No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Sunday, September 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ನವರಾತ್ರಿ | ಕಾತ್ಯಾಯನಿ ವ್ರತದ ಮಹತ್ವವೇನು?

kalpa News by kalpa News
September 27, 2025
in Special Articles
0
ನವರಾತ್ರಿ | ಕಾತ್ಯಾಯನಿ ವ್ರತದ ಮಹತ್ವವೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |ನವರಾತ್ರಿಯಲ್ಲಿ ಪೂಜೆಗೊಂಬ ದೇವಿ ಅವತಾರಗಳಲ್ಲಿ ಆರನೇಯ ಅವತಾರ ಕಾತ್ಯಾಯನಿ ದೇವಿಯದ್ದಾಗಿರುತ್ತದೆ. ದೇವಿಯು ಕಾತ್ಯಾಯನೀಯಾದ ಕತೆಯನ್ನು ತಿಳಿಯೋಣ. ಹಿಂದೆ ಒಬ್ಬರು ಋಷಿಗಳಿದ್ದರು ಅವರ ಪುತ್ರ ಕಾತ್ಯನಾದನು.  ಅವರ ಗೋತ್ರದಲ್ಲಿ ಹುಟ್ಟಿದವರೇ ಕಾತ್ಯಾಯನ.

ಈ ಕಾತ್ಯಾಯನರು ಭಗವತಿಯ ಕುರಿತು ತಪಸ್ಸನ್ನು ಮಾಡಿ ದೇವಿಯು ತಮ್ಮ ಮನೆಯಲ್ಲಿ ಮಗಳಾಗಿ ಜನಿಸಬೇಕೆಂಬ ವರವನ್ನು ಬೇಡಿದರು. ದೇವಿಯು ಅವರ ಬೇಡಿಕೆ ಒಪ್ಪಿದಳು. ಮುಂದೆ ಮಹಿಷಾಸುರನ ಉಪದ್ರವವು ಭೂಮಂಡಲದಲ್ಲಿ ಹೆಚ್ಚಾಗಲು ಬ್ರಹ್ಮ,ವಿಷ್ಣು, ಮಹೇಶರ ಅಂಶದಿಂದ ಭಾದ್ರಪದ ಕೃಷ್ಣ ಚತುರ್ದಶಿಯಂದು ಆವಿರ್ಭವಿಸಿ, ಆಶ್ವಯುಜ ಶುಕ್ಲ ಸಪ್ತಮಿ ಅಷ್ಟಮಿ ಮತ್ತು ನವಮಿದಿನಗಳಂದು ಕಾತ್ಯಾಯನ ಋಷಿಗಳಿಂದ ಪೂಜೆಗೊಂಡು ದಶಮಿಯ ದಿನ ಮಹಿಷಾಸುರನನ್ನು ಮರ್ದಿಸಿದಳು. ಕಾತ್ಯಾಯನ ಋಷಿಗಳಿಂದ ಪೂಜೆಗೊಂಡ ದೇವಿಯನ್ನು ಕಾತ್ಯಾಯನೀ ಎಂದು ಕರೆಯುತ್ತಾರೆ.

ನವರಾತ್ರಿಯ ಆರನೇ ದಿನ ಷಷ್ಠಿ ತಿಥಿಯಂದು ಪೂಜಿಸುವ ರೂಪ ಕಾತ್ಯಾಯನಿ ದೇವಿಯದು. ಇವಳನ್ನು ಶಕ್ತಿ ಸ್ವರೂಪಿಣಿ ಎನ್ನಲಾಗುತ್ತದೆ. ಭಕ್ತನು ಕಾತ್ಯಾಯನೀ ದೇವಿಯ ಉಪಾಸನೆ ಮಾಡುವ ಸಮಯದಲ್ಲಿ ಆಜ್ಞಾ ಚಕ್ರದಲ್ಲಿರುತ್ತಾನೆ ಈ ಚಕ್ರವು ಸಾಧನೆಯ ಹಾದಿಯಲ್ಲಿ ಬಹಳ ಮಹತ್ವದ್ದು ಈ ಯೋಗ ಸಾಧನೆಯಲ್ಲಿ ಭಕ್ತನು ಭಗವತಿಗೆ ತನ್ನ ಸರ್ವಸ್ವವನ್ನೂ ಅರ್ಪಿಸುತ್ತಾನೆ. ಭಕ್ತಿಯ ಪರಮಾವಧಿ ಎಂದರೇ ಸಂಪೂರ್ಣ ಶರಣಾಗತಿಯಾಗಿರುತ್ತದೆ.  ಆದ್ದರಿಂದ ದೇವಿಯಲ್ಲಿ ತಮ್ಮ ಆತ್ಮ ಸಮರ್ಪಣೆ ಮಡಿದ ಭಕ್ತರಿಗೆ ಸಕಲ ಇಷ್ಟಾರ್ಥ ಧರ್ಮ ಅರ್ಥ ಕಾಮ ಮೋಕ್ಷಗಳನ್ನು ನೀಡುತ್ತಾಳೆ.
ಇವಳು ಕೂಡ ಚತುರ್ಭುಜೆಯಾಗಿದ್ದು, ಬಲ ಗೈ ಮೇಲಿನ ಕೈ ಅಭಯ ಮುದ್ರೆಯಲ್ಲಿದೆ, ಕೆಳಗಿನ ಕೈ ವರಮುದ್ರೆಯಲ್ಲಿದೆ ಎಡಗೈ ಮೇಲಿನ ಕೈಲಿ ಖಡ್ಗವಿದೆ. ಕೆಳಗಿನ ಕೈಲಿ ಕಮಲ ಹಾಗೂ ತ್ರಿಶೂಲಗಳನ್ನು ಧರಿಸಿರುತ್ತಾಳೆ. ಸಿಂಹ ವಾಹನೆಯಾಗಿರುವ ದೇವಿಗೆ ಜೇನು ತುಪ್ಪವೆಂದರೆ ಬಹು ಪ್ರೀತಿ. ಕೇಸರಿ ಬಣ್ಣದ ವಸ್ತ್ರವನ್ನು ಧರಿಸಿರುತ್ತಾಳೆ. ಆದರೆ ಬೂದು ಬಣ್ಣ ಅವಳ ಪ್ರೀತಿಯ ಬಣ್ಣವಾಗಿದೆ. ದೇವಿಗೆ ಕೆಂಪು ಬಣ್ಣದ ಪುಷ್ಟಪಗಳು ಪ್ರಿಯವಾದವು. ದೇವಿಯನ್ನು ಪೂಜಿಸುವ ಮಂತ್ರ “ಓಂ ಕಾತ್ಯಾಯನಿನೈ ನಮಃ” ಆದರೆ ಪಥಿಸುವ ಸ್ತುತಿ ” ಯಾ ದೇವಿ ಸರ್ವ ಭೂತೇಷು ಕಾತ್ಯಾಯನೀ ರೂಪೇಣ ಸಂಸ್ಥಿತಾ ನಮಸ್ತ್ಯೈ ನಮಸ್ತ್ಯೈ ನಮಸ್ತ್ಯೈ ನಮೋ ನಮಃ” ಎಂದು ಇದೆ.

ಕಾತ್ಯಾಯನೀ ವ್ರತ
ನವರಾತ್ರಿಯ ಷಷ್ಠಿ ದಿನ ಮಾಡುವ ವಿಶೇಷವಾಗಿ ಮಾಡುವ ವ್ರತವೇ ಕಾತ್ಯಾಯನೀ ವ್ರತವಾಗಿದೆ. ಈ ಕಾತ್ಯಾಯನೀ ವ್ರತವನ್ನು ಮಾಡಿ ಎಲ್ಲ ಗೋಪಿಕಾ ಸ್ತ್ರೀಯರು ಶ್ರೀಕೃಷ್ಣ ಪರಮಾತ್ಮನ ಪತ್ನಿಯರಾದರು. ಕಾತ್ಯಾಯನೀ ವ್ರತವನ್ನು ಆಶ್ವಯುಜ ಶುಕ್ಲ ಷಷ್ಠಿಯಂದು ನದೀ ತೀರದಲ್ಲಿ ಮಾಡಬೇಕು. ಗೋಪಿಕಾ ಸ್ತ್ರೀಯರು ಯಮುನಾ ನದಿಯ ತಟದಲ್ಲಿ ಮಾಡಿದ್ದರು. ಅಂದು ನದಿಯಲ್ಲಿ ಮಿಂದು ಮಡಿಯುಟ್ಟು ಕಾತ್ಯಾಯನೀ ದೇವಿಯ ಮಣ್ಣಿನ ಪ್ರತಿಮೆಯೊಂದಿಗೆ ಕಲಶ ಸ್ಥಾಪನೆ ಮಾಡಿ ಷೋಡಶೋಪಚಾರಗಳಿಂದ ಪೂಜಿಸಿ, ನೈವೇದ್ಯಕ್ಕೆ ಪಾನಕ ಕೊಸಂಬರಿ ಉಂಡೆಗಳನ್ನು ಮಾಡಿ ಅರ್ಪಿಸಿ 6 ಪ್ರದಕ್ಷಿಣೆ ಅಥವಾ ಆರಕ್ಕಿಂತ ಹೆಚ್ಚು ಪ್ರದಕ್ಷಿಣೆಯನ್ನು ಹಾಕಬೇಕು.  ಹೀಗೆ ಭಕ್ತಿಯಿಂಧ ಪೂಜಿಸಿದ ಕನ್ಯೆಯರಿಗೆ ಮನೋವಾಂಛಿತ ಪತಿ ದೊರೆತರೆ, ವಿವಾಹಿತ ಸ್ತ್ರೀಯರಿಗೆ ಪುತ್ತಪೌತ್ರಾದಿ ಸಂಪತ್ತು ದೊರೆಯುವುದು. ಇದು ನವರಾತ್ರಿಯಲ್ಲಿ ಕಾತ್ಯಾಯನಿ ದೇವಿಯ ಪೂಜೆಯಾದರೂ ಸಾಮಾನ್ಯವಾಗಿ ಕಾತ್ಯಾಯನಿ ವ್ರತ ಎಂದರೆ  ಪ್ರಸಿದ್ಧಿ ಮಾರ್ಗಶಿರ ಮಾಸದ ಪೂಜೆಯದ್ದಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

https://kalpa.news/wp-content/uploads/2025/09/Vedic-Maths-New.mp4

https://kalpa.news/wp-content/uploads/2024/04/VID-20240426-WA0008.mp4

  

Tags: Dadara 2025Kannada News WebsiteLatest News KannadaMaa KatyayiniNavartariNavartri Articleಕಾತ್ಯಾಯನಿಚತುರ್ದಶಿದೇವಿ ಅವತಾರನವರಾತ್ರಿಶಕ್ತಿ ಸ್ವರೂಪಿಣಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೆ.28ರಂದು ಗಮಕ ದಸರಾ | ರಾಜ್ಯಮಟ್ಟದ ಗಮಕವಾಚನ ಸ್ಪರ್ಧೆ

Next Post

ಹಿಂದೂ ಅವಿಭಜಿತ ಕುಟುಂಬದ ಯಜಮಾನನಿಗೆ ಆಸ್ತಿ ಮಾರಲು ಅಧಿಕಾರವಿದೆ: ಸುಪ್ರೀಂ ಕೋರ್ಟ್ ಹೇಳಿರುವುದೇನು?

kalpa News

kalpa News

Next Post
ಹಿಂದೂ ಅವಿಭಜಿತ ಕುಟುಂಬದ ಯಜಮಾನನಿಗೆ ಆಸ್ತಿ ಮಾರಲು ಅಧಿಕಾರವಿದೆ: ಸುಪ್ರೀಂ ಕೋರ್ಟ್ ಹೇಳಿರುವುದೇನು?

ಹಿಂದೂ ಅವಿಭಜಿತ ಕುಟುಂಬದ ಯಜಮಾನನಿಗೆ ಆಸ್ತಿ ಮಾರಲು ಅಧಿಕಾರವಿದೆ: ಸುಪ್ರೀಂ ಕೋರ್ಟ್ ಹೇಳಿರುವುದೇನು?

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL