No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Wednesday, September 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

VISL ಪುನಶ್ಚೇತನ? ಮಹತ್ವದ ಚರ್ಚೆ ನಡೆಸಿ ಅಧಿಕಾರಿಗಳಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಸೂಚನೆ ನೀಡಿದ್ದೇನು?

kalpa News by kalpa News
June 12, 2024
in ಭದ್ರಾವತಿ
0
VISL ಪುನಶ್ಚೇತನ? ಮಹತ್ವದ ಚರ್ಚೆ ನಡೆಸಿ ಅಧಿಕಾರಿಗಳಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಸೂಚನೆ ನೀಡಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ/ಭದ್ರಾವತಿ  |

ದೇಶದ ಪ್ರತಿಷ್ಠಿತ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ ಪುನಶ್ಚೇತನದ ಕುರಿತಾಗಿ SAIL ಹಿರಿಯ ಅಧಿಕಾರಿಗಳು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ #H D Kumaraswamy ಅವರ ಗಮನ ಸೆಳೆದು, ಚರ್ಚೆ ನಡೆಸಿದ್ದಾರೆ.

ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಕುಮಾರಸ್ವಾಮಿ ಅವರನ್ನು ಹಿರಿಯ ಅಧಿಕಾರಿಗಳು ಭೇಟಿಯಾಗಿ ಚರ್ಚೆ ನಡೆಸಿದ್ದು, ಭದ್ರಾವತಿಯ ವಿಐಎಸ್’ಎಲ್ ಪುನಶ್ಚೇತನ ಸೇರಿದಂತೆ ಹಲವು ವಿಚಾರಗಳ ಗಮನ ಸೆಳೆದಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ #H D Devegowda ನಿವಾಸದಲ್ಲಿ ಸಭೆ ನಡೆಸಿದ ಕುಮಾರಸ್ವಾಮಿ, ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಪುನಶ್ಚೇತನದ ಬಗ್ಗೆಯೂ ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದಾರೆ.

ಕುಮಾರಸ್ವಾಮಿ ಅವರನ್ನು ದೆಹಲಿಯಲ್ಲಿ ಭೇಟಿಯಾದ ಭಾರತೀಯ ಉಕ್ಕು ಪ್ರಾಧಿಕಾರದ ಅಧ್ಯಕ್ಷ ಅಮರೀಂದು ಪ್ರಕಾಶ್ ನೇತೃತ್ವದ ತಂಡ, VISL ಬಗ್ಗೆ ಸಚಿವರಿಗೆ ಮಾಹಿತಿ ನೀಡಿದ್ದಾರೆ.

ಸಂಸ್ಥೆಯ ಯೋಜನೆಗಳು, ಚಟುವಟಿಕೆಗಳ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದ್ದು, ಬಿಲಾಯ್ ಸೇರಿ ಇನ್ನಿತರೆ ಉಕ್ಕು ತಯಾರಿಕಾ ಘಟಕಗಳಿಗೆ ಭೇಟಿ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಇದೇ ವೇಳೆ ಭದ್ರಾವತಿ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಪುನಶ್ಚೇತನದ ಬಗ್ಗೆಯೂ ಅಧಿಕಾರಿಗಳ ಜತೆ ಪ್ರಮುಖವಾಗಿ ಚರ್ಚೆ ನಡೆಸಿದ್ದಾರೆ.

Also read: ಮೋದಿ ವಿರುದ್ಧ ವಾರಣಾಸಿಯಲ್ಲಿ ಪ್ರಿಯಾಂಕಾ ವಾದ್ರಾ ಸ್ಪರ್ಧಿಸಿದ್ದರೆ…! ರಾಹುಲ್ ಗಾಂಧಿ ಹೇಳಿದ್ದೇನು?

ವಿಐಎಸ್’ಎಲ್ ಪುನಶ್ಚೇತನದ  ಸಾಧ್ಯಾಸಾಧ್ಯತೆಗಳು, ಅವಕಾಶಗಳ ಬಗ್ಗೆ ಶೀಘ್ರವೇ ಸಮಗ್ರ ಮಾಹಿತಿ ಕೊಡುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಇದೇ ವೇಳೆ ಕುದುರೆಮುಖದಲ್ಲಿ ಸಿಗುತ್ತಿದ್ದ ಕಬ್ಬಿಣದ ಅದಿರು ಜಗತ್ತಿನಲ್ಲಿಯೇ ಶ್ರೇಷ್ಠ ಗುಣಮಟ್ಟದ ಅದಿರು ಎಂದು ಸಚಿವರ ಗಮನಕ್ಕೆ ತಂದರು.

ಪ್ರಮುಖವಾಗಿ ಬೆಂಗಳೂರಿನಲ್ಲಿ ಉಕ್ಕು ಸಂಶೋಧನಾ ಕೇಂದ್ರ ಸ್ಥಾಪನೆ ಬಗ್ಗೆ ಸಚಿವರ ಗಮನ ಸೆಳೆದ ಅಧಿಕಾರಿಗಳು, ಉಕ್ಕು ಸಂಶೋಧನೆ ಮತ್ತು ಅಭಿವೃದ್ಧಿಗೆ ಹೆಚ್ಚು ಒತ್ತು ಕೊಟ್ಟರೆ ಕೈಗಾರಿಕೆಗಳಿಗೆ ಅನುಕೂಲ ಎಂದು ಚರ್ಚೆ ಸಹ ನಡೆಸಿದರು.

ಬೃಹತ್ ಕೈಗಾರಿಕೆ ಖಾತೆಯನ್ನು ತಮಗೇ ಕೊಟ್ಟಿರುವ ಕಾರಣ ಉಕ್ಕು ಖಾತೆಗೆ ಹೆಚ್ಚು ಸಹಾಯ ಆಗುತ್ತಿದೆ. ಸಿಎಂ ಆಗಿದ್ದ ವೇಳೆ ಕರ್ನಾಟಕದಲ್ಲಿ ಕೈಗಾರಿಕೆ ಕ್ಷೇತ್ರದಲ್ಲಿ ತಾವು ಮಾಡಿದ್ದ ಕೆಲಸಗಳ ಮಾಹಿತಿಯನ್ನು ಅಧಿಕಾರಿಗಳಿಗೆ ಸಚಿವರು ತಿಳಿಸಿದರು.

ಇಡೀ ದೇಶದ ಎಲ್ಲ ರಾಜ್ಯಗಳ ಅಭಿವೃದ್ಧಿ ನನ್ನ ಗುರಿ ಎಂದ ಕುಮಾರಸ್ವಾಮಿ ಅವರು, ಮೋದಿ ಅವರ ಕನಸು, ಮೇಕ್ ಇನ್ ಇಂಡಿಯಾ ಪರಿಕಲ್ಪನೆ ಉತ್ಪಾದನೆ ಹೆಚ್ಚಳ, ಉದ್ಯೋಗ ಸೃಷ್ಟಿ, ಭಾರತವನ್ನು 3ನೇ ಆರ್ಥಿಕ ಶಕ್ತಿ ಮಾಡುವ ಪ್ರಧಾನಿಗಳ ಗುರಿಗೆ ಸಾಥ್ ನೀಡೋಣ ಎಂದು ಅಧಿಕಾರಿಗಳಿಗೆ ಹೇಳಿದರು.

ಇಲಾಖೆಗೆ ಸಂಬಂಧಿಸಿದ ಎಲ್ಲ ವಿಷಯಗಳ ಬಗ್ಗೆ ಕೂಲಂಕಷ ಚರ್ಚೆ ನಡೆಸಿ, ಅವಕಾಶ ಇರುವ ಕೈಗಾರಿಕೆಗಳನ್ನು ಪುನಃಶ್ಚೇತನ ಮಾಡೋಣ. ಸುಖಾ ಸುಮ್ಮನೆ ಜನರ ತೆರಿಗೆ ಹಣ ಪೋಲು ಮಾಡೋದು ಬೇಡ. ಪ್ರಧಾನಿಗಳು ಬಹಳ ವಿಶ್ವಾಸ ಇಟ್ಟು ಮಹತ್ವದ ಖಾತೆಗಳನ್ನು ಕೊಟ್ಟಿದ್ದಾರೆ. ಅವರ ನಿರೀಕ್ಷೆ ಹುಸಿ ಆಗಬಾರದು ಎಂದಿದ್ದಾರೆ.

ಉಕ್ಕು ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಸುಕೃತಿ ಲಿಖಿ, ಜಂಟಿ ಕಾರ್ಯದರ್ಶಿ ವಿನೋದ್ ಕುಮಾರ್ ತ್ರಿಪಾಠಿ, ಆರ್ಥಿಕ ಸಲಹೆಗಾರರಾದ ಅಶ್ಚಿನಿ ಕುಮಾರ್, ಉಪಕಾರ್ಯದರ್ಶಿ ಸುಭಾಷ್ ಕುಮಾರ್ ಸೇರಿದಂತೆ ಹಲವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/05/Kumadwathi-1.mp4
https://kalpa.news/wp-content/uploads/2024/04/VID-20240426-WA0008.mp4

                                               

Tags: H D DevegowdaH D KumaraswamyKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNew Deslhi/BhadravathiNews in KannadaNews KannadaShimogaShivamoggaShivamogga Newsಎಚ್.ಡಿ. ಕುಮಾರಸ್ವಾಮಿಎಚ್.ಡಿ. ದೇವೇಗೌಡನವದೆಹಲಿ/ಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೋದಿ ವಿರುದ್ಧ ವಾರಣಾಸಿಯಲ್ಲಿ ಪ್ರಿಯಾಂಕಾ ವಾದ್ರಾ ಸ್ಪರ್ಧಿಸಿದ್ದರೆ…! ರಾಹುಲ್ ಗಾಂಧಿ ಹೇಳಿದ್ದೇನು?

Next Post

ಜೂ.13ರಂದು ಶಿವಮೊಗ್ಗ ಶ್ರೀವೈಷ್ಣವ ಮಹಾ ಪರಿಷತ್ ನ ಶ್ರೀ ರಾಮಾನುಜ ಭವನ ಉದ್ಘಾಟನೆ

kalpa News

kalpa News

Next Post
ರಾಮಾನುಜ ನಮನ: ಪರಿಪೂರ್ಣ ತತ್ವಜ್ಞಾನಿ ಯತಿರಾಜ ರಾಮನುಜಾಚಾರ್ಯರು

ಜೂ.13ರಂದು ಶಿವಮೊಗ್ಗ ಶ್ರೀವೈಷ್ಣವ ಮಹಾ ಪರಿಷತ್ ನ ಶ್ರೀ ರಾಮಾನುಜ ಭವನ ಉದ್ಘಾಟನೆ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL