No Result
View All Result
rpf-mysuru-railway-theft-lost-mobile-recovered
English Articles

RPF Mysuru Cracks Railway Property Theft at Ashokapuram, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
  • Advertise With Us
  • Grievances
  • About Us
  • Contact Us
Monday, August 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಏಳು ಬಿಲ್ಲುಗಳನ್ನು ಅನುಮೋದಿಸಿ | ರಾಷ್ಟ್ರಪತಿಗಳಲ್ಲಿ ಸಿಎಂ ಸಿದ್ದರಾಮಯ್ಯ ಮನವಿ

kalpa News by kalpa News
June 25, 2025
in ಬೆಂಗಳೂರು ನಗರ
0
ಏಳು ಬಿಲ್ಲುಗಳನ್ನು ಅನುಮೋದಿಸಿ | ರಾಷ್ಟ್ರಪತಿಗಳಲ್ಲಿ ಸಿಎಂ ಸಿದ್ದರಾಮಯ್ಯ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ರಾಷ್ಟ್ರಪತಿಗಳಿಂದ ಅನುಮೋದನೆಯಾಗದಿರುವ ಏಳು ಬಿಲ್ಲುಗಳನ್ನು ಬಗ್ಗೆ ರಾಷ್ಟ್ರಪತಿಗಳನ್ನು ಇಂದು ಭೇಟಿ ಮಾಡಿ ಚರ್ಚಿಸಲಾಗಿದೆ. ಬಿಲ್ಲುಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದು, ಅವುಗಳನ್ನು ತರಿಸಿ ಅನುಮೋದನೆ ನೀಡಬೇಕೆಂದು ರಾಷ್ಟ್ರಪತಿಗಳಿಗೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ತಿಳಿಸಿದರು.

ಅವರು ಇಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ #Nirmala Sitharaman ಅವರನ್ನು ಭೇಟಿ ಮಾಡಿ, ವಾರದ ಹಿಂದೆ 16 ನೇ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರನ್ನು ಭೇಟಿ ಮಾಡಿದ್ದು, ಎರಡನೇ ಹೆಚ್ಚುವರಿ ಮನವಿಯನ್ನು ಕೊಟ್ಟು, 14 ನೇ ಹಣಕಾಸು ಆಯೋಗದಲ್ಲಿ 4.7% ಅಡ್ಡವಾಗಿ ತೆರಿಗೆ ಹಂಚಿಕೆಯಾಗಿತ್ತು. 15 ನೇ ಹಣಕಾಸು ಆಯೋಗದಲ್ಲಿ 3.6% ಆಗಿದೆ. ಶೇಕಡಾ 1.1% ಕಡಿಮೆಯಾಗಿದ್ದು, ಇದು ಒಟ್ಟಾರೆ ಅನುದಾನ ಹಂಚಿಕೆಯಲ್ಲಿ ಶೇ. 23% ಗಿಂತಲೂ ಕಡಿಮೆಯಾಗಿದೆ. 5 ವರ್ಷಗಳಲ್ಲಿ ಒಟ್ಟು 80000 ಕೋಟಿ ಕಡಿಮೆಯಾಗಿದೆ ಎಂದರು.
ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ

ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ 63 ಸಾವಿರ ಕೋಟಿ, ಅನ್ಯಾಯವಾಗಿದೆ. ರಾಜ್ಯಕ್ಕೆ ವಿಶೇಷ ಅನುದಾನ 5495 ಕೋಟಿ ಮೀಸಲಿಡಿಲಾಗಿತ್ತು. ಪೆರಿಫೆರಲ್ ರಿಂಗ್ ರೋಡ್ ಗೆ 3000 ಕೋಟಿ, ಬೆಂಗಳೂರಿನ ಕೆರೆಗಳ ಅಭಿವೃದ್ಧಿಗಾಗಿ 3000ಕೋಟಿ ಸೇರಿದಂತೆ ಒಟ್ಟು 11495 ಕೋಟಿ ಅನುದಾನ ಘೋಷಣೆ ಮಾಡಲಾಗಿತ್ತು. ಒಟ್ಟಾರೆಯಾಗಿ 80000 ಕೋಟಿ ನಮಗೆ ಕಡಿಮೆಯಾಗಿದೆ. ಇದು ಬಹಳ ದೊಡ್ಡ ಮೊತ್ತವಾಗಿದೆ ಎಂಡ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ರಾಜ್ಯ ದೇಶದ ಆರ್ಥಿಕ ಬೆಳವಣಿಗೆಗೆ ಹೆಚ್ಚಿನ ಕೊಡುಗೆ ನೀಡುತ್ತಿದೆ. ದೇಶದ ಜನಸಂಖ್ಯೆಯಲ್ಲಿ ಕರ್ನಾಟಕದ ಜನಸಂಖ್ಯೆ 5% ರಷ್ಟಿದೆ. ಕರ್ನಾಟಕ 8.7% ಜಿಡಿಪಿಗೆ ಕೊಡುಗೆ ನೀಡುತ್ತಿದ್ದೇವೆ. 2011-12ರಲ್ಲಿ 7.6% ಇದ್ದದ್ದು, ಈಗ 8.7% ಕೊಡುಗೆ ನೀಡುತ್ತಿದೆ. ದೇಶಕ್ಕೆ ಜಿಎಸ್ ಟಿ ಕೊಡುಗೆ ನೀಡುವುದರಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ. ಜಿ.ಡಿ. ಪಿ ನಲ್ಲಿ ನಮ್ಮ ರಾಜ್ಯ ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ. ಹಾಗಾಗಿ ಯಾವ ರಾಜ್ಯ ಹೆಚ್ಚು ಆರ್ಥಿಕ ಬೆಳವಣಿಗೆಗೆ ಕೊಡುಗೆ ನೀಡುತ್ತಿದೆ ಎನ್ನುವುದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಕೋರಲಾಗಿದೆ ಎಂದರು.

ಹಣಕಾಸಿನ ಕಾರ್ಯಕ್ಷಮತೆ ತೋರದ ರಾಜ್ಯಗಳಿಗೆ ವಿತ್ತೀಯ ಕೊರತೆ ಅನುದಾನ-ಕೇಂದ್ರದ ಕ್ರಮ ಸರಿಯಿಲ್ಲ. ತಲಾವಾರು ಆದಾಯವನ್ನು ಪರಿಗಣಿಸುವ ಮಾನದಂಡವನ್ನು ಶೇ.45 ರಿಂದ ಶೇ. 20 ಕ್ಕೆ ಇಳಿಸಬೇಕೆಂದು ಕೋರಲಾಗಿದೆ. ಕೇರಳ, ಆಂಧ್ರ, ತಮಿಳುನಾಡು ರಾಜ್ಯಗಳಿಗೆ ನೀಡಿದಂತೆ ಆದಾಯ ಕೊರತೆ ಅನುದಾನವನ್ನು ಕರ್ನಾಟಕಕ್ಕೂ ನೀಡಬೇಕು. ಇಲ್ಲವೇ ಯಾವುದೇ ರಾಜ್ಯಗಳಿಗೆ ನೀಡಬಾರದು. ರಾಜಸ್ವ ಹೆಚ್ಚಳದಲ್ಲಿ ಖರ್ಚಿಗಿಂತ ಆದಾಯ ಹೆಚ್ಚಿದ್ದು, ವಿತ್ತೀಯ ಕೊರತೆಯಲ್ಲಿ ಆದಾಯಕ್ಕಿಂತ ಖರ್ಚು ಹೆಚ್ಚಿರುತ್ತದೆ. ರಾಜಸ್ವ ಹೆಚ್ಚಳದಲ್ಲಿದ್ದ ಕರ್ನಾಟಕ ಕಳೆದ ವರ್ಷದಿಂದ ವಿತ್ತೀಯ ಕೊರತೆ ಎದುರಿಸುತ್ತಿದ್ದು, ಮುಂದಿನ ವರ್ಷಕ್ಕೆ ಈ ಪರಿಸ್ಥಿತಿ ಸುಧಾರಿಸಲಿದೆ. ನಿರಂತರವಾಗಿ ವಿತ್ತೀಯ ಕೊರತೆಯಲ್ಲಿರುವ ರಾಜ್ಯಗಳಿಗೆ ವಿತ್ತೀಯ ಕೊರತೆ ಅನುದಾನವನ್ಹು ನೀಡಲಾಗುತ್ತದೆ. ಹಣಕಾಸಿನ ಕಾರ್ಯಕ್ಷಮತೆ ತೋರದಿರುವ ರಾಜ್ಯಗಳಿಗೆ ವಿತ್ತೀಯ ಕೊರತೆ ಅನುದಾನವನ್ನು ನೀಡುತ್ತಿರುವ ಕೇಂದ್ರದ ಕ್ರಮ ಸರಿಯಾದುದಲ್ಲ ಎಂದರು.
ವಿಶೇಷ ಅನುದಾನಕ್ಕೆ ಮನವಿ

ಬೆಂಗಳೂರು ಜಾಗತಿಕ ನಗರವಾಗಿದ್ದು, ನಗರದ ಬಂಡವಾಳ ಕಾರ್ಯಗಳಿಗೆ 1.15 ಲಕ್ಷ ಕೋಟಿ ಬೇಕಾಗಿದ್ದು, ಇದಕ್ಕಾಗಿ ವಿಶೇಷ ಅನುದಾನ ನೀಡುವಂತೆ ಕೋರಲಾಗಿದೆ. ಮಲೆನಾಡು ಮತ್ತು ಪಶ್ಚಿಮ ಘಟ್ಟಗಳ ಪ್ರದೇಶಗಳಲ್ಲಿ ಪ್ರವಾಹದಿಂದಾಗುವ ಅನಾಹುತಗಳನ್ನು ನಿಭಾಯಿಸಲು ವಿಶೇಷ ಅನುದಾನ, ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಅನುದಾನ ನೀಡುವಂತೆ ಕೋರಲಾಗಿದೆ.

ರಾಜ್ಯದ ಮನವಿಯನ್ನು ಪರಿಶೀಲಿಸುವ ಕೇಂದ್ರ ವಿತ್ತಸಚಿವರ ಭರವಸೆ

ರಾಜ್ಯದ ಮನವಿಗೆ ಕೇಂದ್ರ ವಿತ್ತ ಸಚಿವರು ಸ್ಪಂದಿಸಿದರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ರಾಜ್ಯಕ್ಕೆ ಅಗತ್ಯವಿರುವ ವಿಶೇಷ ಅನುದಾನ ನೀಡುವಂತೆ ಮನವಿ ಮಾಡಲಾಗಿದೆಯೇ ಹೊರತು ಆರೋಪ ಮಾಡಿಲ್ಲ. ರಾಜ್ಯಕ್ಕೆ ಅನ್ಯಾಯವಾಗಿದ್ದರೆ, ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂಬ ಭರವಸೆಯನ್ನು ಕೇಂದ್ರ ವಿತ್ತಸಚಿವರು ನೀಡಿರುವುದಾಗಿ ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

 

Tags: CM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNew DelhiNews_in_KannadaNews_KannadaNirmala Sitharamanನವದೆಹಲಿನಿರ್ಮಲಾ ಸೀತಾರಾಮನ್ಮುಖ್ಯಮಂತ್ರಿ ಸಿದ್ದರಾಮಯ್ಯ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Free Health Camp Organized by Medicover Hospitals

Next Post

ಎಂ.ಕೆ. ಹಿರೇಮಠ ಅವರಿಗೆ ಅಂತರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ ಪ್ರದಾನ

kalpa News

kalpa News

Next Post
ಎಂ.ಕೆ. ಹಿರೇಮಠ ಅವರಿಗೆ ಅಂತರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ ಪ್ರದಾನ

ಎಂ.ಕೆ. ಹಿರೇಮಠ ಅವರಿಗೆ ಅಂತರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ ಪ್ರದಾನ

Leave a Reply Cancel reply

Your email address will not be published. Required fields are marked *

No Result
View All Result
rpf-mysuru-railway-theft-lost-mobile-recovered
English Articles

RPF Mysuru Cracks Railway Property Theft at Ashokapuram, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL