No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Friday, September 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಹೋಗಿ ಬನ್ನಿ ಜೇಟ್ಲಿ ಜೀ: ಪಂಚಭೂತಗಳಲ್ಲಿ ಲೀನರಾದ ಬಿಜೆಪಿಯ ಟ್ರಬಲ್ ಶೂಟರ್

kalpa News by kalpa News
August 25, 2019
in ರಾಷ್ಟ್ರೀಯ
0
ಹೋಗಿ ಬನ್ನಿ ಜೇಟ್ಲಿ ಜೀ: ಪಂಚಭೂತಗಳಲ್ಲಿ ಲೀನರಾದ ಬಿಜೆಪಿಯ ಟ್ರಬಲ್ ಶೂಟರ್
Share on FacebookShare on TwitterShare on WhatsApp

ನವದೆಹಲಿ: ನಿನ್ನೆ ನಿಧನರಾದ ಬಿಜೆಪಿಯ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ(66) ಅವರ ಅಂತ್ಯಸಂಸ್ಕಾರ ಇಂದು ನೆರವೇರಿದ್ದು, ಈ ಮೂಲಕ ಬಿಜೆಪಿಯ ಟ್ರಬಲ್ ಶೂಟರ್ ಪಂಚಭೂತಗಳಲ್ಲಿ ಲೀನರಾದರು.

ದೆಹಲಿಯ ನಿಗಂಬೋಧ್ ಘಾಟನ್’ನಲ್ಲಿ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಜೇಟ್ಲಿ ಅವರ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.

ಜೇಟ್ಲಿ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಾಗಿ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ಇರಿಸಲಾಗಿತ್ತು. ಏಮ್ಸ್‌ ಆಸ್ಪತ್ರೆಯಿಂದ ಜೇಟ್ಲಿ ಅವರ ಪಾರ್ಥಿವ ಶರೀರವನ್ನು ಕೈಲಾಶ್ ಕಾಲೋನಿಯಲ್ಲಿರುವ ಅವರ ನಿವಾಸಕ್ಕೆ ತೆಗೆದುಕೊಂಡು ಹೋದ ಬಳಿಕ ಬಿಜೆಪಿಯ ಪ್ರಧಾನ ಕಚೇರಿಗೆ ತೆಗೆದುಕೊಂಡು ಹೋಗಲಾಯಿತು.

Delhi: Union Ministers Harsh Vardhan and Piyush Goyal and Jharkhand CM Raghubar Das pay last respects to Former Union Minister and BJP leader #ArunJaitley at BJP headquarters. pic.twitter.com/oaosUCLbG9

— ANI (@ANI) August 25, 2019

ರಾಜಕೀಯ, ಉದ್ಯಮ, ಕ್ರೀಡೆ ಸೇರಿದಂತೆ ಹಲವಾರು ಕ್ಷೇತ್ರಗಳ ಗಣ್ಯರು ಅರುಣ್ ಜೇಟ್ಲಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಪಡೆದರು.
ಅಲ್ಲಿಂದ ಪಾರ್ಥಿವ ಶರೀರವನ್ನು ನಿಗಂಬೋಧ್ ಘಾಟನ್‌ಗೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಈ ವೇಳೆ ಸಾವಿರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಾಲ್ಗೊಂಡಿದ್ದರು.

Delhi: Mortal remains of former Union Minister and BJP leader #ArunJaitley being taken to Nigambodh Ghat where the cremation will take place. pic.twitter.com/w9XFaC1dWt

— ANI (@ANI) August 25, 2019

ಹಿಂದೂ ಧಾರ್ಮಿಕ ವಿಧಿವಿಧಾನದಂತೆ ಜೇಟ್ಲಿ ಅವರ ಅಂತ್ಯಸಂಸ್ಕಾರ ನೆರವೇರಿಸಲಾಗಿದ್ದು, ಅವರ ಪುತ್ರ ರೋಹನ್ ಅವರು ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.

Delhi: Former Union Minister and BJP leader, #ArunJaitley cremated with full state honours at Nigambodh Ghat, today. pic.twitter.com/Nj2THkdnPv

— ANI (@ANI) August 25, 2019

ಬಿಜೆಪಿ ರಾಷ್ಟ್ರಾಧ್ಯಕ್ಷ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಕಾರ್ಯಾಧ್ಯಕ್ಷ ಜೆಪಿ ನಡ್ಡಾ, ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು, ಯೋಗ ಗುರು ಬಾಬಾ ರಾಮ್ ದೇವ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಕೇಂದ್ರ ಸಚಿವರು ಹಾಗೂ ರಾಜಕೀಯ ಪಕ್ಷಗಳ ಮುಖಂಡರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸಿದರು.

Tags: Arun JaitleyArun Jaitley CremationArun Jaitley DeathBJPDeathKananda Newsಅಂತ್ಯಸಂಸ್ಕಾರಅರುಣ್ ಜೇಟ್ಲಿಅರುಣ್ ಜೇಟ್ಲಿ ನಿಧನಬಿಜೆಪಿಹಿಂದೂ ಧಾರ್ಮಿಕ ವಿಧಿವಿಧಾನ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಂಸದ ಬಿವೈಆರ್ ಸತತ ಪ್ರಯತ್ನಕ್ಕೆ ಫಲ: ಶಿವಮೊಗ್ಗ ರಿಂಗ್ ರಸ್ತೆ ಅಭಿವೃದ್ಧಿಗೆ ರೈಲ್ವೆ ಇಲಾಖೆ ಒಪ್ಪಿಗೆ

Next Post

ಚಳ್ಳಕೆರೆ: ಬಯಲುಸೀಮೆಯ ಜನರು ಕರುಣಾಮಯಿಗಳು

kalpa News

kalpa News

Next Post
ಚಳ್ಳಕೆರೆ: ಬಯಲುಸೀಮೆಯ ಜನರು ಕರುಣಾಮಯಿಗಳು

ಚಳ್ಳಕೆರೆ: ಬಯಲುಸೀಮೆಯ ಜನರು ಕರುಣಾಮಯಿಗಳು

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL