No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Sunday, September 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ನವರಾತ್ರಿ | ಚಂದ್ರಘಂಟಾ ದೇವಿ ಆರಾಧನೆಯ ವಿಶೇಷತೆಯೇನು?

kalpa News by kalpa News
September 24, 2025
in Special Articles
0
ನವರಾತ್ರಿ | ಚಂದ್ರಘಂಟಾ ದೇವಿ ಆರಾಧನೆಯ ವಿಶೇಷತೆಯೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |ಪಿಂಡಜಪ್ರವರಾರೂಢ ಚಂಡಕೋಪಾಸ್ತ್ರ ಕೈರ್ಯುತಾ|
ಪ್ರಸಾದಂ ತನುತೇ ಮಹ್ಯಂ ಚಂದ್ರಘಂಟೇತಿ ವಿಶ್ರು ತಾ||

ನವರಾತ್ರಿಯಲ್ಲಿ ಮೂರನೆಯ ದಿನ ಪೂಜೆಗೊಳ್ಳುವ ದೇವಿಯನ್ನು ಚಂದ್ರಘಂಟಾ ದೇವಿಯನ್ನಲಾಗುತ್ತದೆ.

ಶಿವಪುರಾಣದ ಪ್ರಕಾರ ರುದ್ರನು ಚಂದ್ರಶೇಖರ, ಈ ಚಂದ್ರಶೇಖರನ ಶಕ್ತಿ ಸ್ವರೂಪಿಣಿಯೇ ಚಂದ್ರಘಂಟಾ ದೇವಿ. ಮೂರನೇ ದಿನ ತದಿಗೆಯಂದು ಚಂದ್ರಘಂಟಾದೇವಿಯನ್ನು ಪೂಜಿಸುತ್ತೇವೆ. ಶಾಂತಿದಾಯಕ ಸ್ವರೂಪದ ದೇವಿ ನಮಗೆ ಶ್ರೇಯಸ್ಸನ್ನು ಕೊಡುವವಳಾಗಿದ್ದಾಳೆ. ನಕಾರಾತ್ಮಕ ದುಷ್ಟ ಶಕ್ತಿಗಳನ್ನು ಹೊಡೆದೊಡಿಸುವ ಚಂದ್ರಘಂಟಾ ದೇವಿಯು ಭಕ್ತರಿಗೆ  ಆರೋಗ್ಯ, ಸಮೃದ್ಧಿ ಮತ್ತು ಸಂತಸಗಳನ್ನು ಹಂಚುತ್ತಾಳೆ.

ಅವಳ ಮಸ್ತಕದಲ್ಲಿ ಗಂಟೆ ಆಕಾರ ಚಂದ್ರನಿರುವ ಕಾರಣ ಅವಳಿಗೆ ಚಂದ್ರ ಘಂಟಾದೇವಿ ಎನ್ನಲಾಗುತ್ತದೆ.  ಹೊಂಬಣ್ಣದೇಹ ದೇಹವನ್ನು ಹೊಂದಿರುವ  ದೇವಿಗೆ 10ಕೈ ಗಳಿದ್ದು ದುಷ್ಟ ಸಂಹಾರಿಣಿ ಎಂದೇ ಪ್ರಸಿದ್ಧಳು. ಅವಳು ಒಂದು ಕೈಲಿ ತ್ರಿಶೂಲ, ಗದೆ, ಬಾಣ, ಧನಸ್ಸು, ಖಡ್ಗ, ಕಮಲ, ಗಂಟೆ ಮತ್ತು ಒಂದರಲ್ಲಿ ಕಮಂಡಲು ಮತ್ತೊಂದರಲ್ಲಿ ಭಕ್ತರಿಗೆ ಅಭಯ ಹಸ್ತವನ್ನು ನೀಡಿದ್ದಾಳೆ. ಅವಳ ತಲೆಯಲ್ಲಿ ಅರ್ಧ ಚಂದ್ರನಿದ್ದಾನೆ. ಅವಳ ಮುದ್ರೆ ಯುದ್ಧಾಸನ್ನಳಾದಂತೆ ಇರುತತದೆ ವ್ಯಾಘ್ರವು ಅವಳ ವಾಹನವಾಗಿದ್ದು ಕಡು ನೀಲಿ ಬಣ್ಣ ಅವಳ ಪ್ರಿಯ ಬಣ್ಣವಾಗಿದೆ. ಅವಳು ಕೆಂಪು ವಸ್ತ್ರ ಧರಿಸಿರುತ್ತಾಳೆ. ದೇವಿಗೆ ಖೀರನ್ನು ನಿವೇದಿಸಿದರೆ ‍ಅಥವಾ ಹಾಲಿನ ಯಾವುದೇ ಸಿಹಿಯನ್ನು ನಿವೇದಿಸಿದರೆ ಅವಳಿಗೆ ಬಹಳ ಪ್ರೀತಿ, ಅವಳು ಭಕ್ತರ ನೋವನ್ನು ಹರಣ ಮಾಡುತ್ತಾಳೆ. ದೇವಿಗೆ ಮಲ್ಲಿಗೆಯ ಹೂವು ಇಷ್ಟವಾದ ಪುಷ್ಪವಾಗಿದೆ.
ಮೂರನೆಯ ದಿನದ ಆರಾಧನೆಯಿಂದ  ಸಾಧಕನ ಮನಸ್ಸು ಮಣಿಪೂರ ಚಕ್ರದಲ್ಲಿ ಪ್ರವೇಶ ಪಡೆಯುತ್ತದೆ. ದೇವಿಯ ಆರಅಧನೆಯಿಂದ ವಿಶೇಷ ವಸ್ತುಗಳ ಅನುಭವ ಹಾಗೂ ದರ್ಶನವಾಗುತ್ತದೆ. ಈ ಅಲೌಕಿಕ ಅನುಭವ ಪಡೆಯಲು ಸಾಧಕನು ಅತೀ ಜಾಗರೂಕನಾಗಿರಬೇಕಾಗುತ್ತದೆ. ಚಂದ್ರಘಂಟಾ ದೇವಿಯ ಆರಾಧನೆಯಿಂದ ಎಲ್ಲ ರೀತಿಯ ಪಾಪಗಳು ಹಾಗೂ ಬಂಧಕಗಳ ನಾಶವಾಗಿಭಕ್ತರ  ಕಷ್ಟಗಳು ನಿವಾರಣೆಯಾಗಿ ಸುಖವನ್ನು ಹೊಂದುತ್ತಾರೆ. ಅವಳ ಘಂಟಾನಾದದಿಂದ ಶತ್ರುಗಳು, ಭೂತಪ್ರೇತ ಪಿಶಾಚಗಳ ನಾಶವಾಗಿ ಹೋಗುತ್ತವೆ

ಚಂದ್ರಘಂಟಾ ದೇವಿಯ ಉಪಾಸನೆಯಿಂದ  ನಿಷ್ಠೆಯಿಂದ ಭಕ್ತಿ ಪೂರ್ವಕ ಮಾಡಿದರೆ ನಮ್ಮ ಕಾಯಾ, ವಾಚಾ, ಮನಸ್ಸಿನಿಂದ ಮಾಡಿದ ಪಾಪಗಳು ನಾಶವಾಗಿ ಮನುಷ್ಯನು ಪರಿಶುದ್ಧನಾಗುತ್ತಾನೆ,  ಇದರಿಂದ ಸಕಲ ಸಾಂಸಾರಿಕ ಪಾಪ ರಾಶಿಗಳ ನಾಶದಿಂದ  ಪರಮಪದ ಪಡೆಯುವ ಪಯಣದಲ್ಲಿ ಸಫಲರಾಗುತತಾರೆ ಇದರಿಂದ ಇಹಲೋಕದ ತಾಪಗಳನ್ನು ಪರಿಹರಿಸಿಕೊಂಡು ಪರಲೋಕಕ್ಕೆ ಪಯಣಿಸಿ ಮುಕ್ತಿಯನ್ನು ಪಡೆಯುವ ಮಾರ್ಗ ದೊರೆಯುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

 

Tags: #Navaratrichandraghanta deviDasaraKannada News WebsiteLatest News KannadaMadhuri DeshpandeShivapuranaಚಂದ್ರಘಂಟಾ ದೇವಿನವರಾತ್ರಿಶಿವಪುರಾಣ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹುಬ್ಬಳ್ಳಿ – ಮೀರಜ್, ಮೈಸೂರು-ಬೆಳಗಾವಿ ವಿಶ್ವಮಾನವ ಎಕ್ಸ್’ಪ್ರೆಸ್ ರೈಲು ಪ್ರಯಾಣಿಕರಿಗೆ ಬಿಗ್ ಅಪ್ಡೇಟ್

Next Post

ಹೋರಾಟದ ಬದುಕಿಗೆ ವಿದ್ಯೆ ಅವಶ್ಯಕ: ಎನ್‌ಇಎಸ್ ಅಧ್ಯಕ್ಷ ನಾರಾಯಣ ರಾವ್

kalpa News

kalpa News

Next Post
ಹೋರಾಟದ ಬದುಕಿಗೆ ವಿದ್ಯೆ ಅವಶ್ಯಕ: ಎನ್‌ಇಎಸ್ ಅಧ್ಯಕ್ಷ ನಾರಾಯಣ ರಾವ್

ಹೋರಾಟದ ಬದುಕಿಗೆ ವಿದ್ಯೆ ಅವಶ್ಯಕ: ಎನ್‌ಇಎಸ್ ಅಧ್ಯಕ್ಷ ನಾರಾಯಣ ರಾವ್

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL