No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ತಾಜ್ ಮಹಲ್-2 ಚಲನಚಿತ್ರದ ಧ್ವನಿಸುರುಳಿ ಬಿಡುಗಡೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 31, 2022
in ಸಿನೆಮಾ
0
ತಾಜ್ ಮಹಲ್-2 ಚಲನಚಿತ್ರದ ಧ್ವನಿಸುರುಳಿ ಬಿಡುಗಡೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ನವಲಗುಂದ  |

ನವಲಗುಂದ ನಗರದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ “ತಾಜ್ ಮಹಲ್-2”  Taj Mahal-2 ಕನ್ನಡ ಚಲನಚಿತ್ರದ ಧ್ವನಿಸುರುಳಿಯೊಂದು ಬಿಡುಗಡೆಗೊಂಡು ಹೊಸದೊಂದು ಇತಿಹಾಸವೇ ನಿರ್ಮಾಣವಾಯಿತು. ಇದರ ಕೇಂದ್ರಬಿಂದುವಾಗಿದ್ದ ಮನ್ವರ್ಷಿ ನವಲಗುಂದ ತಮ್ಮ ಊರಿನ ಬಗೆಗೆ ಇರುವ ಅಭಿಮಾನವೇ ಇದಕ್ಕೆಲ್ಲ ಕಾರಣವಾದದ್ದು.

ಗ್ರಾಮದ ಮುಖ್ಯ ಅತಿಥಿಗಳಾಗಿ ಸಕ್ಕರೆ ,ಕೈಮಗ್ಗ ಮತ್ತು ಜವಳಿ ಖಾತೆ ಸಚಿವರಾದ ಶಂಕರ್ ಪಾಟೀಲ್ ಮುನೇನಕೊಪ್ಪ ಆಗಮಿಸಿ ಧ್ವನಿಸುರುಳಿ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭಕೋರಿ ತಮ್ಮೂರ ಹುಡುಗ ಮನ್ವರ್ಷಿ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಶ್ರೀ ವೀರೇಂದ್ರ ಮಹಾಸ್ವಾಮಿಗಳು ,ಅಜಾತನಾಗಲಿಂಗಸ್ವಾಮಿಗಳವರ ಆಶೀರ್ವಾದದ ನುಡಿಗಳೂ ಚಿತ್ರತಂಡಕ್ಕೆ ದೊರಕಿತು. ‘ತಾಜ್ ಮಹಲ್-2’ ಚಿತ್ರದ ನಿರ್ದೇಶಕ ಹಾಗೂ ನಟ ದೇವರಾಜ್ ಕುಮಾರ್ ಮಾತನಾಡಿ ಇಡೀ ನವಲಗುಂದದ ಸಮಸ್ತ ಕಲಾರಾಧಕ ಬಳಗವೇ ಇಲ್ಲಿ ಸೇರಿದ್ದು ನಮ್ಮ ತಂಡಕ್ಕೆ ಬಲ ತಂದಿದೆ. ಚಿತ್ರದ ಶತದಿನೋತ್ಸವದ ಸಂಭ್ರಮಾಚರಣೆಯನ್ನು ಇಲ್ಲಿಯೇ ಮಾಡುವದಾಗಿ ಹೇಳಿ ಚಿತ್ರವನ್ನು ಗೆಲ್ಲಿಸಲು ವಿನಂತಿಸಿದರು.

ಸೃಷ್ಟಿ ಅವರ ಭರತನಾಟ್ಯ, ಹಾಸ್ಯನಟ ರಿತೇಶ್ , ಅವಿನಾಶ್ ಗಂಜಿಹಾಳ ಅವರ ವಿವಿಧ ನಟರುಗಳ ಧ್ವನಿ ಅನುಕರಣೆ ಎಲ್ಲರನ್ನು ನಗೆಗಡಲಲ್ಲಿ ತೇಲಿಸಿತು. ಸಾಹಸ ನಿರ್ದೇಶಕ ಚಂದ್ರು ಬಂಡೆ ಅವರ ಭಾವುಕ ಮಾತುಗಳು ಜನಮನ ತಲುಪಿದವು.

ಅತಿಥಿಗಳಾಗಿ ಎ.ಬಿ. ಕೊಪ್ಪದ, ಕೇಶವ್ ಕರ್ಜಗಿ, ಶಿವಾನಂದ ಕರಿಗಾರ, ಮಹಾಂತೇಶ ಕಲಾಲ್, ಅಪ್ಪಣ್ಣ ಹಳ್ಳದ್, ಡಾ.ಕಲ್ಮೇಶ್ ಹಾವೇರಿಪೇಟ್, ಸಂತೋಷ್ ಬಡಿಗೇರ್, ಅರವಿಂದ್ ಮುಳಗುಂದ, ಮಮ್ಮಿಗಟ್ಟಿ, ವಿಕ್ರಮ್ ಕುರಿಯವರ್, ವಿಕಾಸ್ ತದ್ದೇವಾಡಿ, ಸಚಿನ್ ಪತ್ತಾರ , ಡಾ.ಪ್ರಭು ಗಂಜಿಹಾಳ ಆಗಮಿಸಿದ್ದರು.

ಪುನೀತ್ ರಾಜಕುಮಾರ್ ಸ್ಮರಣಾರ್ಥವಾಗಿ ಸಂತೋಷ ಕಮ್ಮಾರ, ರವೀಂದ್ರ ರಾಮದುರ್ಗಕರ್ ಅವರ ಗೀತನಮನ ಜರುಗಿತು. ವಿನೂತಾ ನಿರೂಪಿಸಿದರು. ಇಂಪಲ್ಸ್ ಪಿಯು ಕಾಲೇಜ್ ಹುಬ್ಬಳ್ಳಿ, ಬಸವರಾಜ್ ಪರಸಣ್ಣವರ, ಮನ್ವರ್ಷಿ ನವಲಗುಂದ ಗೆಳೆಯರ ಬಳಗ ಕಾರ್ಯಕ್ರಮ ಆಯೋಜಿಸಿತ್ತು.

ಎಪ್ಪತ್ತು ದಿನಗಳ ಕಾಲ ಸಕಲೇಶಪುರ, ಬೆಂಗಳೂರು, ಗಗನಚುಕ್ಕಿ, ಬರಚುಕ್ಕಿ ಮೊದಲಾದ ಕಡೆ ಚಿತ್ರೀಕರಣ ನಡೆಸಲಾಗಿದ್ದು, ತಾರಾಗಣದಲ್ಲಿ ಸಮೃದ್ಧಿ ಶುಕ್ಲಾ, ದೇವರಾಜ್ ಕುಮಾರ್, ರಿತೇಶ್, ಜಿಮ್ ರವಿ, ವಿಕ್ಟರಿ ವಾಸು, ಶೋಭರಾಜ್, ತಬಲಾನಾಣಿ, ಕಾಕ್ರೋಚ್ ಸುಧಿ, ಶಿವರಾಂ, ವಾಣಿಶ್ರೀ, ಲಕ್ಷ್ಮೀ ಸಿದ್ದಯ್ಯ ಮೊದಲಾವರಿದ್ದಾರೆ. ತಾಂತ್ರಿಕವರ್ಗದಲ್ಲಿ ಛಾಯಾಗ್ರಹಣ ವಿನಸ್ ಮೂರ್ತಿ, ಸಂಗೀತ ವಿಕ್ರಂ ಸೆಲ್ವಾ, ಸಾಹಿತ್ಯ ಸಂಭಾಷಣೆ, ಸಹನಿರ್ದೇಶನ ಮನ್ವರ್ಷಿ ನವಲಗುಂದ, ಗಾಯಕರು ವಿಜಯ್ ಪ್ರಕಾಶ್,ರಾಜೇಶ್ ಕೃಷ್ಣನ್, ವರ್ಷ ಬಿ ಸುರೇಶ್, ಶ್ರೀರಕ್ಷಾ, ಪ್ರಿಯಾರಾಮ್ , ನೃತ್ಯ ಸಂಯೋಜನೆ ಬಿ.ಧನಂಜಯ್, ಸಾಹಸ ಚಂದ್ರು ಬಂಡೆ, ಸಂಕಲನ ವಿಜಯ್ ಎಮ್ ಕುಮಾರ್, ಪಿಆರ್‌ಓ ಸುಧೀಂದ್ರ ವೆಂಕಟೇಶ್, ಪ್ರಚಾರಕಲೆ ಡಾ.ಪ್ರಭು ಗಂಜಿಹಾಳ್, ಡಾ.ವೀರೇಶ್ ಹಂಡಗಿ ಅವರದಿದ್ದು, ನಿರ್ದೇಶನವನ್ನು ದೇವರಾಜ್ ಕುಮಾರ್ ಮಾಡಿದ್ದಾರೆ. ಶ್ರೀ ಗಂಗಾಂಬಿಕೆ ಎಂಟರ್ಪ್ರೈಸೆಸ್ ನಿರ್ಮಾಪಕರಾಗಿದ್ದಾರೆ. ಚಿತ್ರ ಇದೇ ಸಪ್ಟಂಬರ್ ತಿಂಗಳಲ್ಲಿ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.


ವರದಿ: ಡಾ.ಪ್ರಭು ಗಂಜಿಹಾಳ, ಮೊ: 9448775346

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNavalagundaNewsinKannadaNewsKannadaSandalwood NewsTaj Mahal-2ತಾಜ್ ಮಹಲ್-2ನವಲಗುಂದ
Share200Tweet123Send
Previous Post

ಯುಪಿಎಸ್‌ಸಿ ನಾಗರೀಕ ಸೇವಾ ಪರೀಕ್ಷೆ ಫಲಿತಾಂಶ: ಶಿವಮೊಗ್ಗದ ಡಾ. ಪ್ರಶಾಂತ್‌ ಆಯ್ಕೆ

Next Post

ಮೋತಿಪುರ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಅಗತ್ಯ ನೆರವು: ಶಾಸಕ ಖಾಶೆಂಪುರ್ ಭರವಸೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮೋತಿಪುರ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಅಗತ್ಯ ನೆರವು: ಶಾಸಕ ಖಾಶೆಂಪುರ್ ಭರವಸೆ

ಮೋತಿಪುರ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಅಗತ್ಯ ನೆರವು: ಶಾಸಕ ಖಾಶೆಂಪುರ್ ಭರವಸೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

April 10, 2026
ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

April 10, 2026
ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

April 10, 2026
ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

April 10, 2026
ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

April 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL