪೋಟ ಸಂಭವಿಸಿದೆ ಎಂದು ವರದಿಯಾಗಿದೆ.

ಜಮ್ಮುವಿನ ಬಿಷ್ನಾಹ್ ಲಾಲಿಯಾನ್ ಗ್ರಾಮದ ಬಯಲು ಪ್ರದೇಶದಲ್ಲಿ ಈ ಭಾರೀ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದ್ದು, ಘಟನೆ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು, ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸುತ್ತಿದೆ.
ಸ್ಫೋಟದ ಹಿನ್ನೆಲೆಯಲ್ಲಿ ಪ್ರಧಾನಿಯವರು ಪಾಲ್ಗೊಳ್ಳುವ ಪ್ರದೇಶದ ಸುತ್ತಲೂ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.

Also Read: ದೇಶದ ಎಲ್ಲ ಮುಸ್ಲಿಮರು ರಾಷ್ಟ್ರ ದ್ರೋಹಿಗಳಲ್ಲ : ಕಾಂಗ್ರೆಸ್​ ನಾಯಕರು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿದ್ದಾರೆ

ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಆಚರಣೆಯಲ್ಲಿ ಭಾಗವಹಿಸಲು ಮತ್ತು ದೇಶದಾದ್ಯಂತ ’ಗ್ರಾಮ ಸಭೆ’ಗಳನ್ನು ಉದ್ದೇಶಿಸಿ ಮಾತನಾಡಲು ಮೋದಿ ಕಾಶ್ಮೀರಕ್ಕೆ ಪ್ರಯಾಣಿಸುತ್ತಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Blast in JammuBreaking NewsJammu and KahsmirKannada News WebsiteLatest News KannadaNational Panchayat Raj DayPM ModiPM Narendra ModiUnion Territoryಕೇಂದ್ರಾಡಳಿತ ಪ್ರದೇಶಜಮ್ಮು ಕಾಶ್ಮೀರಪ್ರಧಾನಿ ನರೇಂದ್ರ ಮೋದಿರಾಷ್ಟ್ರೀಯ ಪಂಚಾಯತ್ ರಾಜ್ ದಿನಸ್ಫೋಟ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ ಗ್ರಾಮಾಂತರ ಪಿಐ ಚೈತನ್ಯ ಸೇರಿ ಜಿಲ್ಲೆಯ ಮೂವರು ಇನ್ಸ್’ಪೆಕ್ಟರ್’ಗಳ ವರ್ಗಾವಣೆ

Next Post

ಭದ್ರಾವತಿ ರಾಯರ ಮಠದಲ್ಲಿ ಅದಮಾರು ಶ್ರೀಗಳಿಂದ ವಿಶೇಷ ಪೂಜೆ: ಆಶೀರ್ವಾದ ಪಡೆದ ಶಾಸಕ ಸಂಗಮೇಶ್ವರ್

kalpa News

kalpa News

Next Post
ಭದ್ರಾವತಿ ರಾಯರ ಮಠದಲ್ಲಿ ಅದಮಾರು ಶ್ರೀಗಳಿಂದ ವಿಶೇಷ ಪೂಜೆ: ಆಶೀರ್ವಾದ ಪಡೆದ ಶಾಸಕ ಸಂಗಮೇಶ್ವರ್

ಭದ್ರಾವತಿ ರಾಯರ ಮಠದಲ್ಲಿ ಅದಮಾರು ಶ್ರೀಗಳಿಂದ ವಿಶೇಷ ಪೂಜೆ: ಆಶೀರ್ವಾದ ಪಡೆದ ಶಾಸಕ ಸಂಗಮೇಶ್ವರ್

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL