No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
  • Advertise With Us
  • Grievances
  • About Us
  • Contact Us
Thursday, September 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ನವರಾತ್ರಿ | ಮಹಾಗೌರಿ ಪೂಜಾವ್ರತದ ಪ್ರಮುಖ್ಯತೆಯೇನು?

kalpa News by kalpa News
September 30, 2025
in Special Articles
0
ನವರಾತ್ರಿ | ಮಹಾಗೌರಿ ಪೂಜಾವ್ರತದ ಪ್ರಮುಖ್ಯತೆಯೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |
ಶ್ವೇತೇ ವೃಷೇ ಸಮಾರೂಢಾ ಶ್ವೇತಾಂಬರ ಧರಾ ಶುಚಿಃ|
ಮಹಾಗೌರೀ ಶುಭಂ ದದ್ಯಾನ್ಮಹಾದೇವಪ್ರಮೋದದಾ||

ದುರ್ಗಾದೇವಿಯ ಇನ್ನೊಂದು ಹೆಸರು ಮಹಾಗೌರಿ ಎಂದಾಗಿದೆ. ಎಂಟನೇ ದಿನವಾದ ಅಷ್ಟಮಿಯಂದು ಪೂಜೆಗೊಳ್ಳುವ ದೇವಿ ಮಹಾಗೌರಿಯಾಗಿರುತ್ತಾಳೆ. ಇವಳು ಸಂಪೂರ್ಣ ಗೌರ ವರ್ಣವದವಳಾಗಿರುವುದರಿಂದ ಮಹಾಗೌರಿ. ಇವಳ ವಾಹನ ಬಿಳಿ ಆನೆ ಅಥವಾ ನಂದಿಯಾಗಿರುತ್ತದೆ. ನಂದಿ ಅಥವಾ ಆನೆ ಎರಡೂ ಬಿಳಿಯದ್ದೇ ಆಗಿರುತ್ತದೆ. ಚತುರ್ಭುಜೆಯಾಗಿದ್ದು ತ್ರಿಶೂಲ ಮತ್ತು ಡಮರು ಹಿಡಿದಿರುವ ಇವಳಿಗೆ ನವಿಲು ಗರಿಯ ಹಸಿರು ಬಣ್ಣ ಪ್ರಿಯವಾದ ಬಣ್ಣ ವಾಗಿರುತ್ತದೆ. ಭಕ್ತರು ದೇವಿಗೆ ತೆಂಗಿನಕಾಯಿ ನಿವೇದಿಸುತ್ತಾರೆ. ದೇವಿಗೆ ಜಾಜಿ ಅಥವಾ ರಾತ್ರಿಯಲ್ಲಿ ಅರಳುವ ಮಲ್ಲಿಗೆ ಬಹಳ ಪ್ರಿಯವಾದ ಹೂವಾಗಿದೆ.

ಇನ್ನೊಂದು ಕತೆಯ ಪ್ರಕಾರ ಮಹಾಗೌರಿಯು ಶಿವನನ್ನು ವರಿಸುವ ಸಲುವಾಗಿ ಕಠೋರ ತಪಸ್ಸು ಆಚರಿಸಿ ಅವಳ ಕಾಠಿಣ್ಯದ ವ್ರತದಿಂದ ಕಪ್ಪಾಗಿದ್ದಳು ಅವಳನ್ನು ಗಂಗೆಯಿಂದ ತೊಳೆದನಂತರ ಬೆಳ್ಳಗೆ ಆದಳು ಎಂದು ಹೇಳುತ್ತಾರೆ.

ಮಹಾಗೌರಿಯ ಉಪಾಸನೆ ಬಹಳ ಶ್ರೇಷ್ಠ ಹಾಗೂ ಶೀಘ್ರ ಫಲದಾಯಕವಾಗಿದೆ. ದುಷ್ಟರ ಸಂಹಾರ ಮತ್ತು ಭಕ್ತರ ಉದ್ಧಾರಕ್ಕೇಂದೆ ಅವತಾರ ಮಡಿದ ದೇವಿಯು ಮುಂಬರುವ ಆಪತ್ತುಗಳನ್ನೂ ಪರಿಹರಿಸುವವಳಾಗಿದ್ದಾಳೆ.
ಮಹಾಗೌರಿಯನ್ನು ಪಠಿಸುವ ಮಂತ್ರ “ಓಂ ದೇವಿ ಮಹಾಗೌರೈ ನಮಃ” ಎಂದಾಗಿದ್ದು ಅವಳ ” ಯಾ ದೇವಿ ಸರ್ವ ಭೂತೇಷು  ಮಾ  ಮಹಾಗೌರಿ ರೂಪೇಣ ಸಂಸ್ಥಿತಾ, ನಮಸ್ತ್ಯೈ ನಮಸ್ತ್ಯೈ ನಮಸ್ತ್ಯೈ ನಮೋ ನಮಃ “ಎಂದು ಸ್ತುತಿಸಬೇಕು.

ದುರ್ಗಾ ಪೂಜೆ
ಆಶ್ವಯುಜ ಅಷ್ಟಮಿಯಂದು ಮಾಡುವ ದುರ್ಗಾ ಪೂಜೆ ಬಹಳ ಶ್ರೇಷ್ಠವಾಗಿದೆ.  ಮುಂಜಾನೆಯಿಂದ ಸಂಜೆಯವರೆಗೆ ಉಪವಾಸವಿದ್ದು ದೀಪಸ್ಥಂಬದಲ್ಲಿ ದೇವಿಯನ್ನು ಅವಾಹನೆ ಮಡಿ ದುರ್ಗಾ ದೀಪ ನಮಸ್ಕಾರ ಮತ್ತು ಸಪ್ತಶತಿ ಪಾರಾಯಣವನ್ನು ಮಾಡುವುದು ಬಹಳ ಶ್ರೇಷ್ಠವಾಗಿರುತ್ತದೆ.  ವಿವಾಹವಾಗದ ಸ್ತೀ ಪುರುಷರು ವಿಶೇಷವಾಗಿ ಮಾಡುತ್ತಾರೆ.  ಯಾವುದೇ ದಿನದಂದು ಬೇಕಾದರೂ ಮಾಡಬಹುದು ಆದರೆ ಅಷ್ಟಮಿ ದಿನ ಮಾಡುವುದು ಶ್ರೇಷ್ಠ.  ಈ ದಿನ ಚಂಡಿಕಾ ಹೋಮವನ್ನು ಕೂಡ ವಿಶೇಷವಾಗಿ ಮಾಡುತ್ತಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

 

Tags: #NavaratriDasara 2025Durga DeviKannada News WebsiteLatest News KannadaMahagauriMahagouriಅಷ್ಟಮಿದುರ್ಗಾದೇವಿನವರಾತ್ರಿಮಹಾಗೌರಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮುಂಜಾನೆ ಸುವಿಚಾರ | ಪರಿಣಾಮ ಪ್ರತಿಫಲ ಅಪೇಕ್ಷೆ ಇಲ್ಲದೇ ಕೆಲಸ ಮಾಡುವ ಅಭ್ಯಾಸ ಉತ್ತಮ

Next Post

ಭದ್ರಾವತಿ | ದ್ವೇಷಕ್ಕಾಗಿ ಕೊಲೆ ಮಾಡಿದ್ದ 8 ಆರೋಪಿಗಳಿಗೆ ಜೀವಾವಧಿ ಶಿಕ್ಷೆ

kalpa News

kalpa News

Next Post
ಭದ್ರಾವತಿ | ದ್ವೇಷಕ್ಕಾಗಿ ಕೊಲೆ ಮಾಡಿದ್ದ 8 ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಭದ್ರಾವತಿ | ದ್ವೇಷಕ್ಕಾಗಿ ಕೊಲೆ ಮಾಡಿದ್ದ 8 ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Leave a Reply Cancel reply

Your email address will not be published. Required fields are marked *

No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL