No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Sunday, July 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ

ಐಆರ್‌ಸಿಟಿಸಿ ಜೊತೆ ಕೈಜೋಡಿಸಿದ ಫ್ಲಿಪ್‌ ಕಾರ್ಟ್ ಅಂಗಸಂಸ್ಥೆ

kalpa News by kalpa News
May 4, 2026
in Special Articles
0
ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ರಾಷ್ಟ್ರೀಯ  |

ಫ್ಲಿಪ್ ಕಾರ್ಟ್ Flipkart ಒಡೆತನದ ಭಾರತದ ಪ್ರಮುಖ ಆನ್‌ ಲೈನ್ ಟ್ರಾವೆಲ್ ಸಂಸ್ಥೆಯಾದ ಕ್ಲಿಯರ್‌ ಟ್ರಿಪ್ ರೈಲು Clear Trip Train ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಭಾರತೀಯ ರೈಲ್ವೆಯ ಅಧಿಕೃತ ಟಿಕೆಟಿಂಗ್ ವಿಭಾಗವಾದ ಇಂಡಿಯನ್ ರೈಲ್ವೇ ಕ್ಯಾಟರಿಂಗ್ ಅಂಡ್ ಟೂರಿಸಂ ಕಾರ್ಪೊರೇಷನ್ (ಐಆರ್‌ಸಿಟಿಸಿ) ಜೊತೆ ಪಾಲುದಾರಿಕೆ ಮಾಡಿಕೊಂಡಿರುವ ಸಂಸ್ಥೆಯು, ತನ್ನ ಪ್ಲಾಟ್‌ ಫಾರ್ಮ್‌ ನಲ್ಲಿ ಇಂದಿನಿಂದ ರೈಲು ಟಿಕೆಟ್ ಬುಕಿಂಗ್ ಸೇವೆಯನ್ನು ಅಧಿಕೃತವಾಗಿ ಆರಂಭಿಸಿದೆ.

ಈ ಹೊಸ ಸೌಲಭ್ಯ ಸೇರ್ಪಡೆಯೊಂದಿಗೆ, ಫ್ಲಿಪ್‌ ಕಾರ್ಟ್ ಸಮೂಹದ ಈ ಸಂಸ್ಥೆಯು ಈಗ ವಿಮಾನ, ಹೋಟೆಲ್, ಬಸ್ ಹಾಗೂ ರೈಲು ಪ್ರಯಾಣ ಸೇರಿದಂತೆ ಎಲ್ಲಾ ಸಾರಿಗೆ ಸೇವೆಗಳನ್ನು ಒಂದೇ ಸೂರಿನಡಿ ನೀಡುವ ‘ಮಲ್ಟಿ- ಮಾಡೆಲ್’ ಸಂಸ್ಥೆಯಾಗಿ ಹೊರಹೊಮ್ಮಿದೆ.
ಈ ಪಾಲುದಾರಿಕೆಯು ಗ್ರಾಹಕರಿಗೆ ದೊಡ್ಡ ಮಟ್ಟದ ವಿಶ್ವಾಸಾರ್ಹತೆ ಮತ್ತು ಸರಳವಾದ ಬಳಕೆದಾರ ಸ್ನೇಹಿ ಅನುಭವವನ್ನು ನೀಡುತ್ತದೆ. ಕ್ಲಿಯರ್‌ ಟ್ರಿಪ್ ಬಳಕೆದಾರರಿಗೆ ಆಪ್ ಮೂಲಕವೇ ರೈಲು ಪ್ರಯಾಣ ಆಯ್ಕೆಯನ್ನು ಹುಡುಕಲು, ಬುಕ್ ಮಾಡಲು ಮತ್ತು ನಿರ್ವಹಿಸಲು ಸುಲಭವಾಗಿ ಅವಕಾಶ ಮಾಡಿಕೊಡಲಿದೆ. ಇದು ಏಕೀಕೃತ, ಮಲ್ಟಿ-ಮಾಡೆಲ್ (ಬಹು-ಮಾದರಿಯ) ಪ್ರಯಾಣ ವೇದಿಕೆಯಾಗುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.

ಈ ಸೇವೆಯ ಮೂಲಕ, ಪ್ರಯಾಣಿಕರು ಭಾರತದಾದ್ಯಂತ ರೈಲು ಮಾರ್ಗಗಳ ಟಿಕೆಟ್ ಬುಕಿಂಗ್‌ ಮಾಡಬಹುದು. ಇದರಲ್ಲಿ ರೈಲ್ವೆ ಸಚಿವಾಲಯದ ಮಾರ್ಗಸೂಚಿಗಳ ಅನ್ವಯ ಜನರಲ್ ಮತ್ತು ತತ್ಕಾಲ್ ಕೋಟಾಗಳು ಲಭ್ಯವಿರುತ್ತವೆ. ಇದರೊಂದಿಗೆ ನೈಜ-ಸಮಯದ ಸೀಟು ಲಭ್ಯತೆ, ದರದ ಮಾಹಿತಿ, ಪಿಎನ್ಆರ್ ಸ್ಟೇಟಸ್ ಟ್ರ್ಯಾಕಿಂಗ್, ಬರ್ತ್ ಆಯ್ಕೆ ಮತ್ತು ಸುರಕ್ಷಿತ ಡಿಜಿಟಲ್ ಪಾವತಿಗಳಂತಹ ಅಗತ್ಯ ಸೇವೆಗಳನ್ನು ಒಂದೇ ಸರಳ ಇಂಟರ್‌ ಫೇಸ್‌ ನಲ್ಲಿ ಪಡೆಯಬಹುದು.
ಈ ಕುರಿತು ಕ್ಲಿಯರ್‌ ಟ್ರಿಪ್‌ ನ ಚೀಫ್ ಗ್ರೋತ್ ಅಂಡ್ ಬಿಸಿನೆಸ್ ಆಫೀಸರ್ ಮಂಜರಿ ಸಿಂಘಾಲ್ ಮಾತನಾಡಿ , “ರೈಲು ಪ್ರಯಾಣವು ಭಾರತದ ಸಾರಿಗೆ ವ್ಯವಸ್ಥೆಯ ನಿರ್ಣಾಯಕ ಭಾಗವಾಗಿದೆ. ನಾವು ಏಕೀಕೃತ, ಮಲ್ಟಿ-ಮಾಡೆಲ್ ಟ್ರಾವೆಲ್ ಪ್ಲಾಟ್‌ ಫಾರ್ಮ್ ಆಗುವ ನಮ್ಮ ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ಈ ಹೊಸ ಸೌಲಭ್ಯ ಪರಿಚಯವು ಒಂದು ಪ್ರಮುಖ ಹೆಜ್ಜೆಯಾಗಿದೆ. ಐಆರ್‌ಸಿಟಿಸಿ ಜೊತೆಗಿನ ನಮ್ಮ ಪಾಲುದಾರಿಕೆ ಮೂಲಕ ಬುಕಿಂಗ್ ಅನುಭವವನ್ನು ಸರಳಗೊಳಿಸುವ ಮತ್ತು ಲಕ್ಷಾಂತರ ಪ್ರಯಾಣಿಕರಿಗೆ ಇದನ್ನು ಸುಲಭವಾಗಿ ಲಭ್ಯವಾಗುವಂತೆ ಮಾಡುವತ್ತ ನಾವು ಗಮನ ಹರಿಸಿದ್ದೇವೆ,” ಎಂದು ತಿಳಿಸಿದರು.

ಕ್ಲಿಯರ್‌ ಟ್ರಿಪ್‌ ನ ಚೀಫ್ ಬಿಸಿನೆಸ್ ಆಫೀಸರ್ (ಏರ್) ಗೌರವ್ ಪಟ್ವಾರಿ ಮಾತನಾಡಿ , “ಪ್ರತಿ ವರ್ಷ 80 ಕೋಟಿಗೂ ಹೆಚ್ಚು ರಿಸರ್ವ್ ಮಾಡಿದ ಪ್ರಯಾಣಿಕರು ರೈಲಿನಲ್ಲಿ ಪ್ರಯಾಣಿಸುತ್ತಾರೆ. ಇದು ಕೇವಲ ಸಂಖ್ಯೆಗೆ ಸೀಮಿತವಾದ ವಿಚಾರವಲ್ಲ; ಇದು ಗ್ರಾಹಕರಿಗೆ ವಿಭಿನ್ನವಾದ ಅನುಭವವನ್ನು ಒದಗಿಸುವುದಾಗಿದೆ. ಸರಳ, ಸುಲಭ ಬುಕಿಂಗ್ ಅನುಭವ, ಪ್ರಿಡಿಕ್ಟಿವ್ ಇಂಟೆಲಿಜೆನ್ಸ್ ಮತ್ತು ವೈಯಕ್ತಿಕೀಕರಣ ಸೌಲಭ್ಯವನ್ನು ಅಳವಡಿಸುವ ಮೂಲಕ, ಶೋಧನೆಯಿಂದ ಹಿಡಿದು ಬುಕಿಂಗ್ ನಂತರದ ಬೆಂಬಲದವರೆಗೆ ಪ್ರತಿಯೊಂದು ಹಂತವೂ ವೇಗವಾಗಿರುವಂತೆ, ವಿಶ್ವಾಸಾರ್ಹವಾಗಿರುವಂತೆ ಮತ್ತು ಒತ್ತಡರಹಿತವಾಗಿರುವಂತೆ ನಾವು ನೋಡಿಕೊಳ್ಳಲಿದ್ದೇವೆ” ಎಂದರು.
ಭಾರತದ ರೈಲ್ವೆ ಜಾಲವು ವಿಶ್ವದ ಅತ್ಯಂತ ಸಂಕೀರ್ಣ ಸಾರಿಗೆ ವ್ಯವಸ್ಥೆಗಳಲ್ಲಿ ಒಂದಾಗಿದ್ದು, ಪ್ರತಿದಿನ 2.3 ಕೋಟಿ ಮತ್ತು ವಾರ್ಷಿಕವಾಗಿ 700 ಕೋಟಿ ಪ್ರಯಾಣಿಕರಿಗೆ ಸೇವೆ ಸಲ್ಲಿಸುತ್ತಿದೆ. ಕ್ಲಿಯರ್‌ ಟ್ರಿಪ್ ತನ್ನ ಸೇವೆಗಳಲ್ಲಿ ರೈಲು ಬುಕಿಂಗ್ ಅನ್ನು ಸಂಯೋಜಿಸುವ ಮೂಲಕ ಈ ಬೃಹತ್ ಬೇಡಿಕೆಯನ್ನು ಬಳಸಿಕೊಳ್ಳುವ ಗುರಿಯನ್ನು ಹೊಂದಿದೆ. ಕಂಪನಿಯು ಶೀಘ್ರದಲ್ಲೇ ಈ ಸೇವೆಯನ್ನು ತನ್ನ ವೆಬ್ ಪ್ಲಾಟ್‌ ಫಾರ್ಮ್‌ ಗೂ ವಿಸ್ತರಿಸಲು ಯೋಜಿಸಿದ್ದು, ಬಳಕೆದಾರರಿಗೆ ಎಲ್ಲಾ ವೇದಿಕೆಗಳಲ್ಲಿ ಸುಗಮ ಅನುಭವವನ್ನು ಒದಗಿಸಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Clear Trip TrainFlipkartKannada NewsKannada News LiveKannada News OnlineKannada News WebsiteKannada WebsiteLatest News KannadaNationalNews in KannadaNews Kannadaಕ್ಲಿಯರ್‌ ಟ್ರಿಪ್ ರೈಲುಫ್ಲಿಪ್ ಕಾರ್ಟ್ರಾಷ್ಟ್ರೀಯ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯದ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು | ಸಿಎಂ ಸಿದ್ದರಾಮಯ್ಯ ಭರವಸೆ

Next Post

ಮೇ 5 ರಿಂದ 8 ಸುಧೀಂದ್ರನಗರ ರಾಯರ ಮಠದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ

kalpa News

kalpa News

Next Post
ಮೇ 5 ರಿಂದ 8 ಸುಧೀಂದ್ರನಗರ ರಾಯರ ಮಠದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ

ಮೇ 5 ರಿಂದ 8 ಸುಧೀಂದ್ರನಗರ ರಾಯರ ಮಠದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!