No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ವಾಣಿಜ್ಯ

ದಿವಾಳಿ ಅಂಚಿಗೆ ಲಕ್ಷ್ಮಿ ವಿಲಾಸ್ ಬ್ಯಾಂಕ್!? ಹಣ ವಿತ್’ಡ್ರಾಂ ಮಿತಿ 25 ಸಾವಿರಕ್ಕೆ ನಿಗದಿ

kalpa News by kalpa News
November 18, 2020
in ವಾಣಿಜ್ಯ
0
ದಿವಾಳಿ ಅಂಚಿಗೆ ಲಕ್ಷ್ಮಿ ವಿಲಾಸ್ ಬ್ಯಾಂಕ್!? ಹಣ ವಿತ್’ಡ್ರಾಂ ಮಿತಿ 25 ಸಾವಿರಕ್ಕೆ ನಿಗದಿ

Internet Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಮುಂಬೈ: ದೇಶದ ಖಾಸಗಿ ಬ್ಯಾಂಕ್’ಗಳಲ್ಲಿ ಒಂದಾದ ಲಕ್ಷ್ಮಿ ವಿಲಾಸ್ ಬ್ಯಾಂಕ್ ದಿವಾಳಿ ಅಂಚಿಗೆ ತಲುಪಿದೆ ಎಂದು ವರದಿಯಾಗಿದ್ದು, ಇದಕ್ಕೆ ಪೂರಕವೆಂಬಂತೆ ಹಣ ವಿತ್ ಡ್ರಾ ಮಿತಿಯನ್ನು 25 ಸಾವಿರ ರೂ.ಗೆ ನಿಗದಿಪಡಿಸಲಾಗಿದೆ.

Central Government places The Lakshmi Vilas Bank Ltd under a moratorium for 30 days, caps withdrawal limit from the bank at Rs 25,000 till December 16: Reserve Bank of India

— ANI (@ANI) November 17, 2020

ಈ ಕುರಿತಂತೆ ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ಬಿಡುಗಡೆ ಮಾಡಿದ್ದು, ಸರ್ಕಾರದ ಆದೇಶದಂತೆ ಲಕ್ಷ್ಮೀ ವಿಲಾಸ್ ಬ್ಯಾಂಕ್ ಮೇಲೆ ಒಂದು ತಿಂಗಳ ತಾತ್ಕಾಲಿಕ ನಿಷೇಧ ಹೇರಿದ್ದು, ಬ್ಯಾಂಕ್ ಖಾತೆದಾರರಿಗೆ ಹಣ ಹಿಂಪಡೆಯುವ ಗರಿಷ್ಠ ಮಿತಿಯನ್ನು 25 ಸಾವಿರ ರೂ.ಗೆ ನಿಗದಿಪಡಿಸಲಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್‌ನ ಸಲಹೆ ಮೇರೆಗೆ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.


ಅತ್ಯಂತ ಪ್ರಮುಖವಾಗಿ ಈ ಬ್ಯಾಂಕ್ ನಿರ್ದೇಶಕರ ಮಂಡಳಿಯನ್ನು ರದ್ದುಪಡಿಸಲಾಗಿದ್ದು, ಕೆನರಾ ಬ್ಯಾಂಕ್’ನ ಮಾಜಿ ನಾನ್‌ಎಕ್ಸಿಕ್ಯುಟಿವ್ ಚೇರ್ಮನ್ ಟಿ.ಎನ್.ಮನೋಹರನ್ ಅವರನ್ನು ಬ್ಯಾಂಕ್‌ನ ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ ಎಂದು ವರದಿಯಾಗಿದೆ.


ಲಕ್ಷ್ಮಿ ವಿಲಾಸ್ ಬ್ಯಾಂಕ್‌ನ ಹಣಕಾಸು ಪರಿಸ್ಥಿತಿ ಹದಗೆಡುತ್ತಿದ್ದ ಬೆನ್ನಲ್ಲೇ ಈ ನಿರ್ಧಾರಕ್ಕೆ ಬರಲಾಗಿದ್ದು, ಆರ್’ಬಿಐ ಪ್ರಕಟಣೆಯಲ್ಲಿ ಠೇವಣಿದಾರರ ಹಿತಾಸಕ್ತಿ ರಕ್ಷಿಸಲು, ಹಣಕಾಸು ಮತ್ತು ಬ್ಯಾಂಕಿಂಗ್ ವಲಯದ ಭದ್ರತೆಗಾಗಿ ಕೇಂದ್ರ ಸರ್ಕಾರದಿಂದ ತಾತ್ಕಾಲಿಕ ನಿರ್ಬಂಧ ಹೇರುವ ಹೊರತು ಬೇರೆ ಮಾರ್ಗಗಳು ಕಂಡು ಬಂದಿಲ್ಲ. ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ, 1949ರ ಸೆಕ್ಷನ್ 45ರ ಅಡಿಯಲ್ಲಿ ನಿರ್ಬಂಧ ವಿಧಿಸಲಾಗಿದೆ ಎಂದು ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News Websitelakshmi vilas bankLatest News KannadaMoratoriumMumbaiNational NewsRBIReserve Bank of Indiaಮುಂಬೈಲಕ್ಷ್ಮಿ ವಿಲಾಸ್ ಬ್ಯಾಂಕ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಯುವಕರು ಸಹಕಾರಿ ಸಂಘಗಳ ಜವಾಬ್ದಾರಿ ಹೊರಬೇಕು: ಶಾಸಕ ಸಂಗಮೇಶ್ವರ ಅಭಿಪ್ರಾಯ

Next Post

ರಾಜ್ಯದ 31ನೆಯ ಜಿಲ್ಲೆಯಾಗಿ ವಿಜಯನಗರ ಘೋಷಣೆ: ಸಂಪುಟ ಅನೌಪಚಾರಿಕ ಒಪ್ಪಿಗೆ

kalpa News

kalpa News

Next Post
ರಾಜ್ಯದ 31ನೆಯ ಜಿಲ್ಲೆಯಾಗಿ ವಿಜಯನಗರ ಘೋಷಣೆ: ಸಂಪುಟ ಅನೌಪಚಾರಿಕ ಒಪ್ಪಿಗೆ

ರಾಜ್ಯದ 31ನೆಯ ಜಿಲ್ಲೆಯಾಗಿ ವಿಜಯನಗರ ಘೋಷಣೆ: ಸಂಪುಟ ಅನೌಪಚಾರಿಕ ಒಪ್ಪಿಗೆ

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL