No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಾಬ್-ಸ್ಟ್ರೀಟ್

ಎನ್‌ಬಿಟಿ ಇಂಡಿಯಾ 26 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ: ಯಾರೆಲ್ಲಾ ಅರ್ಹರು?

kalpa News by kalpa News
January 21, 2021
in ಜಾಬ್-ಸ್ಟ್ರೀಟ್
0
ಎನ್‌ಬಿಟಿ ಇಂಡಿಯಾ 26 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ: ಯಾರೆಲ್ಲಾ ಅರ್ಹರು?
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ನವದೆಹಲಿ: ನ್ಯಾಷನಲ್ ಬುಕ್ ಟ್ರಸ್ಟ್‌ (ಎನ್‌ಬಿಟಿ ಇಂಡಿಯಾ) 26 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಫೆಬ್ರವರಿ 14, 2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ಈ ಕೆಳಕಂಡಂತಿವೆ.

ವಿದ್ಯಾರ್ಹತೆ
ಪದವಿ, ಡಿಪ್ರೋಮಾ, 10ನೇ ತರಗತಿ, ಪೋಸ್ಟ್‌ ಗ್ರಾಜುಯೇಶನ್, ಸ್ನಾತಕೋತ್ತರ ಪದವಿ ಮತ್ತು 8ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ವಯೋಮಿತಿ
ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ
ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,900/- ರಿಂದ 1,77,500 ರೂ.ಗಳವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ
ಅರ್ಜಿದಾರರು 500 ರೂ. ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾತಿ/ಪ.ಪಂ/ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.ಅರ್ಜಿ ಸಲ್ಲಿಕೆ
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್  https://www.nbtindia.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಫೆಬ್ರವರಿ 14,2021 ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
The Deputy Director, National book trust,
Indiya, Nehru Bhawan,5, institutional area, Phase-II, Vasant Kunj, New Delhi-110070 ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Job StreetKannada News WebsiteLatest News KannadaNational Book TrustNational NewsNBTNew DelhiRecruitment Notificationನವದೆಹಲಿನ್ಯಾಷನಲ್ ಬುಕ್ ಟ್ರಸ್ಟ್‌
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಏನಿದು ಶಿವಮೊಗ್ಗ ಪಾಲಿಕೆ ಪ್ರಕಟಿಸಿರುವ ಮಾಂಸ ರಹಿತ ದಿನಗಳ ಪಟ್ಟಿ? ಇಲ್ಲಿದೆ ಮಾಹಿತಿ

Next Post

ಪತ್ರಕರ್ತ ವೈದ್ಯ ಸೇರಿ ಶಿವಮೊಗ್ಗದ ಕಲಾವಿದರು ಅಭಿನಯಿಸಿರುವ ತಲಾಖ್..ತಲಾಖ್.. ಚಿತ್ರ ಈ ವಾರ ತೆರೆಗೆ

kalpa News

kalpa News

Next Post
ಪತ್ರಕರ್ತ ವೈದ್ಯ ಸೇರಿ ಶಿವಮೊಗ್ಗದ ಕಲಾವಿದರು ಅಭಿನಯಿಸಿರುವ ತಲಾಖ್..ತಲಾಖ್.. ಚಿತ್ರ ಈ ವಾರ ತೆರೆಗೆ

ಪತ್ರಕರ್ತ ವೈದ್ಯ ಸೇರಿ ಶಿವಮೊಗ್ಗದ ಕಲಾವಿದರು ಅಭಿನಯಿಸಿರುವ ತಲಾಖ್..ತಲಾಖ್.. ಚಿತ್ರ ಈ ವಾರ ತೆರೆಗೆ

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL