ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ನೀಟ್ ಪಿಜಿ 2024 ಪರೀಕ್ಷೆಯನ್ನು #NEET-PG 2024 Exam ಆಗಸ್ಟ್ 11ರಂದು ನಡೆಸಲು ನಿರ್ಧಸಲಾಗಿದೆ ಎಂದು ವೈದ್ಯಕೀಯ ವಿಜ್ಞಾನಗಳ ರಾಷ್ಟ್ರೀಯ ಪರೀಕ್ಷಾ ಮಂಡಳಿ ತಿಳಿಸಿದೆ.
ಈ ಬಗ್ಗೆ ಶುಕ್ರವಾರ ಅಧಿಕೃತ ಪ್ರಕರಣೆ ಹೊರಡಿಸಿದ್ದು, ಆಗಸ್ಟ್ 11ರಂದು ಎರಡು ಪಾಳಿಗಳಲ್ಲಿ ಪರೀಕ್ಷೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ natboard.edu.in ವೆಬ್‌ಸೈಟ್‌ನಲ್ಲಿ ಪರಿಶೀಲಿಸಲು ತಿಳಿಸಲಾಗಿದೆ.
Also read: ಶಿವಮೊಗ್ಗ | ಬೈಂದೂರಿಗೆ ಸಂಸದ ರಾಘವೇಂದ್ರ ಬಿಗ್ ಗಿಫ್ಟ್ | ಇಲ್ಲಿದೆ 8 ಪ್ರಮುಖಾಂಶಗಳು
ಈ ಹಿಂದೆ ನೀಟ್ ಪಿಜಿ ಜೂನ್ 23ಕ್ಕೆ ನಿಗದಿಯಾಗಿತ್ತು, ಆದರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಅದನ್ನು ಮುಂದೂಡಿದೆ. ದೇಶದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರತೆಯ ವಿರುದ್ಧ ಆರೋಪಗಳ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷೆಯನ್ನು ಮುಂದೂಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post