No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಬಿಸಿಲಿನಿಂದ ತತ್ತರಿಸಿದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ | ಏನಿದು 2 ಪ್ರಬಲ ಜ್ವಾಲೆಗಳು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 6, 2024
in ರಾಷ್ಟ್ರೀಯ
0
ಬಿಸಿಲಿನಿಂದ ತತ್ತರಿಸಿದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ | ಏನಿದು 2 ಪ್ರಬಲ ಜ್ವಾಲೆಗಳು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಈಗಾಗಲೇ ಬೇಸಿಗೆ ಬಿರು ಬಿಸಿಲಿನಿಂದ ಇನ್ನಿಲ್ಲದಂತೆ ಕಂಗೆಟ್ಟು ಹೋಗಿರುವ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ಹೊರಬಿದ್ದಿದೆ. ಸೂರ್ಯನಿಂದ 2 ಪ್ರಬಲ ಜ್ವಾಲೆಗಳು ಬಿಡುಗಡೆಯಾಗಿವೆ ಎಂದು ಆಘಾತಕಾರಿ ಸುದ್ದಿ ಹೊರಬಿದ್ದಿದ್ದು, ಪರಿಣಾಮಗಳು ಏನಾಗಬಹುದು ಎಂಬ ಕುರಿತಾಗಿ ಚರ್ಚೆಗಳು ಆರಂಭವಾಗಿದೆ.

X FLARE! Sunspot region AR3663 just produced an X1.7 flare, the 11th largest flare so far this cycle. It was an impulsive flare lasting a total of about 25 minutes and peaking at 02:22 U.T. This is the 30th X flare so far during SC25, compared to just 19 at the same stage in SC24 pic.twitter.com/zYgvqjm0Af

— Keith Strong (@drkstrong) May 3, 2024


ಏನಿದು ಪ್ರಬಲ ಜ್ವಾಲೆ?
ಸದ್ಯ, ಸೌರ ಚಕ್ರದಲ್ಲಿ ಸೂರ್ಯನ ಚಟುವಟಿಕೆಯು ಗರಿಷ್ಠ ಪ್ರಮಾಣದಲ್ಲಿದೆ. ಇದರ ಬೆನ್ನಲ್ಲೇ ಸೂರ್ಯನಿಂದ ಹಲವು ಪ್ರಖರ ಜ್ವಾಲೆಗಳು ಬಿಡುಗಡೆಗೊಂಡು ಭೂಮಿಯ ಮೇಲೆಯೂ ಇದು ಪರಿಣಾಮ ಉಂಟುಮಾಡುತ್ತದೆ ಎನ್ನುವುದು ಆಘಾತಕಾರಿ ಸುದ್ದಿಯಾಗಿದೆ.
11 ವರ್ಷಕ್ಕೊಮ್ಮೆ ಸಂಭವಿಸುವ ಸೂರ್ಯನ ಆಯಸ್ಕಾಂತೀಯ ಕ್ಷೇತ್ರದ ಆವರ್ತ ಇದಾಗಿದೆ. ಈ ಹಂತದಲ್ಲಿ ಸೂರ್ಯನ ಉತ್ತರ ಮತ್ತು ದಕ್ಷಿಣ ಧ್ರುವಗಳು ಸ್ಥಳ ಬದಲಾಗುತ್ತವೆ. ಉತ್ತರ ಮತ್ತು ದಕ್ಷಿಣ ಧ್ರುವಗಳು ಬದಲಾಗುವುದಕ್ಕೂ ಮುಂಚೆ ಇದ್ದ ಸ್ಥಿತಿಗೆ ಮರಳಲು ಮತ್ತೆ 11 ವರ್ಷಗಳ ಅವಧಿ ತೆಗೆದುಕೊಳ್ಳುತ್ತದೆ.

Also read: ಭುಜದ ಮೇಲೆ ಕೈ ಹಾಕಿದ ಕಾಂಗ್ರೆಸ್ ಕಾರ್ಪೊರೇಟರ್ ಕಪಾಳಕ್ಕೆ ಹೊಡೆದ ಡಿಸಿಎಂ ಶಿವಕುಮಾರ್?

ಸನ್ ಸ್ಪಾಟ್ ಪ್ರದೇಶ ಎಆರ್3663 ರಲ್ಲಿ ಕೆಲವೇ ದಿನಗಳ ಹಿಂದೆ 2 ಬೃಹತ್ ಸೌರ ಜ್ವಾಲೆಗಳು ಬಿಡುಗಡೆಯಾಗಿದ್ದು, ಭೂಮಿಗೆ ಮುಖಮಾಡಿವೆ.

ಮೇ 2 ರಂದು ಬಿಡುಗಡೆಯಾಗಿರುವ ಬೃಹತ್ ಸೌರ ಜ್ವಾಲೆ, ಸೌರ ಜ್ವಾಲೆಗಳ ಪೈಕಿಯೇ ಅತ್ಯಂತ ಪ್ರಬಲವಾದ ಎಕ್ಸ್- ಶ್ರೇಣಿಯ ಜ್ವಾಲೆಗಳಾಗಿವೆ ಎಂದು ವರದಿಯಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4
Tags: Kannada NewsKannada News LiveKannada News OnlineKannada News WebsiteKannada WebsiteLatest News KannadaNew DelhiNews in KannadaNews Kannadaನವದೆಹಲಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭುಜದ ಮೇಲೆ ಕೈ ಹಾಕಿದ ಕಾಂಗ್ರೆಸ್ ಕಾರ್ಪೊರೇಟರ್ ಕಪಾಳಕ್ಕೆ ಹೊಡೆದ ಡಿಸಿಎಂ ಶಿವಕುಮಾರ್?

Next Post

ಅಸಹ್ಯ! ಬೆಂಗಳೂರು ಮೆಟ್ರೋದಲ್ಲಿ ಪ್ರಯಾಣಿಕರೆದುರೇ ತಬ್ಬಿ, ಮುದ್ದಾಡಿದ ಜೋಡಿ | ತೀವ್ರ ಆಕ್ರೋಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಸಹ್ಯ! ಬೆಂಗಳೂರು ಮೆಟ್ರೋದಲ್ಲಿ ಪ್ರಯಾಣಿಕರೆದುರೇ ತಬ್ಬಿ, ಮುದ್ದಾಡಿದ ಜೋಡಿ | ತೀವ್ರ ಆಕ್ರೋಶ

ಅಸಹ್ಯ! ಬೆಂಗಳೂರು ಮೆಟ್ರೋದಲ್ಲಿ ಪ್ರಯಾಣಿಕರೆದುರೇ ತಬ್ಬಿ, ಮುದ್ದಾಡಿದ ಜೋಡಿ | ತೀವ್ರ ಆಕ್ರೋಶ

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL