No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Saturday, August 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಭದ್ರಾವತಿ ವಿಐಎಸ್‌ಎಲ್ ಪುನಶ್ಚೇತನ | ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಮಾಹಿತಿ

kalpa News by kalpa News
May 23, 2025
in ರಾಷ್ಟ್ರೀಯ
0
ವಿಐಎಸ್’ಎಲ್ ಕಾರ್ಖಾನೆ ಪುನಶ್ಚೇತನ: ಉತ್ಪಾದನೆ ಹೆಚ್ಚಿಸಲು ಖಾಸಗಿ ಹೂಡಿಕೆ: ಸಂಸದ ರಾಘವೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಭದ್ರಾವತಿಯ ಸರ್ ಎಂ. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ #VISL ಪುನಶ್ಚೇತನ ಯೋಜನೆಯನ್ನು ಈ ವರ್ಷಾಂತ್ಯಕ್ಕೆ ಕಾರ್ಯರೂಪಕ್ಕೆ ತರಲಾಗುವುದು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ #H D Kumaraswamy ಹೇಳಿದರು.

ನವದೆಹಲಿಯ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಭದ್ರಾವತಿಯ ಸರ್ ಎಂ. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಪ್ರಯತ್ನ ನಡೆಯುತ್ತಿದ್ದು, ವಿಸ್ತೃತ ಯೋಜನಾ ವರದಿ ಎರಡು ತಿಂಗಳಲ್ಲಿ ಸಿದ್ಧವಾಗಲಿದೆ. ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡುವ ಪ್ರಶ್ನೆ ಇಲ್ಲ ಎಂಬುದನ್ನು ಒತ್ತಿ ಹೇಳಿದರು.
ಈ ವರ್ಷಾಂತ್ಯಕ್ಕೆ ಪುನಶ್ಚೇತನ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುವುದು. ಪುನಃ ಇಡೀ ಕಾರ್ಖಾನೆಯನ್ನು ಹೊಸದಾಗಿ ಅತ್ಯಾಧುನಿಕವಾಗಿ ನಿರ್ಮಾಣ ಮಾಡಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರೇ ಈ ಯೋಜನೆಗೆ ಅಡಿಗಲ್ಲು ಹಾಕಲಿದ್ದಾರೆ ಎಂದು ತಿಳಿಸಿದರು.

ಇಡೀ ಕಾರ್ಖಾನೆಯನ್ನು ಹೊಸದಾಗಿ ಮರು ನಿರ್ಮಾಣ ಮಾಡಬೇಕಿದೆ. ಸುಮಾರು 8000 ದಿಂದ 10,000 ಕೋಟಿ ಹೂಡಿಕೆ ಮಾಡುವ ಬಗ್ಗೆ ಚಿಂತನೆ ನಡೆದಿದೆ. ಈಗಾಗಲೇ ಆ ಕಾರ್ಖಾನೆ ಭಾರತೀಯ ಉಕ್ಕು ಪ್ರಾಧಿಕಾರದ ಅಧೀನದಲ್ಲಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರದಲ್ಲಿ ಉಕ್ಕು ಕ್ಷೇತ್ರದಲ್ಲಿ ಪ್ರಾಧಿಕಾರ ಒಂದು ಲಕ್ಷ ಕೋಟಿ ಮೊತ್ತ ಹೂಡಿಕೆ ಮಾಡಲಿದೆ. ಅದೇ ಸಂದರ್ಭದಲ್ಲಿ ವಿಐಎಸ್‌ಎಲ್ ಕಾರ್ಖಾನೆಯನ್ನು ಕೂಡ ಪುನಶ್ಚೇತನಗೊಳಿಸಲಾಗುವುದು ಎಂದರು.
ಪ್ರಧಾನಿ ನರೇಂದ್ರ ಮೋದಿ #PM Narendra Modi ಅವರು 2030ರ ಹೊತ್ತಿಗೆ ದೇಶೀಯವಾಗಿ ವಾರ್ಷಿಕ 300 ದಶಲಕ್ಷ ಟನ್ ಸ್ಟೀಲ್ ಉತ್ಪಾದನೆ ಗುರಿ ನಿಗದಿ ಮಾಡಿದ್ದು, ಅದಕ್ಕೆ ಪೂರಕವಾಗಿ ಸರ್ಕಾರಿ ಸ್ವಾಮ್ಯದಲ್ಲಿರುವ ಉಕ್ಕು ಸ್ಥಾವರಗಳನ್ನು ಬಲಪಡಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಒತ್ತಾಸೆಯಂತೆಯೇ ಕರ್ನಾಟಕಕ್ಕೆ 4,500 ಎಲೆಕ್ಟ್ರಿಕ್ ಬಸ್‌ಗಳನ್ನು ನೀಡಲು ನಿರ್ಧರಿಸಲಾಗಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಕರ್ನಾಟಕದ ಮಟ್ಟಿಗೆ ದೊಡ್ಡ ತೀರ್ಮಾನ ಮಾಡಿದ್ದೇವೆ. ಪಿಎಂ ಇಡ್ರೈವ್ ಯೋಜನೆ ಅಡಿ ಬಸ್‌ಗಳನ್ನು ನೀಡುತ್ತಿದ್ದೇವೆ. 2030 ರ ವೇಳೆಗೆ ಭೂಸಾರಿಗೆ ಮಾಲಿನ್ಯವನ್ನು ಶೂನ್ಯಮಟ್ಟಕ್ಕೆ ಇಳಿಸಬೇಕು ಎನ್ನುವ ಉದ್ದೇಶವನ್ನು ಪ್ರಧಾನಿಗಳು ಹೊಂದಿದ್ದಾರೆ. ಅವರ ಕನಸು ಸಾಕಾರಕ್ಕೆ ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

                                               

Tags: H D KumaraswamyKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNewDelhiNews_in_KannadaNews_KannadaPM Narendra ModiVISLನವದೆಹಲಿಪ್ರಧಾನಿ ನರೇಂದ್ರ ಮೋದಿಸರ್ ಎಂ. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಹೆಚ್.ಡಿ. ಕುಮಾರಸ್ವಾಮಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಾರ್ವರ್ಡ್ ವಿವಿಗೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶ ನಿಷೇಧ | ಟ್ರಂಪ್ ಆದೇಶ

Next Post

ಚಿನ್ನ ಸ್ಮಗ್ಲಿಂಗ್ ಪ್ರಕರಣ ಆರೋಪಿಗೆ ಗೃಹಸಚಿವರಿಂದ ದುಬಾರಿ ಉಡುಗೊರೆ…

kalpa News

kalpa News

Next Post
ಸೇನಾ ದಾಳಿಯಿಂದ ದೇಶದ ಒಳಗಿನ ಶತ್ರುಗಳಿಗೂ ನಡುಕ ಪ್ರಾರಂಭ | ಕೆ.ಎಸ್. ಈಶ್ವರಪ್ಪ

ಚಿನ್ನ ಸ್ಮಗ್ಲಿಂಗ್ ಪ್ರಕರಣ ಆರೋಪಿಗೆ ಗೃಹಸಚಿವರಿಂದ ದುಬಾರಿ ಉಡುಗೊರೆ...

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL