ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ನಮ್ಮೊಂದಿಗೆ ಈ ರೀತಿ ನಡೆದುಕೊಂಡಿದ್ದೇ ಆದರೆ ಜೈಲಿಗೆ ಕಳುಹಿಸಬೇಕಾಗುತ್ತದೆ ಹುಷಾರ್ ಎಂದು ಎಎಪಿ ನಾಯಕ ಸೌರಭ್ ಭಾರದ್ವಾಜ್ Sourabh Bhardwaj ಅವರಿಗೆ ದೆಹಲಿ ಹೈಕೋರ್ಟ್ Delhi High Court ಎಚ್ಚರಿಕೆ ನೀಡಿದೆ.
ಕ್ಲಿನಿಕಲ್ ಸಂಸ್ಥೆಗಳನ್ನು ನಿಯಂತ್ರಿಸುವ ಕಾನೂನನ್ನು ಜಾರಿಗೊಳಿಸುವ ನ್ಯಾಯಾಂಗ ಆದೇಶಗಳನ್ನು ಪಾಲಿಸದಿದ್ದಕ್ಕಾಗಿ ದೆಹಲಿ ಹೈಕೋರ್ಟ್ ಭಾರದ್ವಾಜ್ ಅವರಿಗೆ ಎಚ್ಚರಿಕೆ ನೀಡಿದೆ.

Also read: ಗ್ಯಾರಂಟಿಗಳ ಅಲೆಯಲ್ಲಿ ತೇಲುತ್ತಿರುವ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಶೂನ್ಯ: ಎಮ್‌ಎಲ್‌ಸಿ ಅರುಣ್
ನೀವು ಸರ್ಕಾರದ ಸೇವಕರು. ಈ ರೀತಿ ಭಾರೀ ಅಹಂಕಾರಗಳನ್ನು ಹೊಂದುವುದು ಸರಿಯಲ್ಲ ಎಂದು ಹೇಳಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post