No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Wednesday, October 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಉನ್ನತ ವ್ಯಾಸಂಗ, ಉದ್ಯೋಗದಲ್ಲಿ ಮೀಸಲಾತಿ ಪಡೆಯಲು ಎನ್‌ಸಿಸಿ ಸಹಾಯಕ: ಪ್ರಾಚಾರ್ಯ ರವೀಂದ್ರ

ವಿದ್ಯಾರ್ಥಿಗಳಿಗಾಗಿ ಎನ್‌ಸಿಸಿ ಕುರಿತು ವಿಶೇಷ ಮಾಹಿತಿ ಕಾರ್ಯಕ್ರಮ

kalpa News by kalpa News
August 13, 2026
in ಶಿಕಾರಿಪುರ
0
NCC - reservations - higher education - employment-Principal Ravindra
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ನ್ಯಾಷನಲ್ ಕ್ಯಾಡೆಟ್ ಕಾರ್ಪ್ಸ್ ಅಥವಾ ಎನ್‌ಸಿಸಿ (NCC) ಎನ್ನುವುದು ಭಾರತದಲ್ಲಿ ಅತಿದೊಡ್ಡ ಯುವಕರ ಸಂಘಟನೆಯಾಗಿದೆ. ಇದು ಭಾರತೀಯ ಸಶಸ್ತ್ರ ಪಡೆಗಳ ಯುವ ವಿಭಾಗವಾಗಿದ್ದು, ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಸ್ವಯಂಪ್ರೇರಿತ ಆಧಾರದ ಮೇಲೆ ಸೇನಾ ತರಬೇತಿ ನೀಡುವ ವ್ಯವಸ್ಥೆ ಎಂದು ಶಿಕಾರಿಪುರ (Shikaripura) ಪಟ್ಟಣದ ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ. ಕೆ.ಸಿ. ರವೀಂದ್ರ ಹೇಳಿದರು.

ಶಿಕಾರಿಪುರ ಪಟ್ಟಣದ ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಎನ್‌ಸಿಸಿ ಕುರಿತು ವಿಶೇಷ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ ಎನ್‌ಸಿಸಿಯಿಂದ ಪ್ರಮಾಣ ಪತ್ರಗಳನ್ನು ನೀಡಲಾಗುತ್ತದೆ. ಈ ಪ್ರಮಾಣ ಪತ್ರಗಳು ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದಲ್ಲಿ ಮೀಸಲಾತಿ ಪಡೆಯಲು ಮತ್ತು ಉದ್ಯೋಗದಲ್ಲಿ ಮೀಸಲಾತಿ ಪಡೆಯಲು ಸಹಾಯಕವಾಗುತ್ತವೆ ಎಂದು ಕಿವಿಮಾತು ಹೇಳಿದರು.

Kumadvathi College Shikariura

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಹಾಯಕ ಪ್ರಾಧ್ಯಾಪಕರಾದ ಡಾ ಕೋಟೋಜಿರಾವ್ ಆರ್ ಮಾತನಾಡಿ, ಎನ್‌ಸಿಸಿ ತರಬೇತಿಯು ವಿದ್ಯಾರ್ಥಿಗಳಲ್ಲಿ ಶಿಸ್ತುಬದ್ಧ ಜೀವನವನ್ನು ಕಲಿಸುತ್ತದೆ. ಅವರುಗಳಲ್ಲಿ ಉತ್ತಮ ನಾಯಕತ್ವದ ಗುಣಗಳೊಂದಿಗೆ ದೇಶಭಕ್ತಿಯನ್ನು ಬೆಳೆಸಲು ಇದು ಸಹಾಯಕ ಎಂದರು.

Also read>> ಶಿವಮೊಗ್ಗ : ಬಿ.ನಾಗೇಂದ್ರ ಪದಚ್ಯುತಿಗೆ ಆಗ್ರಹ : ಆ.17ರಿಂದ ಬಿಜೆಪಿ ಅನಿರ್ದಿಷ್ಟಾವಧಿ ಧರಣಿ

ಕಾರ್ಯಕ್ರಮದಲ್ಲಿ ಸಂಸ್ಥೆಯ ಎನ್‌ಸಿಸಿ ಕೇರ್ ಟೆಕ್ ಅಧಿಕಾರಿಯಾದ ಶರತ್ ಕುಮಾರ್ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಎನ್‌ಸಿಸಿ ಕುರಿತಂತೆ ನೇಮಕಾತಿ ಮಾನದಂಡಗಳಿಗೆ ಸಂಬಂಧಿಸಿದಂತೆ ಸೂಕ್ತ ಮಾರ್ಗದರ್ಶನ ಮಾಡಿದರು. ವಿಶೇಷ ಶಿಬಿರಗಳಲ್ಲಿ ಭಾಗವಹಿಸಿದ ಎನ್‌ಸಿಸಿ ವಿದ್ಯಾರ್ಥಿಗಳಿಗೆ ವಿವಿಧ ಪದಕ, ಪ್ರಮಾಣ ಪತ್ರಗಳು ಹಾಗೂ ರ‌್ಯಾಂಕ್ ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಎನ್‌ಸಿಸಿ ಕೆಡೆಟುಗಳಾದ ರಮ್ಯಾ ಸ್ವಾಗತಿಸಿ, ಭೂಮಿಕಾ ನಿರೂಪಿಸಿ, ಮಾನ್ವಿತಾ ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     PES Shivamogga

Kalpa News Advertising DisclaimerKalahamsa Infotech private limited

Tags: NCCShikaripuraShimogaShivamoggaNewsಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share204Tweet128Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ : ಬಿ.ನಾಗೇಂದ್ರ ಪದಚ್ಯುತಿಗೆ ಆಗ್ರಹ : ಆ.17ರಿಂದ ಬಿಜೆಪಿ ಅನಿರ್ದಿಷ್ಟಾವಧಿ ಧರಣಿ

Next Post

ಇಂಧನ ಗುಣಮಟ್ಟ ಪರೀಕ್ಷೆಗೆ ಎಐ ವ್ಯವಸ್ಥೆ: ಜಿಹೆಚ್‌ಸಿಎಲ್‌ ಜತೆ ಮಾಹೆ ಒಪ್ಪಂದ

kalpa News

kalpa News

Next Post
AI System in fuel quality | mahe - ghcl agreement

ಇಂಧನ ಗುಣಮಟ್ಟ ಪರೀಕ್ಷೆಗೆ ಎಐ ವ್ಯವಸ್ಥೆ: ಜಿಹೆಚ್‌ಸಿಎಲ್‌ ಜತೆ ಮಾಹೆ ಒಪ್ಪಂದ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL