No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಬೇಲೂರು-ಚಿಕ್ಕಮಗಳೂರು ಚತುಷ್ಪಥ ಹೆದ್ದಾರಿ, ಚಳ್ಳಕೆರೆ ವ್ಯಾಪ್ತಿಯ ಹೈವೇ ಅಭಿವೃದ್ಧಿಗೆ ಕೇಂದ್ರಕ್ಕೆ ಮನವಿ

ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

kalpa News by kalpa News
June 28, 2024
in ರಾಷ್ಟ್ರೀಯ
0
ಬೇಲೂರು-ಚಿಕ್ಕಮಗಳೂರು ಚತುಷ್ಪಥ ಹೆದ್ದಾರಿ, ಚಳ್ಳಕೆರೆ ವ್ಯಾಪ್ತಿಯ ಹೈವೇ ಅಭಿವೃದ್ಧಿಗೆ ಕೇಂದ್ರಕ್ಕೆ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ರಾಜ್ಯ ವಿವಿಧ ಹೆದ್ದಾರಿಗಳ ನಿರ್ಮಾಣ ಹಾಗೂ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ #Nitin Gadkari ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿಯಾದ ಸಿದ್ದರಾಮಯ್ಯ ಅವರು, ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳಿಗೆ ಶೀಘ್ರವೇ ಅನುಮೋದನೆ ನೀಡುವಂತೆ ಮನವಿ ಸಲ್ಲಿಸಿದರು.
ಏನೆಲ್ಲಾ ವಿಚಾರಗಳು ಚರ್ಚೆಯಾಯ್ತು?

ರಾಜ್ಯದಲ್ಲಿ ಬೆಳಗಾವಿ – ಹುನಗುಂದ- ರಾಯಚೂರು (NH748A), ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಸೂರತ್‌ ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಬೆಂಗಳೂರು ನಗರದ ಉಪನಗರ ವರ್ತುಲ ರಸ್ತೆ ಗ್ರೀನ್‌ಫೀಲ್ಡ್‌ ಕಾರಿಡಾರ್‌ಗಳ ಅಭಿವೃದ್ಧಿಗೆ ಅನುಮೋದನೆ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಮುಖ್ಯಮಂತ್ರಿಗಳು ಇನ್ನಷ್ಟು ಪ್ರಮುಖ ವಿಚಾರಗಳ ಕುರಿತು ಕೇಂದ್ರ ಸಚಿವರ ಗಮನ ಸೆಳೆದರು.

ರಾಜ್ಯದಲ್ಲಿ 5225ಕಿ.ಮೀ. ಉದ್ದದ 39 ತಾತ್ವಿಕ ಅನುಮೋದನೆ ದೊರಕಿದ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಕೋರಿದರು.
ರಾಜ್ಯ ಸರ್ಕಾರದ ಪ್ರಸ್ತಾವನೆಯಲ್ಲಿ ಸಲ್ಲಿಸಲಾಗಿರುವ ಇತರ ಪ್ರಮುಖ ವಿಷಯಗಳು:

  • ದಿನಕ್ಕೆ 10000 ಪಿಸಿಯು ವಾಹನ ದಟ್ಟಣೆ ಹೊಂದಿರುವ ರಾಜ್ಯ ಹೆದ್ದಾರಿಗಳನ್ನು ಉನ್ನತೀಕರಿಸಲು ಮನವಿ ಮಾಡಲಾಯಿತು.
  • ಶಿರಾಡಿ ಘಾಟಿಯಲ್ಲಿ ಮಾರನಹಳ್ಳಿಯಿಂದ ಅಡ್ಡಹೊಳೆ ನಡುವೆ ಟನೆಲ್‌ ನಿರ್ಮಾಣದ ಮೂಲಕ ಮಂಗಳೂರು ಬಂದರು ಸಂಪರ್ಕ ಇನ್ನಷ್ಟು ಸುಗಮಗೊಳಿಸುವುದು.
  • ಮೈಸೂರು ನಗರದ ಮಣಿಪಾಲ್‌ ಆಸ್ಪತ್ರೆ ಜಂಕ್ಷನ್‌ (ಕೊಲಂಬಿಯ ಏಷ್ಯಾ ಆಸ್ಪತ್ರೆ) ನಲ್ಲಿ ಫ್ಲೈಓವರ್‌ ನಿರ್ಮಾಣಕ್ಕೆ ಅನುಮೋದನೆ.

Also read: ನಿಯಮಿತ ತಪಾಸಣೆಯಿಂದ ಆರೋಗ್ಯ ರಕ್ಷಣೆ ಸಾಧ್ಯ: ಎನ್’ಇಎಸ್ ಕಾರ್ಯದರ್ಶಿ ನಾಗರಾಜ್ ಅಭಿಮತ

  • ಮೈಸೂರು ರಿಂಗ್‌ ರಸ್ತೆಯಲ್ಲಿ NH-275K ನಲ್ಲಿ 9 ಗ್ರೇಡ್‌ ಸೆಪರೇಟರುಗಳ ನಿರ್ಮಾಣಕ್ಕೆ ಅನುಮೋದನೆ
  • ಬೆಳಗಾವಿ ನಗರದಲ್ಲಿ ಹಳೆ NH4 ನಲ್ಲಿ ಮೇಲುಸೇತುವೆ ನಿರ್ಮಾಣಕ್ಕೆ ಅನುಮೋದನೆ
  • ಬೆಳಗಾವಿ ಜಿಲ್ಲೆಯ ಗೋಕಾಕ್‌ ಜಲಪಾತದಲ್ಲಿ ಕೇಬಲ್‌ ಕಾರ್‌ ಸೌಲಭ್ಯ ಕಲ್ಪಿಸುವ ಯೋಜನೆ
  • ಕಿತ್ತೂರು ಪಟ್ಟಣದಿಂದ ಬೈಲಹೊಂಗಲವನ್ನು ಸಂಪರ್ಕಿಸುವ ರಸ್ತೆಯ ಸುಧಾರಣೆ.
  • ಕಲಬುರಗಿ ಮತ್ತು ರಾಯಚೂರಿನಲ್ಲಿ ಬೈಪಾಸ್‌ ನಿರ್ಮಾಣ
  • NH-373 ರ ಬೇಲೂರು ಚಿಕ್ಕಮಗಳೂರು ವಿಭಾಗದಲ್ಲಿ ಚತುಷ್ಪಧ ನಿರ್ಮಾಣ.
  • ಚಳ್ಳಕೆರೆ ಪಟ್ಟಣ ವ್ಯಾಪ್ತಿಯಲ್ಲಿ NH-150A ಯ ಒಂದು ಬಾರಿ ಸುಧಾರಣೆ.
  • ರಾಷ್ಟ್ರೀಯ ಹೆದ್ದಾರಿ NH-766 ರ 106 ಕಿ.ಮೀ. ರಸ್ತೆಯನ್ನು ಚತುಷ್ಪಥ, ಆರು ಪಥದ ಹೆದ್ದಾರಿಯಾಗಿ ಅಭಿವೃದ್ಧಿ ಪಡಿಸುವುದು.

ಈಗಾಗಲೇ ತಾತ್ವಿಕ ಅನುಮೋದನೆ ದೊರೆತಿರುವ ಕೇರಳದ ಕಲ್ಪೆಟ್ಟದಿಂದ ಮಾನಂದವಾಡಿ, ಹೆಚ್.ಡಿ.ಕೋಟೆ, ಜಯಪುರ ಮೂಲಕ ಮೈಸೂರನ್ನು ಸಂಪರ್ಕಿಸುವ 90 ಕಿ.ಮೀ. ಹೆದ್ದಾರಿ, ಮೈಸೂರಿನಿಂದ ಬನ್ನೂರು ಮೂಲಕ ಮಳವಳ್ಳಿಯನ್ನು ಸಂಪರ್ಕಿಸುವ 45 ಕಿ.ಮೀ. ಹೆದ್ದಾರಿ ಹಾಗೂ ಬೆಳಗಾವಿ ಜಿಲ್ಲೆಯ ಸಂಕೇಶ್ವರದಿಂದ ಗೋಕಾಕ- ಯರಗಟ್ಟಿ-ಮನ್ವಳ್ಳಿ ಮೂಲಕ ನರಗುಂದ ವನ್ನು ಸಂಪರ್ಕಿಸುವ 127 ಕಿ.ಮೀ. ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಿಸಲು ಮುಖ್ಯಮಂತ್ರಿಗಳು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ, ಸರ್ಕಾರದ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ.ಅತೀಕ್, ಶಾಲಿನಿ ರಜನೀಶ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ ಅವರು ಸೇರಿ ಮೊದಲಾದವರು ಉಪಸ್ಥಿತರಿದ್ದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/05/Kumadwathi-1.mp4
https://kalpa.news/wp-content/uploads/2024/04/VID-20240426-WA0008.mp4

  

Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNew DelhiNews_in_KannadaNews_KannadaNitin Gadkariನವದೆಹಲಿನಿತಿನ್ ಗಡ್ಕರಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಿಯಮಿತ ತಪಾಸಣೆಯಿಂದ ಆರೋಗ್ಯ ರಕ್ಷಣೆ ಸಾಧ್ಯ: ಎನ್’ಇಎಸ್ ಕಾರ್ಯದರ್ಶಿ ನಾಗರಾಜ್ ಅಭಿಮತ

Next Post

ಬೆಂಗಳೂರು ಅಫೋಲೋ ಆಸ್ಪತ್ರೆಯಲ್ಲಿ ರೋಬೋಟಿಕ್ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ ಲಭ್ಯ | ಡಾ.ರಾಜಶೇಖರ

kalpa News

kalpa News

Next Post
ಬೆಂಗಳೂರು ಅಫೋಲೋ ಆಸ್ಪತ್ರೆಯಲ್ಲಿ ರೋಬೋಟಿಕ್ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ ಲಭ್ಯ | ಡಾ.ರಾಜಶೇಖರ

ಬೆಂಗಳೂರು ಅಫೋಲೋ ಆಸ್ಪತ್ರೆಯಲ್ಲಿ ರೋಬೋಟಿಕ್ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ ಲಭ್ಯ | ಡಾ.ರಾಜಶೇಖರ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL