No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, September 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಅರವಿಂದ್ ಕೇಜ್ರಿವಾಲ್ ಗೆ ಬಿಗ್ ರಿಲೀಫ್ | ಮಧ್ಯಂತರ ಜಾಮೀನು ಮಂಜೂರು

kalpa News by kalpa News
May 10, 2024
in ರಾಷ್ಟ್ರೀಯ
0
ಕೇಜ್ರಿವಾಲ್ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಕೊನೆಗೂ ರಿಲೀಫ್ ದೊರೆತಿದ್ದು, ಸುಪ್ರೀಂ ಕೋರ್ಟ್ #Supreme Court ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಕೇಜ್ರಿವಾಲ್ #Arvind Kejriwal ಅವರ ಮಧ್ಯಂತರ ಜಾಮೀನು ಕುರಿತು ಸುಪ್ರೀಂ ಕೋರ್ಟ್ ಇಂದು ಆದೇಶ ನೀಡಿದ್ದು, ಜೂನ್ 1 ರವರೆಗೆ ಅವರಿಗೆ ಮಧ್ಯಂತರ ಜಾಮೀನು ನೀಡಿದೆ. ಇದರಿಂದ ಕೇಜ್ರಿವಾಲ್ ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಲು ಅವಕಾಶ ಸಿಕ್ಕಂತಾಗಿದೆ.
ಜೂನ್ 1ರಂದು ಲೋಕಸಭೆ ಚುನಾವಣೆಯ ಕೊನೆಯ ಹಾಗೂ ಏಳನೇ ಹಂತದ ಚುನಾವಣೆ ನಡೆಯಲಿದೆ. ಅಲ್ಲಿಯವರೆಗೂ ಕೇಜ್ರಿವಾಲ್ ಅವರು ಚುನಾವಣೆಗೆ ಸಂಬಂಧಿಸಿದ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗಬಹುದು. ಆಡಳಿತಕ್ಕೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಭಾಗವಹಿಸಲು ಅವಕಾಶವಿಲ್ಲ. ಜೂನ್ 2ರಂದು ಅವರು ಜೈಲಿನ ಅಧಿಕಾರಿಗಳ ಮುಂದೆ ಶರಣಾಗಬೇಕು ಎಂದು ಕೋರ್ಟ್ ಸೂಚನೆ ನೀಡಿದೆ.

Also read: ಅಕ್ಷಯ ತೃತೀಯ ಹಿನ್ನೆಲೆ | ಚಿನ್ನ ಖರೀದಿಗೆ ಮುಗಿಬಿದ್ದ ಜನತೆ

ಸುಪ್ರೀಂ ಕೋರ್ಟ್ ನೀಡಿರುವ ಮಧ್ಯಂತರ ಜಾಮೀನಿಂದ ಆಮ್ ಆದ್ಮಿ ಪಕ್ಷ ಹಾಗೂ ದಿಲ್ಲಿ ಸರ್ಕಾರ ಸ್ವಲ್ಪ ನಿರಾಳವಾಗಿದ್ದು, ಅರವಿಂದ್ ಕೇಜ್ರಿವಾಲ್ ಅವರು ಮುಂದಿನ 20 ದಿನ ಅವರು ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಪ್ರಚಾರ ಕಾರ್ಯಗಳಲ್ಲಿ ಭಾಗವಹಿಸಬಹುದಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/05/Kumadwathi-1.mp4
https://kalpa.news/wp-content/uploads/2024/04/VID-20240426-WA0008.mp4
https://kalpa.news/wp-content/uploads/2024/04/VID-20240419-WA0018.mp4

 

Tags: Arvind KejriwalKannada NewsKannada News LiveKannada News OnlineKannada News WebsiteKannada WebsiteLatest News KannadaNew DelhiNews in KannadaNews KannadaSupreme Courtಅರವಿಂದ್ ಕೇಜ್ರಿವಾಲ್ನವದೆಹಲಿಸುಪ್ರೀಂ ಕೋರ್ಟ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಹಕಾರಿ ಸಂಘಗಳ ಸೇವೆ ಶ್ಲಾಘನೀಯ: ಶ್ರೀ ಘನಬಸವ ಅಮರೇಶ್ವರ ಸ್ವಾಮೀಜಿ

Next Post

ಡಾ.ಆರ್. ವಾದಿರಾಜು ದಂಪತಿಗಳಿಗೆ ‘ದಾಸಧೇನು ದಂಪತಿ – 2024 ‘ ಪ್ರಶಸ್ತಿ ಪ್ರದಾನ

kalpa News

kalpa News

Next Post
ಡಾ.ಆರ್. ವಾದಿರಾಜು ದಂಪತಿಗಳಿಗೆ ‘ದಾಸಧೇನು ದಂಪತಿ – 2024 ‘ ಪ್ರಶಸ್ತಿ ಪ್ರದಾನ

ಡಾ.ಆರ್. ವಾದಿರಾಜು ದಂಪತಿಗಳಿಗೆ 'ದಾಸಧೇನು ದಂಪತಿ - 2024 ' ಪ್ರಶಸ್ತಿ ಪ್ರದಾನ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL