No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Tuesday, October 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ 2026ಕ್ಕೆ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಪ್ರೊ. ಶಿವಾನಿ ವಿ. ಆಯ್ಕೆ

ಸಂಸ್ಕೃತ ವಿದ್ವತ್ತು, ಸಂಶೋಧನೆ ಹಾಗೂ ತಂತ್ರಜ್ಞಾನ ಸಂಯೋಜನೆಗೆ ಮನ್ನಣೆ

kalpa News by kalpa News
September 3, 2026
in ಬೆಂಗಳೂರು ನಗರ
0
National Teachers Award 2026 Prof Shivani V Selected
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ನವದೆಹಲಿ  |

ಬೆಂಗಳೂರಿನ (Bengaluru) ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವ್ಯಾಕರಣ ವಿಭಾಗದ ಪ್ರಾಧ್ಯಾಪಕಿ ಹಾಗೂ ಮುಖ್ಯಸ್ಥೆ ಪ್ರೊ. ಶಿವಾನಿ ವಿ. ಅವರು ಪ್ರತಿಷ್ಠಿತ (National Teachers Award) ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ–2026ಕ್ಕೆ ಆಯ್ಕೆಯಾಗಿದ್ದಾರೆ.

ಸಂಸ್ಕೃತ ಅಧ್ಯಯನ, ಸಂಶೋಧನೆ, ಶೈಕ್ಷಣಿಕ ನಾಯಕತ್ವ ಹಾಗೂ ಸಾಂಪ್ರದಾಯಿಕ ಜ್ಞಾನಪರಂಪರೆಯನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಸಂಯೋಜಿಸುವಲ್ಲಿ ಅವರು ನೀಡಿರುವ ಗಮನಾರ್ಹ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಸಂಸ್ಕೃತ ವ್ಯಾಕರಣ, ನೈಸರ್ಗಿಕ ಭಾಷಾ ಸಂಸ್ಕರಣೆ (NLP), ಗಣಕ ಭಾಷಾಶಾಸ್ತ್ರ, ಡಿಜಿಟಲ್ ಹ್ಯೂಮ್ಯಾನಿಟೀಸ್ ಹಾಗೂ ಭಾರತೀಯ ಜ್ಞಾನಪರಂಪರೆ ಕ್ಷೇತ್ರಗಳಲ್ಲಿ ಪ್ರೊ. ಶಿವಾನಿ ಅವರು ಹಲವು ಮಹತ್ವದ ಕಾರ್ಯಗಳನ್ನು ಕೈಗೊಂಡಿದ್ದಾರೆ. ಸಂಸ್ಕೃತದ ಭಾಷಿಕ ಅಧ್ಯಯನಕ್ಕೆ ಗಣಕ ಮಾದರಿಗಳನ್ನು ರೂಪಿಸುವ ಕುರಿತು ಅವರು ನಡೆಸಿದ ಡಾಕ್ಟರೇಟ್ ಸಂಶೋಧನೆಯು ಪಾಣಿನೀಯ ವ್ಯಾಕರಣವನ್ನು ಆಧುನಿಕ ಭಾಷಾ ತಂತ್ರಜ್ಞಾನದೊಂದಿಗೆ ಸಂಯೋಜಿಸುವ ಮಹತ್ವದ ಪ್ರಯತ್ನವಾಗಿದೆ.CM D.K. Shivakumar Speech On Gruhalakshmi

National Teachers Award  : ಮಹಿಳಾ ಸಬಲೀಕರಣಕ್ಕೆ ‘BHARATI’ ಉಪಕ್ರಮ

ಮಹಿಳಾ ಸಬಲೀಕರಣದ ಕ್ಷೇತ್ರದಲ್ಲಿಯೂ ಪ್ರೊ. ಶಿವಾನಿ ಅವರು ಗಮನಾರ್ಹ ಕಾರ್ಯ ನಿರ್ವಹಿಸಿದ್ದಾರೆ. ಅವರು ರೂಪಿಸಿರುವ ‘BHARATI’ ಉಪಕ್ರಮದ ಮೂಲಕ ವಿವಿಧ ಕ್ಷೇತ್ರಗಳ ಮಹಿಳಾ ವಿದ್ವಾಂಸರು, ಲೇಖಕರು, ವೃತ್ತಿಪರರು ಹಾಗೂ ನಾಯಕರನ್ನು ಒಂದೇ ವೇದಿಕೆಗೆ ತರಲಾಗಿದೆ. ಮಹಿಳೆಯರ ಅಸ್ಮಿತೆ, ನಾಯಕತ್ವ ಮತ್ತು ಭಾರತೀಯ ಜ್ಞಾನಪರಂಪರೆಯಲ್ಲಿ ಮಹಿಳೆಯರ ಪಾತ್ರದ ಕುರಿತು ಚರ್ಚೆ ಹಾಗೂ ಸಂವಾದಕ್ಕೆ ಈ ವೇದಿಕೆ ಅವಕಾಶ ಕಲ್ಪಿಸಿದೆ.

Also read>> 35 ವರ್ಷಗಳ ಸೇವೆಗೆ ಗೌರವ: ಶ್ರೀನಿವಾಸಮೂರ್ತಿಗೆ ‘ಹರಿದಾಸ ಸಾಹಿತ್ಯ ಸೇವಾ ಧುರಂಧರ’ ಪ್ರಶಸ್ತಿ

ಇದರ ಜೊತೆಗೆ ಸಂಸ್ಕೃತ ವ್ಯಾಕರಣ ಮತ್ತು ನ್ಯಾಯಶಾಸ್ತ್ರಕ್ಕೆ ಸಂಬಂಧಿಸಿದ ಗಣಕ ಹಾಗೂ ಡಿಜಿಟಲ್ ಉಪಕ್ರಮಗಳು, ಗಣಕ ಭಾಷಾಶಾಸ್ತ್ರದ ತರಬೇತಿ ಕಾರ್ಯಕ್ರಮಗಳು ಹಾಗೂ ಆಧುನಿಕ ಸಂಶೋಧನಾ ವಿಧಾನಗಳ ಪ್ರಚಾರದಲ್ಲಿಯೂ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ.

ಮಹತ್ವದ ಸಂಸ್ಕೃತ ಗ್ರಂಥಗಳ ಸಂಪಾದನೆ ಮತ್ತು ಪ್ರಕಟಣೆ ಸೇರಿದಂತೆ ವಿವಿಧ ಶೈಕ್ಷಣಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಅವರು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಶೈಕ್ಷಣಿಕ ವೇದಿಕೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಇದರಿಂದ ಸಂಸ್ಕೃತ ವಿದ್ವತ್ತು ಮತ್ತು ಸಮಕಾಲೀನ ಸಂಶೋಧನೆಯ ನಡುವಿನ ಸಂಪರ್ಕ ಮತ್ತಷ್ಟು ಬಲಗೊಂಡಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kumadvathi College ShikariuraPES ShivamoggaKalpa News Advertising DisclaimerKalahamsa Infotech private limited

Tags: Bengaluru/NewDelhiNational Teachers AwardProf. Shivaniಬೆಂಗಳೂರು/ನವದೆಹಲಿ
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

35 ವರ್ಷಗಳ ಸೇವೆಗೆ ಗೌರವ: ಶ್ರೀನಿವಾಸಮೂರ್ತಿಗೆ ‘ಹರಿದಾಸ ಸಾಹಿತ್ಯ ಸೇವಾ ಧುರಂಧರ’ ಪ್ರಶಸ್ತಿ

Next Post

ಧರ್ಮಸ್ಥಳದಲ್ಲಿ 812 ಮಂದಿಯಿಂದ ಏಕಕಾಲದಲ್ಲಿ ಆಯುರ್ವೇದ ಆರೋಗ್ಯ ಕ್ರಮಗಳ ಅನುಷ್ಠಾನ

kalpa News

kalpa News

Next Post
Dharmasthala 812 People Ayurveda Health Practices

ಧರ್ಮಸ್ಥಳದಲ್ಲಿ 812 ಮಂದಿಯಿಂದ ಏಕಕಾಲದಲ್ಲಿ ಆಯುರ್ವೇದ ಆರೋಗ್ಯ ಕ್ರಮಗಳ ಅನುಷ್ಠಾನ

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL