No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ನವರಾತ್ರಿ | ಐದನೇ ದಿನ ಸ್ಕಂದ ಮಾತಾ ದೇವಿ ಪೂಜೆಯ ವಿಶೇಷತೆಯೇನು?

kalpa News by kalpa News
September 26, 2025
in Special Articles
0
ನವರಾತ್ರಿ | ಐದನೇ ದಿನ ಸ್ಕಂದ ಮಾತಾ ದೇವಿ ಪೂಜೆಯ ವಿಶೇಷತೆಯೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |ಸಿಂಹಾಸನಗತಾ ನಿತ್ಯಂ ಪದ್ಮಾಶ್ರಿತಕರದ್ವಯಮ್‌ |
ಶುಭದಾಸ್ತು ಸದಾ ದೇವೀ ಸ್ಕಂದ ಮಾತಾ ಯಶಸ್ವಿನಿ ||

ದೇವಿಯ ಐದನೇ ದಿನ ರೂಪವನ್ನು ಸ್ಕಂದ ಮಾತಾ ಎನ್ನಲಾಗುತ್ತದೆ. ಕುಮಾರ, ಕಾರ್ತೀಕೇಯ, ಸ್ಕಂದ, ಸುಬ್ರಹ್ಮಣ್ಯ ಎಂಬ ಹೆಸರಿನಿಂದ ಪ್ರಸಿದ್ಧನಾಗಿರುವ ಮಯೂರ ವಾಹನನ ಮಾತೆಯೇ ಈ ಸ್ಕಂದಮಾತಾ.

ದೇವಾಸುರ ಸಂಗ್ರಾಮದಲ್ಲಿ ದೇವತೆಗಳ ನಾಯಕನಾಗಿ ತಾರಕಾಸುರ ವಧೆಯನ್ನು ಮಾಡಿದ ಕುಮಾರ ಸ್ಕಂದನ ಮಾತೆಯ ಪೂಜೆಯಿಂದ ಭಕ್ರನ ಮನಸ್ಸು “ವಿಶುದ್ಧ” ಚಕ್ರದಲ್ಲಿ ನಿಲ್ಲತ್ತದೆ. ವಿಶುದ್ಧ ಚಕ್ರದಲ್ಲಿ ನಿಲ್ಲುವುದು ಎಂದರೆ ಹೊರಗಿನ ಆಗುಹೋಗುಗಳಿಂದ ದೂರ ಇದ್ದು ಮನಸ್ಸು ಸಂಪೂರ್ಣವಾಗಿ ಭಗವಂತನಲ್ಲಿ ನೆಲೆಸುವುದು ಆಗಿದೆ. ಭಕ್ತನ ಹಿಂದೆ ದೇವಿಯ ಪ್ರಭಾ ಮಂಡಲವು ಸದಾ ಹರಡಿಕೊಂಡಿದ್ದು ದೇವಿಯ ಮಗುವನ್ನು ಸಂರಕ್ಷಿಸುವಂತೆ ಭಕ್ತನನ್ನು ಸದಾ ಕಾಪಾಡುತ್ತಾಳೆ.ಐದನೇ ದಿನ ಪಂಚಮಿಯಂದು ಸ್ಕಂದ ಮಾತಳನ್ನು ಪೂಜಿಸಬೇಕು. ದೇವಿಯು ಚತುರ್ಭುಜೆಯಾಗಿದ್ದು ಎರಡು ಕೈಗಳಲ್ಲಿ ಕಮಲಗಳನ್ನು ಇನ್ನೆರಡರಲ್ಲಿ ಕಮಂಡಲು ಮತ್ತು ಘಂಟೆ ಹಿಡಿದಿರುವಳು. ಅವಳ ತೊಡೆಯಮೇಲೆ ಮಗನಾದ ಸ್ಕಂದನು ಕುಳಿತಿರುವನು. ದೇವಿಯು ಸಂಪೂರ್ಣ ಗೌರ ವರ್ಣದವಳಾಗಿದ್ದು ಕಮಲದ ಆಸನದಲ್ಲಿ ಕುಳಿತಿರುವಳು. ಆದ್ದರಿಂದ ಅವಳನ್ನು ಪದ್ಮಾಸನಾ ದೇವಿ ಎಂದೂ ಕರೆಯುತ್ತಾರೆ.

ಸಿಂಹವು ದೇವಿಯ ವಾಹನವಾಗಿದೆ. ಅವಳಿಗೆ ಹಸಿರು ಬಣ್ಣ ಪ್ರಿಯವಾದ ಬಣ್ಣವಾದರೆ ಬಾಳೆಹಣ್ಣು ಪ್ರೀತಿಯ ಫಲವಾಗಿದೆ. ಇವಳನ್ನು ಕೆಂಪು ಬಣ್ಣದ ಪುಷ್ಪಗಳಿಂದ ಪೂಜಿಸಿದರೆ ಅವಳಿಗೆ ಬಹಳ ಪ್ರೀತಿ ಇವಳು ಹಳದಿ ಬಣ್ಣದ ವಸ್ತ್ರವನ್ನು ಧರಿಸಿರುತ್ತಾಳೆ.

ದೇವಿಯನ್ನು ಪೂಜಿಸುವ ಮಂತ್ರ “ಓಂ ದೇವಿ ಸ್ಕಂದಮಾತಾಯೈ ನಮಃ” ಹಾಗೂ ಅವಳನ್ನು ಸ್ತುತಿಸುವ ಸ್ತೋತ್ರ “ಯಾ ದೇಔಇ ಸರ್ವ ಭೂತೇಷು ಮಾ ಸ್ಕಂದಮಾತಾ ರೂಪೇಣ ಸಂಸ್ಥಿತಾ ನಮಸ್ತ್ಯೈ ನಮಸ್ತ್ಯೈ ನಮಸ್ತ್ಯೈ ನಮೋ ನಮಃ” ಎಂದಾಗಿದೆ.

ಐದನೇ ದಿನದಂದು ಸ್ಕಂದ ಮಾತ ಪೂಜೆಯನ್ನು ವಿಶೇಷವಾಗಿ ಮಾಡುತ್ತಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/09/Vedic-Maths-New.mp4

http://kalpa.news/wp-content/uploads/2024/04/VID-20240426-WA0008.mp4

 

Tags: #NavaratriDasara 2025Kannada News WebsiteLatest News Kannadaskanda mataಮಯೂರ ವಾಹನಸುಬ್ರಹ್ಮಣ್ಯಸ್ಕಂದ ಮಾತಾ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮುಂಜಾನೆ ಸುವಿಚಾರ | ಇನ್ನೊಬ್ಬರಿಗಾಗಿ ನಿಮ್ಮ ಕೆಲಸದಲ್ಲಿ ರಾಜಿ ಮಾಡಿಕೊಳ್ಳದಿರಿ

Next Post

ಸೂಸೈಡ್ ಮಾಡ್ಕೋತಾ ಇದೀನಿ ಅಂತ ನೆಂಟರಿಗೆ ವ್ಯಕ್ತಿ ಕರೆ | ದೌಡಾಯಿಸಿದ ಪೊಲೀಸರು | ಮುಂದೇನಾಯ್ತು?

kalpa News

kalpa News

Next Post
ನಿಮಗೆ ಯಾವುದೇ ತುರ್ತು ಪರಿಸ್ಥಿತಿ ಎದುರಾಗಿದರೆ ಈ ಸಂಖ್ಯೆಗೆ ಕರೆ ಮಾಡಿ: ಕ್ಷಣ ಮಾತ್ರದಲ್ಲಿ ಬರಲಿದೆ ಪೊಲೀಸ್ ವಾಹನ

ಸೂಸೈಡ್ ಮಾಡ್ಕೋತಾ ಇದೀನಿ ಅಂತ ನೆಂಟರಿಗೆ ವ್ಯಕ್ತಿ ಕರೆ | ದೌಡಾಯಿಸಿದ ಪೊಲೀಸರು | ಮುಂದೇನಾಯ್ತು?

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL