No Result
View All Result
Bharat gen unveils ‘Sutra’ at India AI Impact Summit, an initiative to enhance News Accessibility
English Articles

Bharat gen unveils ‘Sutra’ at India AI Impact Summit, an initiative to enhance News Accessibility

by ಕಲ್ಪ ನ್ಯೂಸ್
February 20, 2026
0

Kalpa Media House  |  New Delhi  | India Today Group has announced the debut of Sutra, a new AI-driven news...

Read moreDetails
Nava Carnataka Vaibhavam-Neo Carnatic Soundscapes

Nava Carnataka Vaibhavam-Neo Carnatic Soundscapes

February 20, 2026
HOSMAT Hospitals Partners with South United Football Club as Official Sports Medicine & Medical Services Leader

HOSMAT Hospitals Partners with South United Football Club as Official Sports Medicine & Medical Services Leader

February 15, 2026
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
  • Advertise With Us
  • Grievances
  • About Us
  • Contact Us
Saturday, February 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ | ಬಳ್ಳಾರಿ ಜಿಲ್ಲೆ ಪ್ರವೇಶ ನಿರ್ಬಂಧ ತೆರವು | ಸುಪ್ರೀಂ ಆದೇಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 30, 2024
in ಬಳ್ಳಾರಿ
0
ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ | ಬಳ್ಳಾರಿ ಜಿಲ್ಲೆ ಪ್ರವೇಶ ನಿರ್ಬಂಧ ತೆರವು | ಸುಪ್ರೀಂ ಆದೇಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ/ ಬಳ್ಳಾರಿ  |

ಅಕ್ರಮ ಗಣಿಗಾರಿಕೆಯ ಪ್ರಮುಖ ಆರೋಪಿ ಮಾಜಿ ಸಚಿವ ಗಂಗಾವತಿ ವಿಧಾನಸಭೆ ಕ್ಷೇತ್ರದ ಹಾಲಿ ಶಾಸಕ ಜನಾರ್ದನ ರೆಡ್ಡಿಗೆ #Janardhana Reddy ಬಿಗ್ ರಿಲೀಫ್ ಸಿಕ್ಕಿದ್ದು, ಯಾವುದೇ ಪೂರ್ವಾನುಮತಿ ಇಲ್ಲದೇ ಬಳ್ಳಾರಿ ಜಿಲ್ಲೆ ಪ್ರವೇಶಕ್ಕೆ ಅನುಮತಿ ದೊರೆತಿದೆ.

ಬಳ್ಳಾ ಜಿಲ್ಲಾ ಪ್ರವೇಶಕ್ಕೆ ಇದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್‌ #Supreme Court ತೆರವು ಮಾಡಿದ್ದು, ಜನಾರ್ದನ ರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂಎಂ ಸುಂದರೇಶ್ ನೇತೃತ್ವದ ದ್ವಿ ಸದಸ್ಯ ಪೀಠ ಈ ಆದೇಶ ನೀಡಿದೆ.

Also read: ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ಪ್ರಕರಣದ ತನಿಖೆ ಮುಕ್ತಾಯಗೊಂಡು ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದು ಈ ಹಂತದಲ್ಲಿ ಸಾಕ್ಷ್ಯ ನಾಶ ಸಾಧ್ಯವಿಲ್ಲ ಎನ್ನುವ ವಾದ ಪುರಸ್ಕರಿಸಿದ ಕೋರ್ಟ್ ಜಾಮೀನಿನಲ್ಲಿದ್ದ ಷರತ್ತನ್ನು ರದ್ದು ಮಾಡಿದೆ.

ಆಂಧ್ರದ ಅನಂತಪುರ, ಕರ್ನೂಲು ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ 2011 ಸೆಪ್ಟೆಂಬರ್ 5ರಂದು ಜನಾರ್ದನ ರೆಡ್ಡಿಯ ಬಂಧನವಾಗಿತ್ತು. ಬಳಿಕ ನಡೆದ ವಿಚಾರಣೆಯಲ್ಲಿ ಜನಾರ್ದನ ರೆಡ್ಡಿ ಪ್ರಭಾವಿಯಾಗಿದ್ದು ಸಾಕ್ಷಿ ನಾಶ ಮಾಡುವ ಆತಂಕವಿದೆ. ಈ ಕಾರಣಕ್ಕೆ ಬಳ್ಳಾರಿ, ಕರ್ನೂಲು ಮತ್ತು ಆನಂತಪುರ ಜಿಲ್ಲಾ ಪ್ರವೇಶಕ್ಕೆ ನಿಷೇಧ ಹೇರಬೇಕು ಎಂದು ಸಿಬಿಐ ಮನವಿ ಮಾಡಿತ್ತು. ಸಿಬಿಐ ಮನವಿಯನ್ನು ಪುರಸ್ಕರಿಸಿದ್ದ ಸುಪ್ರೀಂ ಕೋರ್ಟ್‌ ಮೂರು ಜಿಲ್ಲೆಗಳ ಪ್ರವೇಶಕ್ಕೆ ನಿರ್ಬಂಧ ಹೇರಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

                                               

Tags: Janardhana ReddyKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNew Delhi/BallaryNews_in_KannadaNews_KannadaSupreme Courtಜನಾರ್ದನ ರೆಡ್ಡಿನವದೆಹಲಿ/ ಬಳ್ಳಾರಿಸುಪ್ರೀಂ ಕೋರ್ಟ್
Share196Tweet123Send
Previous Post

ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

Next Post

ಮೂರು ಮಹತ್ವದ ಮಸೂದೆ ಮಂಡನೆಗೆ ಮೋದಿ ಸರ್ಕಾರ ನಿರ್ಧಾರ | ‘One Nation One Poll’ ಫಿಕ್ಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಒಂದು ರಾಷ್ಟ್ರ ಒಂದು ಚುನಾವಣೆ | ಮೋದಿ ಸಂಪುಟದಲ್ಲಿ ಕೈಗೊಂಡ ಮಹತ್ವದ ನಿರ್ಧಾರವೇನು?

ಮೂರು ಮಹತ್ವದ ಮಸೂದೆ ಮಂಡನೆಗೆ ಮೋದಿ ಸರ್ಕಾರ ನಿರ್ಧಾರ | ‘One Nation One Poll’ ಫಿಕ್ಸ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ವಿಐಎಸ್’ಎಲ್ ಪುನಶ್ಚೇತನ ಕುರಿತಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತೊಮ್ಮೆ ಗುಡ್ ನ್ಯೂಸ್

ವಿಐಎಸ್’ಎಲ್ ಪುನಶ್ಚೇತನ ಕುರಿತಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತೊಮ್ಮೆ ಗುಡ್ ನ್ಯೂಸ್

February 21, 2026
ಹೊಳೆಹೊನ್ನೂರು | ಸರ್ಕಾರಿ ಕಾಲೇಜು ಆವರಣದಲ್ಲಿ ತರಹೇವಾರಿ ಖಾದ್ಯಗಳ ಪರಿಮಳ

ಹೊಳೆಹೊನ್ನೂರು | ಸರ್ಕಾರಿ ಕಾಲೇಜು ಆವರಣದಲ್ಲಿ ತರಹೇವಾರಿ ಖಾದ್ಯಗಳ ಪರಿಮಳ

February 21, 2026
ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

February 21, 2026
ಮಹಾ ಶಿವರಾತ್ರಿ | ಫೆ.15 ರಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ವಿಶೇಷ ಪೂಜೆ

ಫೆ.24 ಹೊಸೂಡಿಯಲ್ಲಿ ಶತರುದ್ರಾಭಿಷೇಕ, ರುದ್ರ-ಪವಮಾನ ಹೋಮ

February 21, 2026
ಉದ್ಯಮಗಳಿಗೆ ಸುರಕ್ಷಿತ, ಸದೃಢ ಡಿಜಿಟಲ್ ಮೂಲಸೌಕರ್ಯ ನಿರ್ಮಾಣಕ್ಕೆ ನೆರವಾಗುತ್ತಾ ಮ್ಯಾನೇಜ್‌ಇಂಜಿನ್

ManageEngine Continues Strong Growth, Enabling Enterprises to Build Secure & Resilient Digital Infrastructures

February 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL